• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎರಡನೇ ದಿನ ಯುವ ದಸರಾ ಸಂಭ್ರಮ ಭಾರೀ ಜೋರು – ಕುಣಿದು ಕುಪ್ಪಳಿಸಿದ ಜನಸಮೂಹ !

Chetan by Chetan
October 8, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಎರಡನೇ ದಿನ ಯುವ ದಸರಾ ಸಂಭ್ರಮ ಭಾರೀ ಜೋರು – ಕುಣಿದು ಕುಪ್ಪಳಿಸಿದ ಜನಸಮೂಹ !
Share on WhatsAppShare on FacebookShare on Telegram

ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ 2024 ರ (Mysuru dasara 2024) ಮಹೋತ್ಸವದ ಪ್ರಮುಖ ಆಕರ್ಷಣೆ ಆಗಿರುವ ಯುವ ದಸರಾದ (Yuva dasara) ಎರಡನೇ ದಿನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೋರು (Ravi basruru) ತಂಡ ಹಾಗೂ ಪಾಪ್ ಗಾಯಕಿ ಧ್ವನಿ ಭಾನುಶಾಲಿ ಜನಸ್ತೋಮವನ್ನು ಕುಣಿದು ಕುಪ್ಪಳ್ಳಿಸುವಂತೆ ಮಾಡಿದ್ರು.

ADVERTISEMENT

ಮೈಸೂರಿನ ಹೊರ ವಲಯದ ಉತ್ತನಹಳ್ಳಿ ಬಳಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದಲ್ಲಿ ಮೊದಲಿಗೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಡ್ಯಾನ್ಸರ್‌ಗಳು ನೃತ್ಯ ಮಾಡಿ ಜನರನ್ನು ರಂಜಿಸಿದ್ರು.

ಇದಾದ ಬಳಿಕ ಯುವ ದಸರಾದ ವೇದಿಕೆಗೆ ಎಂಟ್ರಿ ಕೊಟ್ಟ ಮಿಲ್ಕಿ ಬ್ಯೂಟಿ ಪಾಪ್ ಸಿಂಗರ್ ಧ್ವನಿ ಭಾನುಶಾಲಿ (Pop singer Dhwani bhaanushali) ಕಮಾಲ್ ಮಾಡಿದ್ರು. ಬಳಿಕ ಸಂಗೀತ ನಿರ್ದೇಶಕ ರವಿ ಬಸೂರು ಟೀಂ ನೆರದಿದ್ದ ಯುವಸ್ತೋಮವನ್ನು ರಂಜಿಸಿತು.

Tags: ಧ್ವನಿ ಭಾನುಶಾಲಿಮೈಸೂರು ದಸರಾಮೈಸೂರು ಯುವದಸರಾರವಿ ಬಸ್ರೂರು
Previous Post

ಎರಡು ರಾಜ್ಯಗಳಲ್ಲಿ ಚುನಾವಣಾ ಫಲಿತಾಂಶ ಏನಾಗುತ್ತೆ..?

Next Post

ಜಮ್ಮು & ಕಾಶ್ಮೀರದ ಚುನಾವಣ ಫಲಿತಾಂಶ ಇಂದು ಪ್ರಕಟ – ಹರಿಯಾಣದಲ್ಲೂ ಭಾರೀ ಕುತೂಹಲ !

Related Posts

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..
Top Story

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ...

Read moreDetails
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

April 13, 2026
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
Next Post
ಜಮ್ಮು & ಕಾಶ್ಮೀರದ ಚುನಾವಣ ಫಲಿತಾಂಶ ಇಂದು ಪ್ರಕಟ – ಹರಿಯಾಣದಲ್ಲೂ ಭಾರೀ ಕುತೂಹಲ !

ಜಮ್ಮು & ಕಾಶ್ಮೀರದ ಚುನಾವಣ ಫಲಿತಾಂಶ ಇಂದು ಪ್ರಕಟ - ಹರಿಯಾಣದಲ್ಲೂ ಭಾರೀ ಕುತೂಹಲ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!