• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು: ಅಡುಗೆ ಅನಿಲ ದರ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್’ನಿಂದ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
March 6, 2023
in Top Story, ಕರ್ನಾಟಕ
0
ಮೈಸೂರು: ಅಡುಗೆ ಅನಿಲ ದರ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್’ನಿಂದ ಪ್ರತಿಭಟನೆ
Share on WhatsAppShare on FacebookShare on Telegram

ಮೈಸೂರು : ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಜಿಲ್ಲೆ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ನಗರದ ಗಾಂಧಿ  ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ADVERTISEMENT

ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ ಪುಷ್ಪ ಅಮರನಾಥ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.  ಪ್ರತಿಭಟನೆ ವೇಳೆ ಗ್ಯಾಸ್ ಸಿಲಿಂಡರ್ ಮೇಲೆ ಸೌಟಿನಿಂದ ಕುಟ್ಟಿ ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದರು.

ಈ ವೇಳೆ ಮಾತನಾಡಿದ ಡಾ.ಪುಷ್ಪಾ ಅಮರನಾಥ್, ಸರ್ಕಾರ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಪ್ರತಿ ಬಾರಿ ಅಗತ್ಯ ವಸ್ತುಗಳ ಬೆಲೆಗಳ ಹೆಚ್ಚಿಸುವುದನ್ನು ಬಿಡಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 10 ರೂ. ದರ ಹೆಚ್ಚಳವಾದಾಗ, ಬೀದಿಗಳಲ್ಲಿ ಉರುಳಾಡಿದ ಬಿಜೆಪಿ ನಾಯಕಿಯರು ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ಬಂದ ನಂತರ ನಿರಂತರವಾಗಿ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಮಾಡುತ್ತಲೇ ಬಂದಿದ್ದಾರೆ. 410 ರೂಪಾಯಿ ಇದ್ದ ಗ್ಯಾಸ್ ಬೆಲೆ ಇಂದು 1200 ರೂಪಾಯಿಗೆ ಬಂದಿದೆ. ದುಡ್ಡು ಮಾಡಲೆಂದೇ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ನಿಮ್ಮ ದಮ್ಮು ತಾಕತ್ತನ್ನು ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಿ ತೋರಿಸಿ. ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳುವ ಬಿಜೆಪಿಗರೇ, ಬೆಲೆ ಏರಿಕೆ ಬಗ್ಗೆ ಮಾತಾಡಿ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ, ಗ್ರಾಮಾಂತರ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ ಕೆಪಿಸಿಸಿ ಮಹಿಳಾ ಉಪಾಧ್ಯಕ್ಷೆ ಪುಷ್ಪವಲ್ಲಿ ಬ್ಲಾಕ್ ಅಧ್ಯಕ್ಷೆ ಚಂದ್ರಕಲಾ, ರಾಧಾಮಣಿ, ಲತಾ ಮೋಹನ್, ಭವ್ಯ, ದಿವ್ಯ, ಮಹಿಳಾ ಪದಾಧಿಕಾರಿಗಳಾದ ಸುಜಾತಾ ರಾವ್, ಸಾಕಿರಾ, ಕಮಲ, ಮಂಜುಳಾ ಮಂಜುನಾಥ್, ನಾಗರತ್ನ, ಹೇಮಾ ಸಿಂಗ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಡೊನಾಲ್ಡ್, ಮೈಸೂರು ನಗರ ಎನ್.ಎಸ್.ಯು.ಐ ಅಧ್ಯಕ್ಷ ಮನೋಜ್,  ವಿನೋದ್ ಉಪಸ್ಥಿತರಿದ್ದರು.

Tags: Mysoreಮೈಸೂರು ಜಿಲ್ಲೆ ಮಹಿಳಾ ಕಾಂಗ್ರೆಸ್
Previous Post

ವಿಧಾನಸಭಾ ಚುನಾವಣೆ ಹಿನ್ನೆಲೆ: ಗಡಿ ರಾಜ್ಯಗಳ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

Next Post

H3N2 ವೈರಸ್‌ ಸೋಂಕಿನಿಂದಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ: ಡಾ.ಕೆ.ಸುಧಾಕರ್‌ ಸ್ಪಷ್ಟನೆ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
H3N2 ವೈರಸ್‌ ಸೋಂಕಿನಿಂದಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ: ಡಾ.ಕೆ.ಸುಧಾಕರ್‌ ಸ್ಪಷ್ಟನೆ

H3N2 ವೈರಸ್‌ ಸೋಂಕಿನಿಂದಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ: ಡಾ.ಕೆ.ಸುಧಾಕರ್‌ ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!