• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತಿಯನ್ನೇ ಪ್ರಿಯಕರನ ಜೊತೆ ಸೇರಿ ಕೊಂದ ಪತ್ನಿ

ಪ್ರತಿಧ್ವನಿ by ಪ್ರತಿಧ್ವನಿ
February 15, 2023
in Top Story, ಇತರೆ / Others
0
ಮೈಸೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತಿಯನ್ನೇ ಪ್ರಿಯಕರನ ಜೊತೆ ಸೇರಿ ಕೊಂದ ಪತ್ನಿ
Share on WhatsAppShare on FacebookShare on Telegram

ಮೈಸೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಗಂಡನನ್ನು ಪ್ರಿಯಕರನ ಜತೆ ಸೇರಿ ಪತ್ನಿ ಕೊಲೆ ಮಾಡಿರುವ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ADVERTISEMENT

ಮೈಸೂರಿನ ಹೂಟಗಳ್ಳಿ ನಿವಾಸಿ ಮಂಜು ಕೊಲೆಯಾದ ದುರ್ದೈವಿ.  ಆತನ ಪತ್ನಿ ಲಿಖಿತಾ ಕೊಲೆ ಮಾಡಿದಾಕೆ.

12 ವರ್ಷಗಳ ಹಿಂದೆ ಮೈಸೂರಿನ ಬೋಗಾದಿ ನಿವಾಸಿ ಲಿಖಿತಾ ಜೊತೆ ಮಂಜು ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಸಾಕ್ಷಿಯಾಗಿ ಇಬ್ಬರು ಮಕ್ಕಳಿದ್ದಾರೆ.

ಆದರೆ ಲಿಖಿತಾ ಪ್ರಿಯಕರನ ಜೊತೆ ಮನೆಬಿಟ್ಟು ಹೋಗಿದ್ದು, ರಾಜಿ ಪಂಚಾಯಿತಿ ಮೂಲಕ ಮತ್ತೆ ಪತಿ ಮನೆ ಸೇರಿಸಿಕೊಂಡಿದ್ದಳು. ಈ ವೇಳೆ ಹೆಂಡತಿಯ ನಡವಳಿಕೆ ಬಗ್ಗೆ ಗಂಡ ಆಗಾಗ್ಗೆ ಪ್ರಶ್ನೆ ಮಾಡಿದ್ದಾನೆ. ಇದರಿಂದ  ಕುಪಿತಗೊಂಡ ಲಿಖಿತ ತಡರಾತ್ರಿ ಪ್ರಿಯಕರನ ಜೊತೆ ಸೇರಿ ತನ್ನ ಗಂಡ ಮಂಜು ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ.

ಪ್ರಕರಣದ ತನಿಖೆ ಕೈಗೊಂಡ ಮೈಸೂರಿನ ವಿಜಯನಗರ ಪೋಲೀಸರು ಲಿಖಿತಾಳನ್ನು ವಶಕ್ಕೆ ಪಡೆದಿದ್ದಾರೆ.

ತಲೆಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವ ಘಟನೆ  ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ತಾವರಕಟ್ಟೆ ಬಳಿ ನಡೆದಿದೆ.

ಬುಧವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ಕೆ.ಆರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಹಂತಕರಿಗಾಗಿ ಬಲೆ ಬೀಸಿದ್ದಾರೆ.

ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: murderMysore
Previous Post

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳ ನಿಷೇಧ: ಸಚಿವ ಡಾ.ಕೆ.ಸುಧಾಕರ್‌

Next Post

MukyamantriChandru| AAP |ಪರಕೆ ಅಂದ್ರೆ ಏನಂತ ಮುಖ್ಯಮಂತ್ರಿ ಚಂದ್ರು ಹೇಳ್ತಾರೆ ನೋಡಿ..!

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
MukyamantriChandru| AAP |ಪರಕೆ ಅಂದ್ರೆ ಏನಂತ ಮುಖ್ಯಮಂತ್ರಿ ಚಂದ್ರು ಹೇಳ್ತಾರೆ ನೋಡಿ..!

MukyamantriChandru| AAP |ಪರಕೆ ಅಂದ್ರೆ ಏನಂತ ಮುಖ್ಯಮಂತ್ರಿ ಚಂದ್ರು ಹೇಳ್ತಾರೆ ನೋಡಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!