• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

Namratha Gowda: “ಮಹಾನ್” ಚಿತ್ರದಲ್ಲಿ “ಬಿಗ್ ಬಾಸ್” ನಟಿ .

ಪ್ರತಿಧ್ವನಿ by ಪ್ರತಿಧ್ವನಿ
September 3, 2025
in Uncategorized
0
Share on WhatsAppShare on FacebookShare on Telegram

ಪಿ.ಸಿ.ಶೇಖರ್ ನಿರ್ದೇಶನದ ಹಾಗೂ ಪ್ರಕಾಶ್ ಬುದ್ದೂರು ನಿರ್ಮಾಣದ ಈ ಚಿತ್ರದಲ್ಲಿ ನಮ್ರತಾ ಗೌಡ (Namratha Gowda) ನಟನೆ ..

ADVERTISEMENT

“ನಾಗಿಣಿ” (Nagini Serial) ಧಾರಾವಾಹಿಯ ಮೂಲಕ ನಾಡಿನ ಜನರ ಮನ ಗೆದ್ದ “ಬಿಗ್ ಬಾಸ್” ಖ್ಯಾತಿಯ ನಟಿ ನಮ್ರತಾ ಗೌಡ (Big Boss Fame Namratha Gowda) ಹೆಸರಾಂತ ನಿರ್ದೇಶಕ ಪಿ.ಸಿ.ಶೇಖರ್ (PC Shekhar) ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ (Akash Pictures) ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ (Vijay Raghavendra as a Hero) ನಾಯಕರಾಗಿ ನಟಿಸುತ್ತಿರುವ “ಮಹಾನ್” (Mahan) ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಕುರಿತು ನಟ ನಮ್ರತಾ ಗೌಡ ಈ ರೀತಿ ಹೇಳುತ್ತಾರೆ.

ನಾನು ಸಿನಿಮಾದಲ್ಲಿ ನಟಿಸುವಂತೆ ಅನೇಕ ಸ್ನೇಹಿತರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ನಾನು ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ನಿರ್ದೇಶಕ ಪಿ.ಸಿ.ಶೇಖರ್ ಅವರು “ಮಹಾನ್” ಚಿತ್ರದ ಕಥೆ ಹೇಳಿದಾಗ,‌ ಕಥೆ ಮನಸ್ಸಿಗೆ ಹತ್ತಿರವಾಯಿತು. ಕಥೆ ಕೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ರೈತರ ಬದುಕು ಬವಣೆಗಳ ಸುತ್ತ ಹೆಣೆದಿರುವ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಟಿಸಲು ಬಹಳ ಸಂತೋಷವಾಗಿದೆ. ಪ್ರಕಾಶ್ ಬುದ್ದೂರು ಅವರು ಯಾವುದೇ ಕೊರತೆ ಬಾರದ ಹಾಗೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದಾರೆ. ವಿಜಯ ರಾಘವೇಂದ್ರ, ರಾಧಿಕಾ ಚೇತನ್, ಮಿತ್ರ ಮುಂತಾದ ಜನಪ್ರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ನೈಜತಗೆ ಹತ್ತಿರವಾಗಿರುವ ಕಥೆಯುಳ್ಳ ಈ ಚಿತ್ರದಲ್ಲಿ ‌ನಾನು ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಟಿ ನಮ್ರತಾ ಗೌಡ.

Tags: Akash PicturesBig boss kannadaKannada CinmeaMahan Kannada cinemanamratha gowdanamratha gowda agenamratha gowda big bossnamratha gowda birthdaynamratha gowda carnamratha gowda channelnamratha gowda dancenamratha gowda foodvlognamratha gowda homenamratha gowda husbandnamratha gowda moviesnamratha gowda nagininamratha gowda nagini 2namratha gowda new carnamratha gowda sareenamratha gowda shortsnamratha gowda videonamratha gowda vlognamratha gowda vlogsnamratha gowda youtubenamratha gowda yt videosPC Shekharsandalwoodshivani namratha gowdaVijay Raghavendra
Previous Post

CM Siddaramaiah: ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಸಿಎಂ ಸಿದ್ದು..!!..!!

Next Post

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

Related Posts

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು
Uncategorized

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

by ಪ್ರತಿಧ್ವನಿ
April 13, 2026
0

ಧಾರವಾಡ ನಗರದ ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣವನ್ನು ಉಪನಗರ ಠಾಣೆ ಪೊಲೀಸರು ಶೀಘ್ರವೇ ಭೇದಿಸಿದ್ದಾರೆ. ಕೊಲೆ...

Read moreDetails
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
Next Post
ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ – ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

ಅಮೆರಿಕಾಗೆ ಚೀನಾ ನೇರ ಎಚ್ಚರಿಕೆ - ಚೀನಾ ವಿಮೋಚನಾ ದಿನಾಚರಣೆಯಲ್ಲಿ ಶಕ್ತಿ ಪ್ರದರ್ಶನ ಮಾಡಿದ ಡ್ರ್ಯಾಗನ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada