• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ನಂದಿನಿ’ ತನ್ನ ಪ್ರತ್ಯೇಕ ಅಸ್ತಿತ್ವ ಸದಾ ಕಾಯ್ದುಕೊಳ್ಳಲಿದೆ: ಸಿಎಂ ಬೊಮ್ಮಾಯಿ

Any Mind by Any Mind
January 2, 2023
in Top Story, ರಾಜಕೀಯ
0
‘ನಂದಿನಿ’ ತನ್ನ ಪ್ರತ್ಯೇಕ ಅಸ್ತಿತ್ವ ಸದಾ ಕಾಯ್ದುಕೊಳ್ಳಲಿದೆ: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಒಟ್ಟಾಗಿ ಕೆಲಸ ಮಾಡಿದರೆ ಲಾಭ ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು

ADVERTISEMENT

ಬೆಂಗಳೂರು: ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದರು.
ಅವರು ಇಂದು ತಮ್ಮ ಆರ್.ಟಿ. ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದರು.

ಒಟ್ಟಾಗಿ ಕೆಲಸ ಮಾಡಿದರೆ ಲಾಭ ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅವರು ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದರು.

ಮೀಸಲಾತಿ ಸಂವಿಧಾನದ ಚೌಕಟ್ಟಿನಲ್ಲಿ ಇದೆ ಮೀಸಲಾತಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ಕಷ್ಟವಾಗುತ್ತಿದೆ. ಅದಕ್ಕೆ ವ್ಯಾಖ್ಯಾನ ಮಾಡಲು ಬರುವುದಿಲ್ಲ. ಅಂತಿಮ ವರದಿ ಬಂದಾಗ ಅದಕ್ಕೆ ಸ್ಪಷ್ಟ ರೂಪ ದೊರಕಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ಸರಿಯಾಗಿರಲಿದೆ ಎಂದರು.

Tags: ಅಮುಲ್ಡಿ.ಕೆ.ಶಿವಕುಮಾರ್ನಂದಿನಿಬೊಮ್ಮಾಯಿ
Previous Post

ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಬಂದರೆ ಭಯವಿಲ್ಲ:ಸಂಸದ ಎಸ್.ಮುನಿಸ್ವಾಮಿ

Next Post

ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಪಮಾನ ಆರೋಪ

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಪಮಾನ ಆರೋಪ

ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಪಮಾನ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada