• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅರಮನೆಯಲ್ಲಿ ದಸರಾ ಖಾಸಗಿ ಕಾರ್ಯಕ್ರಮ ಆರಂಭ – ಇಂದು ರತ್ನ ಖಚಿತ ಆಸನ ಜೋಡಣೆ !

ಪ್ರತಿಧ್ವನಿ by ಪ್ರತಿಧ್ವನಿ
September 27, 2024
in Top Story, ಇದೀಗ, ಕರ್ನಾಟಕ
0
ಅರಮನೆಯಲ್ಲಿ ದಸರಾ ಖಾಸಗಿ ಕಾರ್ಯಕ್ರಮ ಆರಂಭ – ಇಂದು ರತ್ನ ಖಚಿತ ಆಸನ ಜೋಡಣೆ !
Share on WhatsAppShare on FacebookShare on Telegram

ವಿಶ್ವ ವಿಖ್ಯಾತ ಮೈಸೂರು ದಸರಾ (Mysuru dasara) ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದಿನಿಂದ ಅರಮನೆಯಲ್ಲಿ (Mysuru palace) ಖಾಸಗಿ ಕಾರ್ಯಕ್ರಮಗಳು ಆರಂಭಗೊಂಡಿವೆ. ಅಕ್ಟೋಬರ್ 27ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಇಂದು ನವಗ್ರಹ ಹೋಮ ಮತ್ತು ಶಾಂತಿ ಪೂಜೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಅರಮನೆ ದರ್ಬಾರ್ ಹಾಲ್‌ನಲ್ಲಿ ರತ್ನಖಚಿತ ಆಸನ ಜೋಡಣೆ ನಡೆಯಲಿದೆ. ಇದಾದ ಬಳಿಕ ಪಟ್ಟದ ಹಸು, ಕುದುರೆ, ಆನೆ, ಅಶ್ವಗಳು ಗೋ ಶಾಲೆಗೆ ಆಗಮಿಸಲಿದೆ.

ADVERTISEMENT

ಆನ್‌ಲೈನ್ ಮೂಲಕ ದಸರಾ ಗೋಲ್ಡ್ ಕಾರ್ಡ್ (Dasara gold card) ಮತ್ತು ಟಿಕೆಟ್ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿನಿತ್ಯ 1000 ದಿಂದ 1500 ಗೋಲ್ಡ್ ಕಾರ್ಡ್ ಮಾರಾಟಕ್ಕೆ ವ್ಯವಸ್ಥೆ ಮಾಡಿದ್ದು, 1 ದಸರಾ ಗೋಲ್ಡ್ ಕಾರ್ಡ್‌ಗೆ 6500 ರೂಪಾಯಿ ನಿಗದಿ ಪಡಿಸಲಾಗಿದೆ.

ಸದ್ಯ 1 ಗೋಲ್ಡ್ ಕಾರ್ಡ್‌ನಲ್ಲಿ ಒಬ್ಬರು ಜಂಬೂಸವಾರಿ ಮೆರವಣಿಗೆ, ಪಂಜಿನ ಕವಾಯತು, ಚಾಮುಂಡಿಬೆಟ್ಟ, ಅರಮನೆ, ಚಾಮರಾಜೇಂದ್ರ ಮೃಗಾಲಯ ವೀಕ್ಷಣೆಗೆ ಅವಕಾಶ ಇರಲಿದೆ. ಮತ್ತು ಆವರಣದಲ್ಲಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆಗೆ ಟಿಕೆಟ್ ದರ 3500 ರೂಪಾಯಿ ಜೊತೆಗೆ ಪಂಜಿನ ಕವಾಯತು ವೀಕ್ಷಣೆಗೆ ಟಿಕೆಟ್ ದರ 1000 ರೂಪಾಯಿ ನಿಗದಿಸಲಾಗಿದೆ.

Tags: ಖಾಸಗಿ ದರ್ಬಾರ್ಜಂಬೂ ಸವಾರಿಮೈಸೂರು ಅರಮನೆಮೈಸೂರು ದಸರಾ 2024ಯುವ ದಸರಾ
Previous Post

ಬೀಚ್‌ನಲ್ಲಿ ಬಿಕಿನಿ ತೊಡುವ ಆಸೆ ಪಟ್ಟ ಪತ್ನಿ ಇಡೀ ದ್ವೀಪವನ್ನೇ ಖರೀದಿಸಿದ ಪತಿ !

Next Post

ಪೊಲಿಟಿಕಲ್ ಜಡ್ಜ್ ಮೆಂಟ್ ಹೇಳಿಕೆ ತಪ್ಪಾಗಿದೆ – ವಿಷಾದ ವ್ಯಕ್ತಪಡಿಸ್ತೀನಿ ಎಂದ ಜಮೀರ್ !

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ನನಗೆ ಯಾವ ನೋಟಿಸ್ ಬಂದಿಲ್ಲ, ಸೂಚನೆ ನೀಡಲಾಗಿದೆ ಅಷ್ಟೇ : ಶಾಸಕ ಜಮೀರ್

ಪೊಲಿಟಿಕಲ್ ಜಡ್ಜ್ ಮೆಂಟ್ ಹೇಳಿಕೆ ತಪ್ಪಾಗಿದೆ - ವಿಷಾದ ವ್ಯಕ್ತಪಡಿಸ್ತೀನಿ ಎಂದ ಜಮೀರ್ !

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!