• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ನ್ಯಾನೋ ನಾರಾಯಣಪ್ಪ’ ಚಿತ್ರ ಫೆಬ್ರವರಿಯಲ್ಲಿ ತೆರೆಗೆ

Any Mind by Any Mind
December 28, 2022
in Top Story, ಸಿನಿಮಾ
0
‘ನ್ಯಾನೋ ನಾರಾಯಣಪ್ಪ’ ಚಿತ್ರ ಫೆಬ್ರವರಿಯಲ್ಲಿ ತೆರೆಗೆ
Share on WhatsAppShare on FacebookShare on Telegram

ಸಂಪೂರ್ಣ ಚಿತ್ರದ ಜೀವಾಳವೇ ಆಗಿದ್ದ ಕೆಜಿಎಫ್ ತಾತಾ ಖ್ಯಾತಿಯ ಕೃಷ್ಣಾಜಿ ರಾವ್ ಇತ್ತೀಚೆಗೆ ವಯೋ ಸಹಜ ಕಾಯಿಲೆಯಿಂದ ಮರಣ ಹೊಂದಿದ್ರು

ADVERTISEMENT

‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಚಂದನವನದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಕುಮಾರ್. ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಮತ್ತೊಂದು ಸಿನಿಮಾ ‘ನ್ಯಾನೋ ನಾರಾಯಣಪ್ಪ’. ಕೆಜಿಎಫ್ ತಾತಾ ಎಂದೇ ಖ್ಯಾತಿ ಗಳಿಸಿದ ಕೃಷ್ಣಾಜಿ ರಾವ್ ಲೀಡ್ ರೋಲ್ ನಲ್ಲಿ ನಟಿಸಿರುವ ಈ ಚಿತ್ರದ ಟ್ರೇಲರ್ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದ್ದು, ಸಿನಿಮಾ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ.

ಬಿಡುಗಡೆಗೆ ಸಕಲ ರೀತಿಯಲ್ಲೂ ಸಜ್ಜಾಗಿರುವ ‘ನ್ಯಾನೋ ನಾರಾಯಣಪ್ಪ’ ಚಿತ್ರಕ್ಕೆ ಬೇಸರದ ಸಂಗತಿಯೊಂದು ಕಾಡ್ತಿದೆ. ಸಂಪೂರ್ಣ ಚಿತ್ರದ ಜೀವಾಳವೇ ಆಗಿದ್ದ ಕೆಜಿಎಫ್ ತಾತಾ ಖ್ಯಾತಿಯ ಕೃಷ್ಣಾಜಿ ರಾವ್ ಇತ್ತೀಚೆಗೆ ವಯೋ ಸಹಜ ಕಾಯಿಲೆಯಿಂದ ಮರಣ ಹೊಂದಿದ್ರು. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರಿಲ್ಲ ಎಂಬ ನೋವು ಇಡೀ ಚಿತ್ರತಂಡವನ್ನು ಕಾಡ್ತಿದೆ. ಕೆಜಿಎಫ್ ನಂತರ ಮುಖ್ಯ ಪಾತ್ರಧಾರಿಯಾಗಿ ನಟಿಸಿದ ಸಿನಿಮಾ ‘ನ್ಯಾನೋ ನಾರಾಯಣಪ್ಪ’. ತುಂಬಾ ಲವಲವಿಕೆಯಿಂದ ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ರು. ಚಿತ್ರದಲ್ಲಿ ಅವರ ನಟನೆ ತುಂಬಾ ಅದ್ಭುತವಾಗಿ ಮೂಡಿ ಬಂದಿದೆ. ಪ್ರತಿಬಾರಿ ಕರೆ ಮಾಡಿದಾಗಲು ಸಿನಿಮಾ ಯಾವಾಗ ಬಿಡುಗಡೆಯಾಗುತ್ತೆ ಎಂದು ಕೇಳುತ್ತಿದ್ರು ಆದ್ರೆ ಇಂದು ಅವರು ನಮ್ಮೊಂದಿಗಿಲ್ಲ ಎಂದು ನಿರ್ದೇಶಕ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಸೆನ್ಸಾರ್ ನಲ್ಲಿ ‘ಯು’ ಸರ್ಟಿಫಿಕೇಟ್ ಪಡೆದುಕೊಂಡಿರುವ ‘ನ್ಯಾನೋ ನಾರಾಯಣಪ್ಪ’ ಚಿತ್ರ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಕುಮಾರ್ ಸಿನಿಮಾ ಅಂದ್ರೆ ಅಲ್ಲಿ ಕಾಮಿಡಿಗೆ ಮೊದಲ ಆದ್ಯತೆ ಇರುತ್ತೆ ಇಲ್ಲೂ ಕೂಡ ಅದೇ ಸೂತ್ರವನ್ನು ಫಾಲೋ ಮಾಡಿದ್ದು ಅದರೊಂದಿಗೆ ಒಂದಿಷ್ಟು ಭಾವನಾತ್ಮಕ ಅಂಶಗಳು ಈ ಚಿತ್ರದಲ್ಲಿದೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಒಳಗೊಂಡ ತಾರಾಬಳಗ ಸಿನಿಮಾದಲ್ಲಿದೆ.

ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿಯನ್ನು ನಿರ್ದೇಶಕ ಕುಮಾರ್ ನಿರ್ವಹಿಸಿದ್ದು, ಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ. ಫೆಬ್ರವರಿಯಲ್ಲಿ ಪ್ರೇಕ್ಷಕರನ್ನು ರಂಜಿಸಲು ಸಿನಿಮಾ ಚಿತ್ರಮಂದಿರದ ಅಂಗಳಕ್ಕೆ ಬರಲಿದ್ದು ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ ಚಿತ್ರತಂಡ

Tags: ‘ಕ್ರಿಟಿಕಲ್ ಕೀರ್ತನೆಗಳುಕೆಮಿಸ್ಟ್ರಿ ಆಫ್ ಕರಿಯಪ್ಪ’ನ್ಯಾನೋ ನಾರಾಯಣಪ್ಪ
Previous Post

ಗಡಿ ನಗರದಲ್ಲೇ ಮೂರನೇ ವಿಶ್ವ ಕನ್ನಡ ಸಮ್ಮೇಳನ: ಬೊಮ್ಮಾಯಿ

Next Post

ಜವಾರಿ ಭಾಷೆಯ ‘ಬಯಲುಸೀಮೆ’ ರಿಲೀಸ್ ಗೆ ರೆಡಿ

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಜವಾರಿ ಭಾಷೆಯ ‘ಬಯಲುಸೀಮೆ’ ರಿಲೀಸ್ ಗೆ ರೆಡಿ

ಜವಾರಿ ಭಾಷೆಯ ‘ಬಯಲುಸೀಮೆ’ ರಿಲೀಸ್ ಗೆ ರೆಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada