• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮೈಸೂರಲ್ಲಿ ಶಿವಾನಂದ ಸ್ವಾಮೀಜಿಯ ಭೀಕರ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ಇದೀಗ, ಕರ್ನಾಟಕ
0
ಮೈಸೂರಲ್ಲಿ ಶಿವಾನಂದ ಸ್ವಾಮೀಜಿಯ ಭೀಕರ ಹತ್ಯೆ
Share on WhatsAppShare on FacebookShare on Telegram

ಸಿದ್ದಾರ್ಥನಗರದ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಅವರನ್ನು ಮಠದ ಅವರ ಕೊಠಡಿಯಲ್ಲೇ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ.ಸ್ವಾಮೀಜಿಯ ಭದ್ರತಾ ಸಿಬ್ಬಂದಿ ಕಂ ಸಹಾಯಕನಾಗಿದ್ದ ರವಿ (60) ಎಂಬಾತನಿಂದ ಕೃತ್ಯ ಎಂಬ ಆರೋಪ ಕೇಳಿ ಬಂದಿದೆ.ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ. ಪರಿಶೀಲನೆ ನಡೆಸಿ ಅಲ್ಲಿದ್ದ ಸಿಬ್ಬಂದಿ ಮತ್ತು ಮಠದಲ್ಲಿದ್ದವರಿಂದ ಮಾಹಿತಿ ಕಲೆಹಾಕಿ ಮುಂದಿನ ಕ್ರಮ ಕೈಗೊಂಡಿದ್ದಾರೆ.ಕೊಲೆಯಾದ ಸ್ವಾಮೀಜಿ ಅತ್ಯಂತ ಹಿರಿಯರು. ಈ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂದು ಗೊತ್ತಿಲ್ಲ ಆರೋಪಿಯನ್ನು ಬಂಧಿಸಿ ಬಳಿಕ ಸತ್ಯಾಂಶ ಹೊರ ಬೀಳಲಿದೆ.

ADVERTISEMENT
Previous Post

ಪ್ರಜ್ವಲ್‌ ರೇವಣ್ಣಗೆ ಕಠಿಣ ಶಿಕ್ಷೆ ಆಗ್ಬೇಕು ಜನ ಆಕ್ರೋಶ.!

Next Post

ನೀಟ್ ಪರೀಕ್ಷೆಯಲ್ಲಿ ಅಕ್ರಮ; ದೇಶಾದ್ಯಂತ ಪ್ರತಿಭಟನೆ

Related Posts

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!
Top Story

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ಇದರಿಂದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಭಾರಿ ಅನ್ಯಾಯವಾಗುತ್ತಿದೆ ಎಂಬ ಆರೋಪಗಳು ಕೆಪಿಎಸ್‌ಸಿ ವಿರುದ್ಧ ವ್ಯಕ್ತವಾಗುತ್ತಿವೆ. ಆದರೆ ಇದೀಗ ರಾಜ್ಯದ...

Read moreDetails
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
Next Post
ನೀಟ್ ಪರೀಕ್ಷೆಯಲ್ಲಿ ಅಕ್ರಮ; ದೇಶಾದ್ಯಂತ ಪ್ರತಿಭಟನೆ

ನೀಟ್ ಪರೀಕ್ಷೆಯಲ್ಲಿ ಅಕ್ರಮ; ದೇಶಾದ್ಯಂತ ಪ್ರತಿಭಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!