• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ಮೆಟ್ರೋ ಹಂತ-2ರ ಸುರಂಗ ಕಾರ್ಯ ಪೂರ್ಣ – ನಾಗಾವರ ನಿಲ್ದಾಣದಿಂದ ಹೊರಬಂದ ಭದ್ರ ಸೌತ್‌ಬೌಂಡ್ !

ಪ್ರತಿಧ್ವನಿ by ಪ್ರತಿಧ್ವನಿ
October 31, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ನಮ್ಮ ಮೆಟ್ರೋ ಹಂತ-2ರ ಸುರಂಗ ಕಾರ್ಯ ಪೂರ್ಣ – ನಾಗಾವರ ನಿಲ್ದಾಣದಿಂದ ಹೊರಬಂದ ಭದ್ರ ಸೌತ್‌ಬೌಂಡ್ !
Share on WhatsAppShare on FacebookShare on Telegram

ನಮ್ಮ ಮೆಟ್ರೋಗಾಗಿ ಸುರಂಗ (Namma metro tunel) ಕೊರೆಯುವ ಮತ್ತೊಂದು ಹಂತದ ಕಾರ್ಯಾಚರಣೆ ಕೆಜಿ ಹಳ್ಳಿ ನಿಲ್ದಾಣದಿಂದ ನಾಗಾವರ ನಿಲ್ದಾಣ ವರೆಗಿನ ಸುರಂಗ ಮಾರ್ಗದ ಕೊರೆಯುವ ಕೆಲಸ ಸಂಪೂರ್ಣವಾಗಿದೆ. ಸುರಂಗ ಕೊರೆಯುವ ಯಂತ್ರ ಭದ್ರ ಸೌತ್‌ಬೌಂಡ್ (Bhadra south bound) ಸುರಂಗದಲ್ಲಿ ನಾಗಾವರ ನಿಲ್ದಾಣದಲ್ಲಿ (Nagavara) ಹೊರಬಂದಿರುವುದಾಗಿ ನಮ್ಮ ಮೆಟ್ರೋ ಮಾಹಿತಿ ನೀಡಿದೆ.

ADVERTISEMENT

ಈ ಟಿಬಿಎಂ ಯಂತ್ರ (TBM machine) ದಿನಾಂಕ 02.04.2024 ರಂದು ಕೆಜಿ ಹಳ್ಳಿ ನಿಲ್ದಾಣದಲ್ಲಿ ಸುರಂಗ ಕೊರೆಯಲು ನಿಯೋಜಿಸಲಾಗಿತ್ತು. ಈ ಪ್ರಗತಿಯೊಂದಿಗೆ ಹಂತ-2ರ ಯೋಜನೆಯ ರೀಚ್-6ರ ಭೂಗತ ಸುರಂಗ ಮಾರ್ಗದಲ್ಲಿ ಟಿಬಿಎಂ ಕಾಮಗಾರಿಯು ಅಂತಿಮವಾಗಿದ್ದು ಇದರೊಂದಿಗೆ ಒಟ್ಟು 20992 ಮೀ ಅಂದರೆ 100% ರಷ್ಟು ಭೂಗತ ಸುರಂಗಮಾರ್ಗ ಕಾಮಗಾರಿ ಪೂರ್ಣಗೊಂಡಿದೆ.

ಈ ಮೂಲಕ ರೀಚ್-6ರ ಸುರಂಗ ಮಾರ್ಗಕ್ಕಾಗಿ ಒಟ್ಟಾರೆ ನಿಯೋಜಿಸಲಾದ ಎಲ್ಲಾ 9 ಟಿಬಿಎಂಗಳು ಸೌತ್ ರಾಂಪ್ ಡೈರಿ ಸರ್ಕಲ್‌ನಿಂದ ನಾಗವಾರದ ನಡುವೆ ಭೂಗತ ಸುರಂಗ ಕಾಮಗಾರಿಯನ್ನ ಪೂರ್ಣಗೊಳಿಸಿವೆ.

Tags: ನಮ್ಮ ಮೆಟ್ರೋನಮ್ಮ ಮೆಟ್ರೋ ಸುರಂಗಬೆಂಗಳೂರು ನಮ್ಮ ಮೆಟ್ರೋಭದ್ರ ಸೌತ್ ಬೌಂಡ್
Previous Post

ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ನಿಂದ ದೆಹಲಿ ಗಲಭೆ ಸಂತ್ರಸ್ಥರಿಗೆ ಸಹಾಯ ಮಾಡಲು ಅನಧಿಕೃತ ಖಾತೆ ; ಇಡಿ

Next Post

ಹಬ್ಬದ ಹಿನ್ನೆಲೆಯಲ್ಲಿ ಆರ್‌ಪಿಎಫ್‌ ನಿಂದ ರೈಲ್ವೇ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಳ

Related Posts

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?
Top Story

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

by ಪ್ರತಿಧ್ವನಿ
April 30, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು (2026) ಎಂಬ ಕರಡನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ. ಈ ನೀತಿಯು ಜನಕೇಂದ್ರಿತವಾಗಿದ್ದು, ದರವು ಮದ್ಯ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
Next Post

ಹಬ್ಬದ ಹಿನ್ನೆಲೆಯಲ್ಲಿ ಆರ್‌ಪಿಎಫ್‌ ನಿಂದ ರೈಲ್ವೇ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಳ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada