• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರಿನ ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದಿಂದ ಚಿತ್ರತಂಡದ ಸದಸ್ಯರಿಗೆ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ..!!

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಮೈಸೂರಿನ ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದಿಂದ ಚಿತ್ರತಂಡದ ಸದಸ್ಯರಿಗೆ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ..!!
Share on WhatsAppShare on FacebookShare on Telegram

ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘ, ಮೈಸೂರಿನಲ್ಲಿ ಚಿತ್ರನಗರಿ ಬಡವಾಣೆ ಮತ್ತು ಗಂಧದ ಗುಡಿ ಫಮಲ್ಯಾಂಡ್ ನಿರ್ಮಿಸುವ ಪ್ರಯತ್ನದಲ್ಲಿದ್ದು, ಆ ಮೂಲಕ ಚಲನಚಿತ್ರರಂಗದ ಎಲ್ಲಾ ವರ್ಗದವರಿಗೆ ಹಾಗೂ ಸಾರ್ವಜನಿಕರಿಗೆ ಒಂದೇ ಸೂರಿನಡಿ ಕಡಿಮೆ ಬೆಲೆಗೆ ನಿವೇಶನ ನೀಡುವ ಯೋಜನೆ ಹಾಕಿಕೊಂಡಿದೆ. ಈ ಕುರಿತು ಮೈಸೂರು, ಮಂಡ್ಯ, ಕೊಡಗು, ಹಾಸನ‌ ಹಾಗೂ ಚಾಮರಾಜನಗರ ಐದು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದಿಂದ ಮಾನ್ಯತೆ ಪಡೆದುಕೊಳ್ಳಲಾಗಿದೆ. ಮೈಸೂರು – ಬನ್ನೂರು ರಸ್ತೆಯಲ್ಲಿ ಈಗಾಗಲೇ 50 ಎಕರೆ ಜಾಗವನ್ನು ನೋಡಲಾಗಿದೆ. ಯಾವು‌ದೇ ಅಡೆತಡೆಗಳಿಲ್ಲದೆ ಕಾನೂನಿನ ಚೌಕಟ್ಟಿನಲ್ಲಿ ನಿವೇಶನಗಳನ್ನು ನಿರ್ಮಾಣ ಮಾಡಿ ಚಿತ್ರರಂಗಕ್ಕೆ ಸಂಬಂಧಿಸಿದ ಎಲ್ಲಾ ವರ್ಗದ ಜನರಿಗು ಹಾಗೂ ಸಾರ್ವಜನಿಕರಿಗೂ ಕಡಿಮೆ ದರದಲ್ಲಿ ನಿವೇಶನಗಳನ್ನು ನೀಡಬೇಕೆಂಬುದೆ ಈ ಗೃಹ ನಿರ್ಮಾಣ ಸಂಘದ ಮುಖ್ಯ ಉದ್ದೇಶ.

ADVERTISEMENT

ಕನ್ನಡ ಪರ ಹೋರಾಟಗಾರರು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ‌ ಅಧ್ಯಕ್ಷರಾದ ಸಾ.ರಾ.‌ಗೋವಿಂದು, ನಿರ್ಮಾಪಕರ ಸಂಘದ ಮಾಜಿ‌ ಅಧ್ಯಕ್ಷರಾದ ಡಿ.ಕೆ.ರಾಮಕೃಷ್ಣ ಹಾಗೂ ಕೆ.ಎಂ.ವೀರೇಶ್ ಅವರು ನಂದ ಗೋಕುಲ ಗೃಹ ನಿರ್ಮಾಣ ಸಂಘದಲ್ಲಿ ಸದಸ್ಯತ್ವ ಪಡೆದು, ಉದ್ದೇಶಿಸಿರುವ ಚಿತ್ರನಗರಿ ಬಡಾವಣೆ ಕಾರ್ಯ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ನಮ್ಮ ಸಂಘಕ್ಕೆ ಸದಸ್ಯತ್ವ ಪಡೆಯಲು ಈಗ ಯಾವುದೇ ಶುಲ್ಕ ವಿಧಿಸಿಲ್ಲ. ನಿವೇಶನ ನೀಡುವ ಸಮಯದಲ್ಲಿ ಮಾತ್ರ ಹಣ ತೆಗೆದುಕೊಳ್ಳಲಾಗುವುದು ಎಂದು ನಂದಗೋಕುಲ ಗೃಹ ನಿರ್ಮಾಣ ಸಹಕಾರ ಸಂಘದ ಸಂಸ್ಥಾಪಕ ಹಾಗೂ ನಟ ಮೈಸೂರಿನ ಶಿವಾಜಿ ತಿಳಿಸಿದ್ದಾರೆ‌ .

Tags: HassanKodaguMandyaMysoreNandagokulaSara Govindsociety
Previous Post

ರೊಮ್ಯಾಂಟಿಕ್‌ ಕಾಮಿಡಿ ದಿ ರಾಜಾಸಾಬ್ ಚಿತ್ರದ ಝಲಕ್‌ ಮೂಲಕ ಆಗಮಿಸಿದ ಪ್ರಭಾಸ್‌..!!

Next Post

ವಯನಾಡಿನಲ್ಲಿ ಮಂಗಳವಾರ ಬೆಳಿಗ್ಗೆ ಭಾರೀ ಭೂಕುಸಿತ ; ಹಲವರು ಸಿಲುಕಿರುವ ಶಂಕೆ..

Related Posts

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌
Top Story

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್‌

by ಪ್ರತಿಧ್ವನಿ
February 10, 2026
0

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ ಖಾತೆಗಳ ಹಂಚಿಕೆ, : ಡಿಸಿಎಂ ಡಿ.ಕೆ. ಶಿವಕುಮಾರ್‌. “ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ...

Read moreDetails
ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

ದುಷ್ಕರ್ಮಿಗಳ ಗುಂಡಿಗೆ ಕನ್ನಡಿಗನ ಬ**ಲಿ : ಕೇಂದ್ರ ಸಚಿವ ಸೋಮಣ್ಣ ಸಂತಾಪ..!

February 10, 2026
ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಪ್ರಧಾನಿ ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸದಿರುವುದು ಹೇಡಿತನ : ಮೋದಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

February 10, 2026
Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

Daily Horoscope February 10: ಇಂದು ಅತೀ ಎಚ್ಚರದಿಂದ ಇರಬೇಕಾದ ರಾಶಿಗಳಿವು..!

February 10, 2026
ಶರದ್‌ ಪವಾರ್‌  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

ಶರದ್‌ ಪವಾರ್‌ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು : ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ..!

February 9, 2026
Next Post
ವಯನಾಡಿನಲ್ಲಿ ಮಂಗಳವಾರ ಬೆಳಿಗ್ಗೆ ಭಾರೀ ಭೂಕುಸಿತ ; ಹಲವರು ಸಿಲುಕಿರುವ ಶಂಕೆ..

ವಯನಾಡಿನಲ್ಲಿ ಮಂಗಳವಾರ ಬೆಳಿಗ್ಗೆ ಭಾರೀ ಭೂಕುಸಿತ ; ಹಲವರು ಸಿಲುಕಿರುವ ಶಂಕೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!