• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಮೆರಿಕ ಸೇರಿದಂತೆ ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಸಿಎಂ ಶುಭ ಹಾರೈಕೆ

ಪ್ರತಿಧ್ವನಿ by ಪ್ರತಿಧ್ವನಿ
November 25, 2025
in Top Story, ಕರ್ನಾಟಕ
0
ಅಮೆರಿಕ ಸೇರಿದಂತೆ ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಸಿಎಂ ಶುಭ ಹಾರೈಕೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು : ಆಸ್ಟ್ರೇಲಿಯಾ, ಅಮೆರಿಕ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖುಷಿ ಹಂಚಿಕೊಂಡರು.

Siddaramaiah; ಜಿಟಿ ದೇವೇಗೌಡ ನನ್ನ ಪರನೇ ಆದ್ರೆ ಜೆಡಿಎಸ್ ನಲ್ಲಿದ್ದಾನೆ ಅಷ್ಟೇ #pratidhvani

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎನ್ನುವವರು ಅಮೆರಿಕಾದಲ್ಲಿ ನೆಲೆಸಿದ್ದು, ನಂದಿನಿ ತುಪ್ಪದ ರಫ್ತಿನ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹೇಳಿದರು.

Devil Heroine Rachana Rai Mass Speech : ಸಿದ್ದಗಂಗಾ ಮಠದಲ್ಲಿ ಡೆವಿಲ್ 'ನಾಯಕಿ' ರಚನಾ #pratidhvani

ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು. ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಸದ್ಯಕ್ಕೆ ಭೇಟಿ ಮಾಡುವುದಿಲ್ಲ ಎಂದರು.

Siddaramaiah in Mysore ಮಲ್ಲೇಶ ಏನು ರಾಜಕೀಯ ಬಿಟ್ಬಿಟ್ಟು ಹೋರಾಟಕ್ ಬನ್ನಿ ಅಂತ ಹೇಳುತ್ತಿರಲಿಲ್ಲ ಸಿದ್ದರಾಮಯ್ಯ
Tags: CM SiddaramaiahGheeIndiaKarnatakaNandiniNandini Ghee
Previous Post

ʼಗುಳಿಗನಿಗೆ ತೃಪ್ತಿʼ..ʼಕೊರಗಜ್ಜʼ ಚಿತ್ರತಂಡದ ಗೊಂದಲಕ್ಕೆ ಜ್ಯೋತಿಷಿಗಳ ಉತ್ತರ

Next Post

ʼಭೂಮಿಗೆ ಬಂದಾಗ ನಿಲ್ಲಲು ಸಹ ಆಗುತ್ತಿರಲಿಲ್ಲʼ:ಭಯಾನಕ ಅನುಭವ ಬಿಚ್ಚಿಟ್ಟ ಶುಭಾಂಶು ಶುಕ್ಲಾ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ʼಭೂಮಿಗೆ ಬಂದಾಗ ನಿಲ್ಲಲು ಸಹ ಆಗುತ್ತಿರಲಿಲ್ಲʼ:ಭಯಾನಕ ಅನುಭವ ಬಿಚ್ಚಿಟ್ಟ ಶುಭಾಂಶು ಶುಕ್ಲಾ

ʼಭೂಮಿಗೆ ಬಂದಾಗ ನಿಲ್ಲಲು ಸಹ ಆಗುತ್ತಿರಲಿಲ್ಲʼ:ಭಯಾನಕ ಅನುಭವ ಬಿಚ್ಚಿಟ್ಟ ಶುಭಾಂಶು ಶುಕ್ಲಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!