• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಗಮಂಗಲ ಗಲಾಟೆ ಕಮ್ಯೂನಲ್‌ಗೆ ತಿರುಗುವುದು ಬೇಡ: ಸಚಿವ ಚಲುವರಾಯ ಸ್ವಾಮಿ ಮನವಿ.

ಪ್ರತಿಧ್ವನಿ by ಪ್ರತಿಧ್ವನಿ
September 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ನಾಗಮಂಗಲ ಎಪಿಎಂಸಿ APMC ಕಚೇರಿಯಲ್ಲಿ ಸಭೆ meeting ನಡೆಸಿ ಅಧಿಕಾರಿಗಳಿಂದ‌ ಮಾಹಿತಿ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು,”ಘಟನೆಯ ಸಂದರ್ಭದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದ್ದು ಅವನ್ನು ಪರಿಶೀಲನೆ ನಡೆಸಲಾಗುವುದು” ಎಂದರು.

ADVERTISEMENT

ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಿದ್ದೇನೆ.ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗಿದ್ದು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಹೇಳಿದರು. ನಮ್ಮ ನಾಗಮಂಗಲ ಶಾಂತಿ ಸೌಹಾರ್ದತೆಯ ತಾಣ. ಇಲ್ಲಿ ಯಾವುದೇ ಅನುಚಿತ ಘಟನೆಗೆ ಅವಕಾಶ ಮಾಡಿಕೊಡುವುದಿಲ್ಲ. ನಾನು ಹೊರಗೆ ಹೋಗಿದ್ದೆ.ಊರಿನಿಂದ ಫೋನ್ ಬಂತು ಈ ರೀತಿ ಘಟನೆಯಾಗಿದೆ ಅಂತ. ಕೂಡಲೇ ನಾನು ಎಡಿಜಿಪಿ, ಎಸ್ಪಿಗೆ ಕರೆ ಮಾಡಿದೆ ಮಾಹಿತಿ ಪಡೆದುಕೊಂಡೆ. ಮುಸ್ಲಿಂ ಹಾಗೂ ಹಿಂದೂ ನಡುವೆ ಘರ್ಷಣೆಯಾಗಿದೆ ಎಂದು ಅಧಿಕಾರಿಗಳು ವಿವರಿಸಿದರು” ಎಂದರು.

“ಪೊಲೀಸರು ಕನ್ವಿನ್ಸ್ ಮಾಡುವ ಪ್ರಯತ್ನ ಯಶಸ್ವಿಯಾಗಿದೆ. ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ದುಡುಕುವುದು ಬೇಡ. ದೇವರ ಕೆಲಸ ಈ ರೀತಿಯಾಗಿ ಕಮ್ಯೂನಲ್‌ಗೆ ತಿರುಗುವುದು ಬೇಡ. ಶಾಂತಿ ಕಾಪಾಡುವ ಕೆಲಸ ಎಲ್ಲರದ್ದೂ ಆಗಬೇಕಿದೆ” ಎಂದು ತಿಳಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ Union Minister Kumaraswamy ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, “ಅವರು ಮಾಜಿ ಮುಖ್ಯಮಂತ್ರಿಗಳು, ಸಾಕಷ್ಟು ಅನುಭವ ಇದೆ. ಅವರು ಇದನ್ನು ತಿಳಿ ಆಗಲು ಸಲಹೆ, ಸೂಚನೆ ಮಾರ್ಗದರ್ಶನ ಕೊಡ್ತಾರೆ ಅಂದುಕೊಂಡಿದ್ದೆ.ಅದನ್ನ ಮೀರಿ ಅವರು ರಾಜಕೀಯವಾಗಿ ಮಾತನಾಡ್ತಾರೆ ಅಂದರೆ ದೇವರು ಒಳ್ಳೆದು ಮಾಡ್ಲಿ. ನಾನು‌ ಖಂಡಿತವಾಗಿ ರಾಜಕೀಯವಾಗಿ ಉತ್ತರ ನೀಡಲು ಹೋಗಲ್ಲ” ಎಂದರು.

Tags: Minister CheluvarayaswamyNagamangala Riotnot to make unnecessarily provocativeRiot of Ganesha
Previous Post

ಮಂಡ್ಯ ಗಣೇಶ ವಿಸರ್ಜನೆ ವೇಳೆ ಗಲಾಟೆ :ಇದು ಕೋಮುಗಲಭೆ ಅಲ್ಲ, ರಾಜಕೀಯ ಮಾಡಬೇಡಿ :ಪರಮೇಶ್ವರ್

Next Post

ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ – ಪರಿಸ್ಥಿತಿ ಉದ್ವಿಘ್ನ !

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ – ಪರಿಸ್ಥಿತಿ ಉದ್ವಿಘ್ನ !

ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ - ಪರಿಸ್ಥಿತಿ ಉದ್ವಿಘ್ನ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada