![](https://pratidhvani.com/wp-content/uploads/2024/07/IMG-20240705-WA0037-768x1024.jpg)
ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ ಮಾಡಿದ್ರು.ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ .ಜಿ ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
![](https://pratidhvani.com/wp-content/uploads/2024/07/IMG-20240705-WA0012-1024x683.jpg)
ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.ಲಕ್ಷ್ಮೀಕಾಂತ ರೆಡ್ಡಿ ಅವರು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದರು.