• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

Any Mind by Any Mind
October 5, 2021
in ಕರ್ನಾಟಕ
0
ವಿಶ್ವ ವಿಖ್ಯಾತ ಮೈಸೂರು ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ
Share on WhatsAppShare on FacebookShare on Telegram

ಕರೋನಾ ಭೀತಿ ಹಿನ್ನೆಲೆಯಲ್ಲಿ ಈ ಬಾರಿಯೂ ಸಳವಾಗಿ ದಸರಾ ಆಚರಣೆ ಮಾಡಲಾಗುತ್ತಿದ್ದು, ವಿಶ್ವ ವಿಖ್ಯಾತ ಮೈಸೂರು ದಸರಾಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ADVERTISEMENT

ಅಕ್ಟೋಬರ್ 7 ರಂದು ಮೈಸೂರು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದ್ದು, ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು ಎಂದು ತಿಳಿಸಿದೆ.

ಗೈಡ್ ಲೈನ್ ಪ್ರಮುಖ ಅಂಶಗಳು;

  1. ಜನರು ಮಾಸ್ಕ್, ಸ್ಯಾನಿಟೈಸರ್ ಬಳಸುವುದು ಕಡ್ಡಾಯ

2. ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 100 ಜನರಿಗೆ ಅನುಮತಿ

3. ವರ್ಚುವಲ್ ಮೂಲಕ ಜಂಬೂಸವಾರಿ ವೀಕ್ಷಣೆಗೆ ಅವಕಾಶ

4. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 500 ಜನರಿಗೆ ಅವಕಾಶ

5. 8 ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮ

6. ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಅವಕಾಶ

7. ಪೊಲೀಸ್, ಆರೋಗ್ಯ ಇಲಾಖೆ ಸೂಚನೆ ಕಡ್ಡಾಯ ಪಾಲನೆ

ಇತರ ಜಿಲ್ಲೆಗಳಲ್ಲೂ ಸರಳವಾಗಿ ದಸರಾ ಆಚರಣೆಗೆ ಅನುಮತಿ ನೀಡಲಾಗಿದ್ದು, 400ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತಿಲ್ಲ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಅಕ್ಟೋಬರ್ 6 ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮಾರ್ಗಸೂಚಿ ಪೂರ್ತಿ ವಿವರ ಇಲ್ಲಿದೆ –

Mysuru-Dasara-GuidelinesDownload
Previous Post

ಪಾಂಡೊರಾ ಪೇಪರ್ಸ್: ಬಯಲಾಗತೊಡಗಿದೆ ತೆರಿಗೆಗಳ್ಳ ಪ್ರಭಾವಿಗಳ ಅಕ್ರಮ ಹೂಡಿಕೆಗಳು!

Next Post

ಭವಾನಿಪುರ ಉಪಚುನಾಣೆ ಗೆಲವು ಲೋಕಸಭಾ ಸಮರಕ್ಕೆ ದಿಕ್ಸೂಚಿ; 2024ಕ್ಕೆ ಮಮತಾ ಬ್ಯಾನರ್ಜಿ ಪ್ರಧಾನಿ ಅಭ್ಯರ್ಥಿ?

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಭವಾನಿಪುರ ಉಪಚುನಾಣೆ ಗೆಲವು ಲೋಕಸಭಾ ಸಮರಕ್ಕೆ ದಿಕ್ಸೂಚಿ; 2024ಕ್ಕೆ ಮಮತಾ ಬ್ಯಾನರ್ಜಿ ಪ್ರಧಾನಿ ಅಭ್ಯರ್ಥಿ?

ಭವಾನಿಪುರ ಉಪಚುನಾಣೆ ಗೆಲವು ಲೋಕಸಭಾ ಸಮರಕ್ಕೆ ದಿಕ್ಸೂಚಿ; 2024ಕ್ಕೆ ಮಮತಾ ಬ್ಯಾನರ್ಜಿ ಪ್ರಧಾನಿ ಅಭ್ಯರ್ಥಿ?

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!