• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ – ಪರಿಸ್ಥಿತಿ ಉದ್ವಿಘ್ನ !

ಪ್ರತಿಧ್ವನಿ by ಪ್ರತಿಧ್ವನಿ
September 12, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ – ಪರಿಸ್ಥಿತಿ ಉದ್ವಿಘ್ನ !
Share on WhatsAppShare on FacebookShare on Telegram

ಮಂಡ್ಯದ (Mandya) ನಾಗಮಂಗಲದಲ್ಲಿ (Nagamangala) ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ (Petrol bomb) ಎಸೆದು ದುಷ್ಕೃತ್ಯ ಮೆರೆದಿರುವ ಘಟನೆ ನಡೆದಿದೆ. ಇಲ್ಲಿನ ದರ್ಗಾದ ಮುಂದೆ ಮೆರವಣಿಗೆ ಮಾಡದಂತೆ ಅನ್ಯಕೋಮಿನ ಯುವಕರು ಗಣೇಶ ಮೂರ್ತಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.

ADVERTISEMENT

ಇಲ್ಲಿ ಉದ್ವಿಘ್ನಗೊಂಡ ಮತಾಂಧರು ಹಿಂದೂ ಯುವಕರ ಮೇಲೆ ಮಾತ್ರವಲ್ಲದೇ ಪೊಲೀಸರ (Police) ಮೇಲೂ ಕಲ್ಲು ತೂರಾಡಿದ್ದಾರೆ. ಈ ವೇಳೆ ಹಿಂದೂ-ಮುಸ್ಲಿಂ (Hindu-muslim) ಯುವಕರ ನಡುವೆ ವಾಕ್ಸಮರ, ತಳ್ಳಾಟ, ನೂಕಾಟ ನಡೆದಿದ್ದು, ಲಾಠಿ ಬೀಸಿ ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸಪಟ್ಟಿದ್ರು.

ಈ ವೇಳೆ ಓರ್ವ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದ್ದು. ಇದೇ ವೇಳೆ ಅನ್ಯಕೋಮಿನ ಯುವಕರು ಕತ್ತಿ ತೋರಿಸಿ ಬೆದರಿಕೆ ಹಾಕಲು ಯತ್ನಿಸಿದ್ದಾರೆ. ಸಿಕ್ಕ ಸಿಕ್ಕ ಅಂಗಡಿ ಮತ್ತು ವಾಹನಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ.

Tags: ನಾಗಮಂಗಲ ಕಲ್ಲು ತೂರಾಟನಾಗಮಂಗಲ ಗಣೇಶೋತ್ಸವನಾಗಮಂಗಲ ಗಲಭೆಮಂಡ್ಯ ನಾಗಮಂಗಲ
Previous Post

ನಾಗಮಂಗಲ ಗಲಾಟೆ ಕಮ್ಯೂನಲ್‌ಗೆ ತಿರುಗುವುದು ಬೇಡ: ಸಚಿವ ಚಲುವರಾಯ ಸ್ವಾಮಿ ಮನವಿ.

Next Post

ತೀವ್ರ ಕುತೂಹಲ ಮೂಡಿಸಿದ ಸಿಎಂ ಸಿದ್ದು ಮುಡಾ ಕೇಸ್ ತೀರ್ಪು ಹೈಕೋರ್ಟ್ ನೇರ ಪ್ರಸಾರ

Related Posts

Top Story

ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗೇ ಆಗ್ತಾರೆ…!! ‌ ಯತೀಂದ್ರಗೆ ಕೌಂಟರ್‌ ನೀಡಿದ ಇಕ್ಬಾಲ್‌ ಹುಸೇನ್.

by ಪ್ರತಿಧ್ವನಿ
December 12, 2025
0

ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಅಧಿವೇಶದನದ ಸಮಯದಲ್ಲಿಯೂ ನಿಲ್ಲುವಂತೆ ಕಾಣುತ್ತಿಲ್ಲ. ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಇಬ್ಬರೂ ಬ್ರೇಕ್‌ ಫಾಸ್ಟ್‌...

Read moreDetails
Winter Session 2025: ʼಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣʼ

Winter Session 2025: ʼಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣʼ

December 12, 2025
ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

December 12, 2025
Winter Session 2025: ಬೆಳಗಾವಿಯಲ್ಲಿ ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ-ಡಿಸಿಎಂ ಡಿ.ಕೆ. ಶಿವಕುಮಾರ್

Winter Session 2025: ಬೆಳಗಾವಿಯಲ್ಲಿ ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ-ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
ದರ್ಶನ್ ಸ್ಕ್ರೀನ್‌ ಮೇಲೆ ಬರ್ತಿದ್ದಂತೆ ಏನಾಯ್ತು?  ಭಾವುಕ ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ

ದರ್ಶನ್ ಸ್ಕ್ರೀನ್‌ ಮೇಲೆ ಬರ್ತಿದ್ದಂತೆ ಏನಾಯ್ತು? ಭಾವುಕ ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ

December 12, 2025
Next Post

ತೀವ್ರ ಕುತೂಹಲ ಮೂಡಿಸಿದ ಸಿಎಂ ಸಿದ್ದು ಮುಡಾ ಕೇಸ್ ತೀರ್ಪು ಹೈಕೋರ್ಟ್ ನೇರ ಪ್ರಸಾರ

Recent News

Top Story

ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗೇ ಆಗ್ತಾರೆ…!! ‌ ಯತೀಂದ್ರಗೆ ಕೌಂಟರ್‌ ನೀಡಿದ ಇಕ್ಬಾಲ್‌ ಹುಸೇನ್.

by ಪ್ರತಿಧ್ವನಿ
December 12, 2025
Winter Session 2025: ʼಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣʼ
Top Story

Winter Session 2025: ʼಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣʼ

by ಪ್ರತಿಧ್ವನಿ
December 12, 2025
Winter Session 2025: ಬೆಳಗಾವಿಯಲ್ಲಿ ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ-ಡಿಸಿಎಂ ಡಿ.ಕೆ. ಶಿವಕುಮಾರ್
Top Story

Winter Session 2025: ಬೆಳಗಾವಿಯಲ್ಲಿ ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ-ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
December 12, 2025
ದರ್ಶನ್ ಸ್ಕ್ರೀನ್‌ ಮೇಲೆ ಬರ್ತಿದ್ದಂತೆ ಏನಾಯ್ತು?  ಭಾವುಕ ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ
Top Story

ದರ್ಶನ್ ಸ್ಕ್ರೀನ್‌ ಮೇಲೆ ಬರ್ತಿದ್ದಂತೆ ಏನಾಯ್ತು? ಭಾವುಕ ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ

by ಪ್ರತಿಧ್ವನಿ
December 12, 2025
ಉದ್ಯಮಿ ಮೇಲೆ ಫೈರಿಂಗ್‌: ಬೆಂಗಳೂರಿನಲ್ಲಿ ಹಳಿ ತಪ್ಪಿತಾ ಕಾನೂನು ಸುವ್ಯವಸ್ಥೆ?
Top Story

ಉದ್ಯಮಿ ಮೇಲೆ ಫೈರಿಂಗ್‌: ಬೆಂಗಳೂರಿನಲ್ಲಿ ಹಳಿ ತಪ್ಪಿತಾ ಕಾನೂನು ಸುವ್ಯವಸ್ಥೆ?

by ಪ್ರತಿಧ್ವನಿ
December 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗೇ ಆಗ್ತಾರೆ…!! ‌ ಯತೀಂದ್ರಗೆ ಕೌಂಟರ್‌ ನೀಡಿದ ಇಕ್ಬಾಲ್‌ ಹುಸೇನ್.

December 12, 2025
Winter Session 2025: ʼಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣʼ

Winter Session 2025: ʼಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣʼ

December 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!