• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಂಜನಗೂಡಲ್ಲಿ ಭಾರಿ ಮಳೆ.. ಮನೆಗಳಿಗೆ ನುಗ್ಗಿದ ನೀರು.. ಸಾರ್ವಜನಿಕರು ಹೈರಾಣ

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in ಇದೀಗ, ಕರ್ನಾಟಕ
0
ನಂಜನಗೂಡಲ್ಲಿ ಭಾರಿ ಮಳೆ.. ಮನೆಗಳಿಗೆ ನುಗ್ಗಿದ ನೀರು.. ಸಾರ್ವಜನಿಕರು ಹೈರಾಣ
Share on WhatsAppShare on FacebookShare on Telegram

ನಂಜನಗೂಡು
ನಂಜನಗೂಡನಲ್ಲಿ ಮಳೆ ಆರ್ಭಟ..ಮನೆಗಳಿಗೆ ನುಗ್ಗಿದ ನೀರು…ನಿವಾಸಿಗಳ ಪರದಾಟ…

ADVERTISEMENT

ನಂಜನಗೂಡಿನಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದೆ.ಪಟ್ಟಣದ ಹೃದಯ ಭಾಗದಲ್ಲಿರುವ ಅಶೋಕ ಪುರಂ ಬಡಾವಣೆಯ 20 ಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ಉಕ್ಕಿ ಹರಿದಿದ್ದು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.


ಮನೆಯಲ್ಲಿದ್ದ ವಸ್ತುಗಳು ಹಾಳಾಗಿ
ಪಾತ್ರೆಗಳು ನೀರಿನಲ್ಲಿ ಕೊಚ್ಚಿಹೋಗಿದೆ.
ಹತ್ತಕ್ಕೂ ಹೆಚ್ಚು ಮಂದಿ ಸೂರಿಲ್ಲದೆ ನಿರಾಶ್ರಿತರಾಗಿದ್ದಾರೆ. ಮನೆಗೆ ನುಗ್ಗಿದ ನೀರನ್ನ ಪಾತ್ರೆಗಳಲ್ಲಿ ತುಂಬಿ ಹೊರಹಾಕುತ್ತಿದ್ದಾರೆ.ಬಡಾವಣೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಇದಕ್ಕೆ ಕಾರಣ ಎಂದು ನಿರಾಶ್ರಿತರು ತಮ್ಮ ಅಳಲು ತೋಡಿಕೊಂಡಿದ್ದಾರೆ


ಜಿಲ್ಲಾ ಮತ್ತು ತಾಲೂಕು ಆಡಳಿತ ಹಾಗೂ ನಗರಸಭೆ ಅಧಿಕಾರಿಗಳು ಅಶೋಕಪುರಂ ಬಡಾವಣೆ ನಿವಾಸಿಗಳ ನೆರವಿಗೆ ಧಾವಿಸಬೇಕಿದೆ.ಮಳೆಯ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡಿ ಸಾಕಷ್ಟು ಹಾನಿ ಉಂಟು ಮಾಡಿದೆ ನಗರಸಭಾ ಅಧಿಕಾರಿಗಳು ಪರಿಶೀಲಿಸಿ ಸಂಕಷ್ಟದಲ್ಲಿರುವ ಅಶೋಕ ಪುರಂ ಬಡಾವಣೆಯ ನಿವಾಸಿಗಳಿಗೆ ಶಾಸ್ವತ ಪರಿಹಾರ ಹಾಗು ಸೌಲಭ್ಯದ ನೆರವನ್ನು ಕಲ್ಪಿಸಬೇಕಿದೆ

Tags: #mysore #people #soodan #crying #pratidhvani #pratidhvanidigital #pratidhvaninewskarnatakarainNanjanagudu
Previous Post

ರಾಜ್ ಕೋಟ್ ಗೇಮಿಂಗ್ ಜೋನ್ ನಲ್ಲಿ ಅಗ್ನಿ ದುರಂತ.. 24 ಮಂದಿ ಸಜೀವ ದಹನ

Next Post

ಸ್ಟೇಷನ್​ ಧ್ವಂಸ ಸಹಜ ಪ್ರಕ್ರಿಯೆ.. ಶಾಸಕರ ಸಮರ್ಥನೆ..

Related Posts

Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ
Top Story

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

by ಪ್ರತಿಧ್ವನಿ
June 13, 2026
0

ಬೆಂಗಳೂರು: ರಾಜ್ಯದ ಟಿಯರ್-2 ಹಾಗೂ ಟಿಯರ್-3 ನಗರಗಳು ಮತ್ತು ಪಟ್ಟಣಗಳ ಯುವಕರಿಗೆ ಉದಯೋನ್ಮುಖ ತಂತ್ರಜ್ಞಾನಗಳ ಪ್ರವೇಶವನ್ನು ವಿಸ್ತರಿಸುವ ಹಾಗೂ ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಕರ್ನಾಟಕ ಸರ್ಕಾರವು...

Read moreDetails
ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

June 13, 2026
Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

June 13, 2026
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
Next Post
ಸ್ಟೇಷನ್​ ಧ್ವಂಸ ಸಹಜ ಪ್ರಕ್ರಿಯೆ.. ಶಾಸಕರ ಸಮರ್ಥನೆ..

ಸ್ಟೇಷನ್​ ಧ್ವಂಸ ಸಹಜ ಪ್ರಕ್ರಿಯೆ.. ಶಾಸಕರ ಸಮರ್ಥನೆ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada