• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

“ನಮ್ಮ ಕ್ಲಿನಿಕ್‌” ಲೋಗೊ ಡಿಸೈನ್‌ ಮಾಡಿ, ಪ್ರಶಸ್ತಿ ಗೆಲ್ಲಿ : ಸಚಿವ ಸುಧಾಕರ್

ಪ್ರತಿಧ್ವನಿ by ಪ್ರತಿಧ್ವನಿ
August 5, 2022
in ಕರ್ನಾಟಕ
0
ಸಿಬ್ಬಂದಿಗಳನ್ನು ನಿರ್ಲಕ್ಷಿಸಿಲ್ಲ, ಆಯನೂರು ಆರೋಪ ನಿರಾಧಾರ : ಸಚಿವ ಸುಧಾಕರ್‌
Share on WhatsAppShare on FacebookShare on Telegram

ರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್‌ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್‌ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ ಸುವರ್ಣಾವಕಾಶ ಮಾಡಿಕೊಟ್ಟಿದೆ. ಸರ್ಕಾರವು ‘ನಮ್ಮ ಕ್ಲಿನಿಕ್‌”ಗೆ ವಿಶಿಷ್ಟವಾದ ಗುರುತನ್ನು ಎದುರು ನೋಡುತ್ತಿದೆ. ಸೃಜನಾತ್ಮಕ ಮತ್ತು ನವೀನ ಲೋಗೋ ವಿನ್ಯಾಸ ಮಾಡಲು ರಾಜ್ಯದ ಜನತೆ ಅವಕಾಶವಿದೆ. ನಮ್ಮ ಕ್ಲಿನಿಕ್‌ನ ವಿಭಿನ್ನ ಮತ್ತು ಆಕರ್ಷಕ ಗುರುತು ಹೇಗಿರಬೇಕು ಅನ್ನುವುದನ್ನು ನೀವು ನಿರ್ಧಾರ ಮಾಡಲು ಅವಕಾಶವಿದೆ.

ADVERTISEMENT

ರಾಜ್ಯದಲ್ಲಿ ಸುಮಾರು 436 ಕಡೆಗಳಲ್ಲಿ ನಮ್ಮ ಕ್ಲಿನಿಕ್‌ಗಳು ಆರಂಭವಾಗಲಿವೆ. ಇದು ರಾಜ್ಯದ ಆರೋಗ್ಯ ವ್ಯವಸ್ಥೆಗೆ ಹೊಸ ಸ್ಪರ್ಶವನ್ನು ತಂದು ಕೊಡಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್‌ ಕಾರ್ಯಾರಂಭ ಮಾಡಲಿದೆ.

ಆಡಳಿತ ಮತ್ತು ಅಭಿವೃದ್ಧಿಯಲ್ಲಿ ರಾಜ್ಯದ ಜನತೆಯ ಸಕ್ರಿಯ ಭಾಗವಹಿಸುವಿಕೆಯನ್ನು ಸರ್ಕಾರ ನಿರೀಕ್ಷೆ ಮಾಡುತ್ತಿದೆ. ಸರ್ಕಾರದ ಮತ್ತು ಆರೋಗ್ಯ ಇಲಾಖೆಯ ಉದ್ದೇಶವನ್ನು ಬಿಂಬಿಸುವಂತೆ ಆಕರ್ಷಕ ಲೋಗೋ ವಿನ್ಯಾಸ ಮಾಡಿ logo4nammaclinic@gmail.com ಕಳುಹಿಸಬೇಕು. ಆಯ್ಕೆಯಾದ ವಿನ್ಯಾಸವನ್ನು ಡಿಸೈನ್‌ ಮಾಡಿದವರಿಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರಿಂದ ವಿಶೇಷ ವೈಯಕ್ತಿಕ ಗೌರವ ಸಿಗಲಿವೆ. ಆಗಸ್ಟ್‌ 5ರಿಂದ ಆಗಸ್ಟ್‌ 15ರ ಒಳಗೆ ಲೊಗೋ ವಿನ್ಯಾಸ ಕಳುಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಚಿವ ಸುಧಾಕರ್
Previous Post

ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

Next Post

ರುಂಡವಿಲ್ಲದ ಮಹಿಳೆಯರ ಮೃತದೇಹ ಪ್ರಕರಣ: ‌2 ತಿಂಗಳ ನಂತರ ಸೈಕೊ ಅರೆಸ್ಟ್!

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
Next Post
ರುಂಡವಿಲ್ಲದ ಮಹಿಳೆಯರ ಮೃತದೇಹ ಪ್ರಕರಣ: ‌2 ತಿಂಗಳ ನಂತರ ಸೈಕೊ ಅರೆಸ್ಟ್!

ರುಂಡವಿಲ್ಲದ ಮಹಿಳೆಯರ ಮೃತದೇಹ ಪ್ರಕರಣ: ‌2 ತಿಂಗಳ ನಂತರ ಸೈಕೊ ಅರೆಸ್ಟ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada