• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೂ ರಾಜಕೀಯ ಪ್ರೇರಣೆ: ಸಿ.ಎಂ.ಸಿದ್ದರಾಮಯ್ಯ

Any Mind by Any Mind
February 10, 2024
in ಕರ್ನಾಟಕ
0
ನಂಜುಂಡಸ್ವಾಮಿಯವರ ರೈತ ಹೋರಾಟ ನನಗೂ ರಾಜಕೀಯ ಪ್ರೇರಣೆ: ಸಿ.ಎಂ.ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ (Bjp) ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಭರವಸೆ ನೀಡಿದರು.

ADVERTISEMENT

ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ (Nanjundaswamy) ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಷವನ್ನು ಉದ್ಘಾಟಿಸಿದ ಬಳಿಕ ರೈತ ಪರ ಬಜೆಟ್ ರೂಪಿಸಲು ರೈಸ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಸರ್ಗದರ್ಶನ ನನಗೆ ಅನುಕೂಲವಾಯಿತು ಎಂದರು.

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಇವರು ಬೆಳೆಸಿದ ರೈತ ಚಳವಳಿ ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು. ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟ ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ ಎಂದರು.

ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಬಡಗಲಾಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

#Siddaramiah #ProNanjundaswamy #Formers

Previous Post

ಮಹಿಳೆಯರಿಗೆ ಶೇ.50 ಮೀಸಲು ಪ್ರಸ್ತಾವನೆ: ಪ್ರಣಾಳಿಕೆ ಪೂರ್ವಭಾವಿ ಸಭೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

Next Post

ರಾಮಮಂದಿರ ನಿರ್ಮಾಣ : ಮೋದಿ ಹೊಗಳಿ ಧನ್ಯವಾದ ಅರ್ಪಿಸಿದ ದೇವೇಗೌಡ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
Next Post
ರಾಮಮಂದಿರ ನಿರ್ಮಾಣ : ಮೋದಿ ಹೊಗಳಿ ಧನ್ಯವಾದ ಅರ್ಪಿಸಿದ ದೇವೇಗೌಡ

ರಾಮಮಂದಿರ ನಿರ್ಮಾಣ : ಮೋದಿ ಹೊಗಳಿ ಧನ್ಯವಾದ ಅರ್ಪಿಸಿದ ದೇವೇಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada