• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

‘ಲೀಡರ್‌ಶಿಪ್ ಇನ್ ಸಿನಿಮಾ’ ಪ್ರಶಸ್ತಿ ಪಡೆದ ಕನ್ನಡಿಗ- ಕಾಂತಾರ: ಎ ಲೆಜೆಂಡ್ – ಚಾಪ್ಟರ್ 1 ಚಿತ್ರಕ್ಕೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ಪ್ರತಿಧ್ವನಿ by ಪ್ರತಿಧ್ವನಿ
August 14, 2026
in ಕರ್ನಾಟಕ, ಸಿನಿಮಾ
0
NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ
Share on WhatsAppShare on FacebookShare on Telegram

NAB IFFM Awards Night 2026ರಲ್ಲಿ ರಿಷಬ್ ಶೆಟ್ಟಿ ಅವರಿಗೆ ಪ್ರತಿಷ್ಠಿತ ‘ಲೀಡರ್‌ಶಿಪ್ ಇನ್ ಸಿನಿಮಾ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ ಅವರು ನೀಡುತ್ತಿರುವ ಕೊಡುಗೆ ಹಾಗೂ ನಮ್ಮ ನೆಲದ ಕಥೆಗಳನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುತ್ತಿರುವ ಅವರ ಪ್ರಯತ್ನಕ್ಕೆ ಈ ಗೌರವ ಸಂದಿದೆ.

ADVERTISEMENT

ಇದೇ ಸಂದರ್ಭದಲ್ಲಿ ಕಾಂತಾರ: ಎ ಲೆಜೆಂಡ್ – ಚಾಪ್ಟರ್ 1 ಚಿತ್ರಕ್ಕಾಗಿ ರಿಷಬ್ ಶೆಟ್ಟಿ ಅವರು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನೂ ಪಡೆದಿದ್ದಾರೆ. ತಮ್ಮ ವಿಭಿನ್ನ ಕಥೆ ಹೇಳುವ ಶೈಲಿ ಮತ್ತು ನಿರ್ದೇಶನದ ಮೂಲಕ ಕನ್ನಡದ ಕಥೆಗಳನ್ನು ವಿಶ್ವದ ಪ್ರೇಕ್ಷಕರಿಗೆ ತಲುಪಿಸುತ್ತಿರುವ ಅವರ ಪ್ರಯತ್ನಕ್ಕೆ ಈ ಪ್ರಶಸ್ತಿ ಮತ್ತೊಂದು ಹೆಮ್ಮೆಯ ಗುರುತಾಗಿದೆ.

Vijayalakshmi darshan: ಒಂದು ವರ್ಷ ಕಳೆದರೂ ಗಾಯ ವಾಸಿಯಾಗಿಲ್ಲ #pratidhvani

ಸಂಸ್ಕೃತಿ, ಪರಂಪರೆ ಮತ್ತು ನಮ್ಮ ಮಣ್ಣಿನ ಕಥೆಗಳನ್ನು ಜಗತ್ತಿಗೆ ಪರಿಚಯಿಸುತ್ತಾ, ರಿಷಬ್ ಶೆಟ್ಟಿ ಅವರು ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ.

ಈ ಎರಡೂ ಪ್ರಶಸ್ತಿಗಳು ಅವರ ಚಿತ್ರಯಾನದಲ್ಲಿ ಮತ್ತೊಂದು ಹೆಮ್ಮೆಯ ಮೈಲಿಗಲ್ಲಾಗಿದ್ದು, ಭಾರತೀಯ ಸಿನಿಮಾಗೆ ಅವರು ನೀಡುತ್ತಿರುವ ಕೊಡುಗೆಯನ್ನು ಸಂಭ್ರಮಿಸುವ ವಿಶೇಷ ಕ್ಷಣವಾಗಿದೆ.

Previous Post

‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

Next Post

ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

Related Posts

ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು
ಕರ್ನಾಟಕ

ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು

by ಪ್ರತಿಧ್ವನಿ
August 14, 2026
0

ಬೆಂಗಳೂರು: ಧುವನ್ ಫಿಲಂಸ್ ಲಾಂಛನದಲ್ಲಿ ಅಖಿಲೇಶ್ ಎಂ ಅವರು ನಿರ್ಮಿಸಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್...

Read moreDetails
ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

August 14, 2026
ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

August 14, 2026
‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

‘ಬಾಹುಬಲಿ’ ಸಿಂಹಾಸನದ ಮೆರವಣಿಗೆಗೆ ವಿರಾಮ: ಫೌಜಿಯಾಗಿ ಅಖಾಡಕ್ಕಿಳಿದ ಪ್ರಭಾಸ್

August 14, 2026
ಶ್ರೀನಿವಾಸ ಮಾನೆಗೆ ಡಿಕೆಶಿ ಬಿಗ್‌ ಗಿಫ್ಟ್‌ : ಯುವ ಶಾಸಕನಿಗೆ ಮಹತ್ವದ ಸ್ಥಾನ ನೀಡಿದ ಸಿಎಂ..!

ಶ್ರೀನಿವಾಸ ಮಾನೆಗೆ ಡಿಕೆಶಿ ಬಿಗ್‌ ಗಿಫ್ಟ್‌ : ಯುವ ಶಾಸಕನಿಗೆ ಮಹತ್ವದ ಸ್ಥಾನ ನೀಡಿದ ಸಿಎಂ..!

August 14, 2026
Next Post
ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!