• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಮತ್ತೆ ಲಿಂಗಾಯತ ಸಿಎಂ ಹೇಳಿಕೆ ಪುನರುಚ್ಛರಿಸಿದ ನಳೀನ್​ ಕುಮಾರ್​ ಕಟೀಲ್​

ಪ್ರತಿಧ್ವನಿ by ಪ್ರತಿಧ್ವನಿ
April 18, 2023
in Top Story, ರಾಜಕೀಯ
0
ರಾಜ್ಯದಲ್ಲಿ ಮತ್ತೆ ಲಿಂಗಾಯತ ಸಿಎಂ ಹೇಳಿಕೆ ಪುನರುಚ್ಛರಿಸಿದ ನಳೀನ್​ ಕುಮಾರ್​ ಕಟೀಲ್​
Share on WhatsAppShare on FacebookShare on Telegram

ಮಂಗಳೂರು : ಪುತ್ತೂರಿನಲ್ಲಿ ಬಿಜೆಪಿ ವಿರುದ್ಧ ಹಿಂದೂ ಮುಖಂಡ ಅರುಣ್​ ಪುತ್ತಿಲ ಬಂಡಾಯ ಎದ್ದಿರುವ ವಿಚಾರವಾಗಿ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಪ್ರತಿಕ್ರಿಯಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಿದ್ದರೂ ಚುನಾವಣೆಗೆ ಸ್ಪರ್ಧಿಸಬಹುದು. ತಮ್ಮ ಅಪೇಕ್ಷೆ ಈಡೇರದಿದ್ದಾಗ ಪಕ್ಷೇತರರಾಗಿ ನಾಮಪತ್ರ ಸಲ್ಲಿಸುತ್ತಾರೆ. ಆದರೆ ಪುತ್ತೂರು ಬಿಜೆಪಿ ಭದ್ರಕೋಟೆ, ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದಿದ್ದಾರೆ.

ADVERTISEMENT

ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ ವಿಚಾರಧಾರೆಯ ಜೊತೆ ಕೈ ಜೋಡಿಸುತ್ತಾರೆ. ಬಿಜೆಪಿ ಯಾವುದನ್ನೂ ವಿರೋಧಿಸೋದಿಲ್ಲ. ಈ ಚುನಾವಣೆಯಲ್ಲಿ ನಮಗೆ ಗೆಲುವು ಪಕ್ಕಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹೇಳಿದ್ರು.

ಇನ್ನು ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ಲಿಂಗಾಯತ ಮುಖ್ಯಮಂತ್ರಿ ಹೇಳಿಕೆಯನ್ನು ಮತ್ತೊಮ್ಮೆ ಪುನರುಚ್ಛರಿಸಿದ ಅವರು ನಾವು ಯಡಿಯೂರಪ್ಪ ಮಾರ್ಗದರ್ಶನ ಮತ್ತು ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗ್ತಾ ಇದೀವಿ. ಎಲ್ಲಾ ಸಂಧರ್ಭದಲ್ಲಿ ಬಿಜೆಪಿ ಮಾತ್ರ ಲಿಂಗಾಯತರನ್ನ ಮುಖ್ಯಮಂತ್ರಿ ಮಾಡುತ್ತದೆ.ಬೇರೆ ಯಾವ ಪಾರ್ಟಿಗೂ ಆ ತಾಕತ್ತಿಲ್ಲ, ಇದ್ದರೆ ಘೋಷಣೆ ಮಾಡಲಿ.ಕಾಂಗ್ರೆಸ್ ಲಿಂಗಾಯತರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಿ ನೋಡೋಣ ಎಂದು ಸವಾಲ್​ ಎಸೆದಿದ್ದಾರೆ.

Tags: Arun Kumar PutthilaBJPLingayat CMNaleen Kumar KateelPutturಅರುಣ್​ ಕುಮಾರ್ ಪುತ್ತಿಲನಳೀನ್​ ಕುಮಾರ್​ ಕಟೀಲ್​ಪುತ್ತೂರುಬಿಜೆಪಿಲಿಂಗಾಯತ ಸಿಎಂ
Previous Post

ಬಿಜೆಪಿ ನಾಯಕರಿಗೆ ಯಾಕೆ ಕನ್ನಡಿಗರನ್ನು ಕಂಡರೆ ಕೆಂಡದಂತಹ ಕೋಪ..?

Next Post

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!