• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಂದ್ರಯಾನ-3 ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ನಾಮಕರಣ- ಪ್ರಧಾನಿ ಮೋದಿ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
August 26, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಚಂದ್ರಯಾನ-3 ಇಳಿದ ಸ್ಥಳಕ್ಕೆ ‘ಶಿವಶಕ್ತಿ’ ಎಂದು ನಾಮಕರಣ- ಪ್ರಧಾನಿ ಮೋದಿ ಘೋಷಣೆ
Share on WhatsAppShare on FacebookShare on Telegram

ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದಿದ್ದು, ಈಗಾಗಲೇ ಅಧ್ಯಯನ ಆರಂಭಿಸಿದೆ, ಇನ್ನು ಈ ಲ್ಯಾಂಡರ್ ಇಳಿದ ಸ್ಥಳವನ್ನು ಶಿವಶಕ್ತಿ ಎಂಬುದಾಗಿ ಕರೆಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ADVERTISEMENT

ಬೆಂಗಳೂರಿನ ಪೀಣ್ಯಾದಲ್ಲಿರುವಂತ ಇಸ್ರೋ ಕಮಾಂಡಿಂಗ್ ಸೆಂಟರ್ ಗೆ ಇಂದು ಭೇಟಿ ನೀಡಿದ ಬಳಿಕ, ವಿಜ್ಞಾನಿಗಳ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಿಮ್ಮನ್ನು ಭೇಟಿಯಾಗಿದ್ದು ನನಗೆ ತುಂಬಾ ಸಂತೋಷವಾಗಿದೆ, ಎನ್ನುತ್ತಾ ಎಂದಿನಂತೆ ಮಾತು ಆರಂಭಿಸಿದ್ದಾರೆ

ಇಸ್ರೋ ವಿಜ್ಞಾನಿಗಳನ್ನು ಕೊಂಡಾಡಿದ ಪ್ರಧಾನಿ ನಿಮ್ಮ ಧೈರ್ಯ, ಶಕ್ತಿ, ಸಾಮರ್ಥ್ಯಗಳಿಗೆ ನನ್ನ ನಮನಗಳು. ದೇಶದ ಘನತೆಯನ್ನು ಉತ್ತುಂಗಕ್ಕೆ ಏರಿಸಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ

ಜಗತ್ತಿನ ಬೃಹತ್ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡುಕೊಂಡಿದೆ. ಪ್ರತಿಯೊಬ್ಬ ವಿಜ್ಞಾನಿಗೂ ನನ್ನದೊಂದು ಸಲ್ಯೂಟ್ ಎಂದು ನುಡಿದಿದ್ದಾರೆ

ಭಾರತದ ಈ ಮಹತ್ತರವಾದ ವೈಜ್ಞಾನಿಕ ಸಾಧನೆಗೆ ವಿಶ್ವವೇ ಕೊಂಡಾಡುತ್ತಿದೆ. ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನನ್ನ ತನು, ಮನ ಸಂತೋಷದಿಂದ ಕೂಡಿದೆ. ಸಮರ್ಪಣಾ ಮನೋಭಾವ, ಕಠಿಣ ಪರಿಶ್ರಮಕ್ಕೆ ನನ್ನ ಸೆಲ್ಯೂಟ್ ಎಂಬುದಾಗಿ ತಿಳಿಸಿದರು.

ಚಂದ್ರನ ಅಂಗಳದಲ್ಲಿ ಪ್ರಜ್ಞಾನ್ ಪರಾಕ್ರಮ ಕಂಡು ಸಂತೋಷವಾಗಿದೆ. ದೇಶದ ಘನತೆಯನ್ನು ಅತ್ಯುನ್ನತ ಮಟ್ಟಕ್ಕೆ ಕೊಂಡೊಯ್ತಿದ್ದೀರಿ ಎಂಬುದಾಗಿ ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆ ಸಲ್ಲಿಸಿದರು. ಇನ್ನು ಪ್ರಧಾನಿ ಮೋದಿ ಮಾತಿಗೆ ಇಸ್ರೋ ವಿಜ್ಞಾನಿಗಳು ಚಪ್ಪಾಳೆಯ ಸುರಿಮಳೆ ಸುರಿಸಿದ್ದರು.

Tags: BengaloreBJPISROKarnatakaNarendra Modi
Previous Post

ನಾನು ಹೋಗಲ್ಲ ಎನ್ನುತ್ತಲೇ ಕಾಂಗ್ರೆಸ್‌ ಕಡೆಗೆ ಹೆಜ್ಜೆ ಹಾಕುತ್ತಿರುವ ನಾಯಕರು ಯಾರ್ಯಾರು..!?

Next Post

ಪ್ರಧಾನಿ ರೋಡ್‌ ಶೋನಲ್ಲಿ ರಸ್ತೆ ಬದಿ ನಿಂತ ರಾಜ್ಯ ಬಿಜೆಪಿ ನಾಯಕರು, ಟ್ರೋಲ್‌ ಆದ ಫೋಟೋಗಳು

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
ಪ್ರಧಾನಿ ರೋಡ್‌ ಶೋನಲ್ಲಿ ರಸ್ತೆ ಬದಿ ನಿಂತ ರಾಜ್ಯ ಬಿಜೆಪಿ ನಾಯಕರು, ಟ್ರೋಲ್‌ ಆದ ಫೋಟೋಗಳು

ಪ್ರಧಾನಿ ರೋಡ್‌ ಶೋನಲ್ಲಿ ರಸ್ತೆ ಬದಿ ನಿಂತ ರಾಜ್ಯ ಬಿಜೆಪಿ ನಾಯಕರು, ಟ್ರೋಲ್‌ ಆದ ಫೋಟೋಗಳು

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!