• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ಹಿಟ್-3‌ ಸಿನಿಮಾ ಪ್ರಚಾರ ಮಾಡಿದ ನಾನಿ-ಶ್ರೀನಿಧಿ ಶೆಟ್ಟಿ..ಮೇ1ಕ್ಕೆ ಸಿನಿಮಾ ರಿಲೀಸ್!‌

ಪ್ರತಿಧ್ವನಿ by ಪ್ರತಿಧ್ವನಿ
April 29, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ವಿಡಿಯೋ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಶೈಲೇಶ್ ಕೋಲನು ನಿರ್ದೇಶನದ ಆಕ್ಷನ್ ಥ್ರಿಲ್ಲರ್ ‘ಹಿಟ್-3’ ಸಿನಿಮಾ ಮೇ1ಕ್ಕೆ ತೆರೆಗೆ ಬರ್ತಿದೆ. ನಾನಿ ಹಾಗೂ ಶ್ರೀನಿಧಿ ಶೆಟ್ಟಿ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರ ಹಿಂದಿ, ಕನ್ನಡ, ತಮಿಳು ಭಾಷೆಗಳಿಗೂ ಡಬ್ ಆಗಿ ಪ್ರೇಕ್ಷಕರ ಮುಂದೆ ಬರಲಿದೆ. ಸದ್ಯ ಚಿತ್ರದ ಪ್ರಚಾರ ಭರದ ಸಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ನಾನಿ ಶ್ರೀನಿಧಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಚಿತ್ರದ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡರು.

ADVERTISEMENT

ನಗರದ ಖಾಸಗಿ ಹೋಟೆಲ್‌ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾನಿ , ಹಿಟ್-3 ಸಿನಿಮಾ ಇನ್ನೊಂದು ದಿನದಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಬಹಳಷ್ಟು ನಂಬಿಕೆ ಇದೆ. ನಾನು ಸಿನಿಮಾ ನೋಡಿದೆ. ಅದ್ಭುತವಾಗಿ ಮೂಡಿಬಂದಿದೆ ಎಂದರು. ಇನ್ನೂ ಪಾತ್ರಗಳ ಆಯ್ಕೆ ಬಗ್ಗೆಯೂ ಮಾತನಾಡಿದ ಅವರು, ನಾನು ವಿಭಿನ್ನ ಪಾತ್ರಗಳನ್ನು ಮಾಡಿಕೊಂಡು ಬಂದಿದ್ದೇನೆ. ಯಾವುದೇ ಜಾನರ್‌ ಗೆ ಸ್ಟಿಕ್‌ ಆಗುವುದಿಲ್ಲ. ಹೊಸದನ್ನು ಕಲಿಯಲು ಪ್ರಯತ್ನ ಮಾಡುತ್ತೇನೆ. ಶ್ರೀನಿಧಿ ಈ ಚಿತ್ರದಲ್ಲಿ ಕನ್ನಡ ಡಬ್‌ ಮಾಡಿದ್ದಾರೆ ಎಂದು ತಿಳಿಸಿದರು,ಶ್ರೀನಿಧಿ ಶೆಟ್ಟಿ, ಮೇ 1ಕ್ಕೆ ಸಿನಿಮಾ ರಿಲೀಸ್‌ ಆಗುತ್ತಿದೆ. ನನ್ನ ಮೂವೀ ಸ್ವಲ್ಪ ಸಮಯ ಆದ ಬಳಿಕ ಬರುತ್ತಿದೆ. ಮೂರುವರೆ ವರ್ಷದ ಬಳಿಕ ನನ್ನನ್ನು ನಾನು ತೆರೆಮೇಲೆ ನೋಡಿಕೊಳ್ಳುತ್ತಿದ್ದೇನೆ.

ನಾನು ಕೂಡ ಎಕ್ಸೈಟ್‌ ಆಗಿದ್ದೇನೆ. ಕೆಜಿಎಫ್‌, ಕೆಜಿಎಫ್ 2 ಸಿನಿಮಾಗಳಿಗೆ ನೀವು ಕೊಟ್ಟ ಸಪೋರ್ಟ್‌ ನಿಂದ ನಾನು ಸಿನಿಮಾ ಮಾಡಲಿಲ್ಲ ಅಂದಾಗಲೂ ಇದೆ. ನಾನಿ ಅವರ ಜೊತೆ ತೆಲುಗಿನಲ್ಲಿ ಸಿಕ್ಕಿರುವುದು ದೊಡ್ಡ ಭಾಗ್ಯ. ನಮ್ಮವರೂ ಅನ್ನೋ ಫೀಲ್‌ ಇದೆ. ಕಥೆ ಚೆನ್ನಾಗಿದೆ. ಎಲ್ಲರೂ ಥಿಯೇಟರ್‌ ಹೋಗಿ ಸಿನಿಮಾ ನೋಡಿ ಎಂದರು. ಹಿಟ್ ಸರಣಿ ಸಿನಿಮಾಗಳನ್ನು ಶೈಲೇಶ್ ಕೋಲನು ನಿರ್ದೇಶನ ಮಾಡುತ್ತಾ ಬರ್ತಿದ್ದಾರೆ. 3 ಭಾಗದಲ್ಲಿ ನಾನಿ ಹೀರೊ ಐಪಿಎಸ್‌ ಅರ್ಜುನ್ ಸರ್ಕಾರ್ ಆಗಿ ಅಬ್ಬರಿಸಿದ್ದಾರೆ.

ಮೃದುಲಾ ಪಾತ್ರದಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ‘ಹಿಟ್’ ಸರಣಿಯ ಹಿಂದಿನ 2 ಸಿನಿಮಾಗಳು ಸೂಪರ್ ಹಿಟ್ ಆಗಿದೆ. ಹಾಗಾಗಿ ಸಹಜವಾಗಿಯೇ ಪಾರ್ಟ್-3 ಕುತೂಹಲ ಮೂಡಿಸಿದೆ. ಶಾಂತಿ ತಿಪಿರ್ನೇನಿ ನಿರ್ಮಾಣದಲ್ಲಿ ಚಿತ್ರ‌ ಮೂಡಿ ಬಂದಿದ್ದು, ಮಿಕ್ಕಿ ಜೆ ಮೇಯರ್ ಸಂಗೀತ, ಸಾನು ಜಾನ್ ವರ್ಗೀಸ್ ಛಾಯಾಗ್ರಹಣ ಹಾಗೂ ಕಾರ್ತಿಕ್ ಶ್ರೀನಿವಾಸ್ ಸಂಕಲನ ಹಿಟ್-3 ಚಿತ್ರಕ್ಕಿದೆ. ಬೆಂಗಳೂರು ಕುಮಾರ್‌ ಹಿಟ್‌ 3 ಸಿನಿಮಾವನ್ನು ರಾಜ್ಯಾದ್ಯಂತ ವಿತರಣೆ ಮಾಡುತ್ತಿದ್ದಾರೆ.

Tags: allu arjun and rashmika movieallu arjun pushpa movieavatara purusha pre release eventhit 3 nani srinidhihit movie serieskannada new moviemajor movie reviewmajor movie review reactionmajor movie talkmythri movie makersnew telugu moviepushpa 2 telugu moviepushpa 2 telugu movie updatesSrinidhi Shettysrinidhi shetty interviewsukumar latest movieupcoming moviesupcoming movies of south indiavikranth rona full movie
Previous Post

*ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು *ರೂಪಾಯಿ ಲಂಚ ಪಡೆಯದೇ*ಮಾಡಲಾಗಿದೆ* ಸಿದ್ದರಾಮಯ್ಯ*

Next Post

ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ ಸಿದ್ದರಾಮಯ್ಯ..

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ ಸಿದ್ದರಾಮಯ್ಯ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada