• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೊನೆಗೂ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆದ ನಲಪಾಡ್; ಹಿರಿಯ ನಾಯಕರ ಸಂಧಾನ ಯಶಸ್ವಿ

ಪ್ರತಿಧ್ವನಿ by ಪ್ರತಿಧ್ವನಿ
July 6, 2021
in ಕರ್ನಾಟಕ
0
ಕೊನೆಗೂ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆದ ನಲಪಾಡ್; ಹಿರಿಯ ನಾಯಕರ ಸಂಧಾನ ಯಶಸ್ವಿ
Share on WhatsAppShare on FacebookShare on Telegram


ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿದ್ದ ಜಟಾಪಟಿ ಕೊನೆಗೂ ಅಂತ್ಯ ಕಂಡಿದೆ. ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾಗಿರುವ ಶ್ರೀನಿವಾಸ್ ಬಿ ವಿ ಅವರು, ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ. 

ADVERTISEMENT

ಸೋಮವಾರದಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀನಿವಾಸ್ ಅವರು, ಈಗಾಗಲೇ ಯುವ ಕಾಂಗ್ರೆಸ್ ಅಧ್ಯಕ್ಷರಾಗಿರುವ ರಕ್ಷಾ ರಾಮಯ್ಯ ಅವರು 31 ಜನರಿ 2022ರ ವರೆಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಆ ಬಳಿಕ ಮೊಹಮ್ಮದ್ ನಲಪಾಡ್ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. 

2021ರ ಜನವರಿಯಲ್ಲಿ ಚುನಾವಣೆ ನಡೆಸಲಾಗಿತ್ತು. ನಲಪಾಡ್ ಅವರು ಅತ್ಯಧಿಕ ಮತಗಳನ್ನು ಪಡೆದುಕೊಂಡಿದ್ದರೂ, ರಕ್ಷಾ ರಾಮಯ್ಯ ಅವರಿಗೆ ಅಧ್ಯಕ್ಷ ಸ್ಥಾನ ಕೊಡಲಾಗಿತ್ತು. ಚುನಾವಣೆಯ ನಿಯಮಗಳ ಪ್ರಕಾರ ಚುನಾವಣೆ ನಿರ್ವಹಣಾ ಸಮಿತಿಯ ತೀರ್ಮಾನ ಅಂತಿಮವೆಂದು ಸ್ಪಷ್ಟವಾಗಿ ಹೇಳಲಾಗಿತ್ತು. ನಲಪಾಡ್ ಗೆ ಹೆಚ್ಚಿನ ಮತ ಬಂದಿದ್ದರೂ, ಕ್ರಿಮಿನಲ್ ಹಿನ್ನೆಲೆ ಇರುವ ಕಾರಣ ಅವರ ಆಯ್ಕೆ ಸೂಕ್ತವಲ್ಲ ಎಂದು ಸಮಿತಿ ತೀರ್ಮಾನಿಸಿತ್ತು. 

ಸಮಿತಿಯ ತೀರ್ಮಾನದ ವಿರುದ್ದ ಕಾಂಗ್ರೆಸ್ ನಾಯಕರ ಬಳಿ ಲಾಬಿ ನಡೆಸಿದ್ದರು. ಅಧ್ಯಕ್ಷ ಸ್ಥಾನ ತಮಗೇ ಲಭಿಸಬೇಕೆಂದು ಹಠಹಿಡಿದಿದ್ದರು. ಕಳೆದ ಆರು ತಿಂಗಳಿನಿಂದಲೂ, ರಾಜ್ಯ ಯುವ ಕಾಂಗ್ರೆಸ್ ಘಟಕಕ್ಕೆ ನಾಯಕತ್ವದ ಕುರಿತಾಗಿ ಗೊಂದಲಮಯ ಸನ್ನಿವೇಶಗಳು ಸೃಷ್ಟಿಯಾಗಿದ್ದವು. ಈಗ ರಕ್ಷಾ ರಾಮಯ್ಯ ಅವರ ಅಧಿಕಾರ ಅವಧಿಯನ್ನು ಕೇವಲ ಒಂದು ವರ್ಷಕ್ಕೆ ಮೊಟಕುಗೊಳಿಸಲಾಗಿದೆ. ಉಳಿದ ಅಧಿಕಾರಾವಧಿಯನ್ನು ನಲಪಾಡ್ ಅವರಿಗೆ ನೀಡಿ, ಸಂಧಾನ ಸೂತ್ರ ಅನುಸರಿಸಲಾಗಿದೆ. 

ಪಸ್ತುತ ರಾಜ್ಯ ಕಾಂಗ್ರೆಸ್ ನಲ್ಲಿ ಎದ್ದಿರುವ ಡಿಕೆಶಿ vs ಸಿದ್ದು ಬಣ ರಾಜಕೀಯವನ್ನು ಗಮನಿಸಿದಾಗ, ಯುವ ಕಾಂಗ್ರೆಸ್ ವಿಚಾರದಲ್ಲಿ ಡಿಕೆಶಿ ಬಣಕ್ಕೆ ಜಯ ದೊರೆತಂತಾಗಿದೆ. 

IYC’s decision on the Karnataka Pradesh Youth Congress State President issue. pic.twitter.com/DvVsCL1bC2

— Indian Youth Congress (@IYC) July 5, 2021
Previous Post

ಚೀನಾಕ್ಕೆ ರಹಸ್ಯ ಮಾಹಿತಿ ರವಾನೆ: ದೆಹಲಿ ಮೂಲದ ಹವ್ಯಾಸಿ ಪತ್ರಕರ್ತನ ಬಂಧನ

Next Post

ಫೀನಿಕ್ಸ್ ನಂತೆ ಮತ್ತೆ ಎದ್ದು ಕೂತಿದೆ ರಾಫೇಲ್ ಭೂತ!

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
ಫೀನಿಕ್ಸ್ ನಂತೆ ಮತ್ತೆ ಎದ್ದು ಕೂತಿದೆ ರಾಫೇಲ್ ಭೂತ!

ಫೀನಿಕ್ಸ್ ನಂತೆ ಮತ್ತೆ ಎದ್ದು ಕೂತಿದೆ ರಾಫೇಲ್ ಭೂತ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada