• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

Chetan by Chetan
July 4, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Share on WhatsAppShare on FacebookShare on Telegram

ಬಿಜೆಪಿ ಮುಖಂಡ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ (N ravikumar) ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ (Shalini rajanish) ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂಬ ವಿಡಿಯೋ ವೈರಲ್ ಆಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಬೆಳಿಗ್ಗೆ ಎಲ್ಲಾ ಸರ್ಕಾರದ ಕೆಲಸ ಮಾಡ್ತಾರೆ..ರಾತ್ರಿ ನಂತರ.. ಎಂದು ರವಿಕುಮಾರ್ ಮಾತನಾಡಿರುವ ವಿಡಿಯೋ ಇದಾಗಿದೆ. 

ADVERTISEMENT

ಈ ಬೆನ್ನಲ್ಲೇ ರವಿಕುಮಾರ್ ಈ ಆರೋಪಕ್ಕೆ ಸ್ಪಷ್ಟನೆ ನೀಡಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ತಾವು ಯಾವುದೇ ಅವಹೇಳನಕಾರಿ ಹೇಳಿಕೆ ನೀಡಿಲ್ಲವೆಂದು ಪತ್ರಿಕಾ ಹೇಳಿಕೆಯಲ್ಲಿ ರವಿಕುಮಾರ್ ತಿಳಿಸಿದ್ದಾರೆ.

ಕೆಲವು ಕಡೆಗಳಲ್ಲಿ ತಮ್ಮ ವಿರುದ್ಧ ತಪ್ಪು ಆರೋಪಗಳನ್ನು ಹರಡಲಾಗುತ್ತಿದೆ ಎಂದು ಆಕ್ಷೇಪಿಸಿರುವ ರವಿಕುಮಾ‌ರ್, ಈ ವರದಿಗಳು ಸಂಪೂರ್ಣವಾಗಿ ಆಧಾರರಹಿತ, ದಾರಿತಪ್ಪಿಸುವ ಮತ್ತು ದುರುದ್ದೇಶಪೂರಿತವಾಗಿವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಆದ್ರೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದಾಗಲೇ ಅವರ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. 

Tags: ಆಕ್ಷೇಪಾರ್ಹ ಹೇಳಿಕೆಎಂ ಎಲ್ ಸಿಎನ್.ರವಿಕುಮಾರ್ಬಿಜೆಪಿಶಾಲಿನಿ ರಜನೀಶ್
Previous Post

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

Next Post

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! - ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada