• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ನಾರಾಯಣ ಬರಮನಿ ಕೇಸ್ – ಮುಜುಗರದಿಂದ ಪಾರಾದ ಸರ್ಕಾರ..!!

ಪ್ರತಿಧ್ವನಿ by ಪ್ರತಿಧ್ವನಿ
July 8, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ನಾರಾಯಣ ಬರಮನಿ (ASP Narayan Bharaman)i ಪ್ರಕರಣದಿಂದ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಸರ್ಕಾರ ಕೊನೆಗೂ ಮುಜುಗರದಿಂದ ಪಾರಾಗಿದೆ.

ADVERTISEMENT

ಧಾರವಾಡ ಎಎಸ್‌ಪಿ ನಾರಾಯಣ (Dharwad ASP ) ಬರಮನಿ ಕೆಲಸಕ್ಕೆ ಹಾಜರಾಗಿದ್ದು ಸ್ವಯಂ ನಿವೃತ್ತಿ ಮನವಿಯನ್ನು ಸರ್ಕಾರ ಬದಿಗೆ ಸರಿಸಿದೆ. ಸಿಎಂ ಸಿದ್ದರಾಮಯ್ಯ(CM Siddaramaiah), ಗೃಹಸಚಿವ ಪರಮೇಶ್ವರ್ (Home Minister Parameshwar) ಮನವೊಲಿಕೆಯ ನಂತರ ನಾರಾಯಣ ಬರಮನಿ ಕೆಲಸಕ್ಕೆ ಹಾಜರಾಗಿದ್ದಾರೆ.

ಸ್ವಯಂ ನಿವೃತ್ತಿ ಮನವಿಗೆ ಸೋಮವಾರ ಡೆಡ್ ಲೈನ್ ಇತ್ತು. ಸರ್ಕಾರ ಈಗ ವಿಆರ್‌ಎಸ್‌ (VRS) ಮನವಿಯನ್ನು ಬದಿಗೆ ಸರಿಸಿದ್ದರಿಂದ ಇನ್ನೂ ಮೂರು ವರ್ಷ ನಾರಾಯಣ ಬರಮನಿ ಸೇವೆ ಸಲ್ಲಿಸಲಿದ್ದಾರೆ.

ಬಹಿರಂಗ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಂದ ಅವಮಾನಿತರಾಗಿದ್ದ ಎಎಸ್‌ಪಿ ನಾರಾಯಣ (ASP Narayana Bharamani) ಭರಮನಿ ಅವರು ಸ್ವಯಂ ನಿವೃತ್ತಿಗೆ ಮುಂದಾಗಿದ್ದರು.

ಬೆಳಗಾವಿಯಲ್ಲಿ (Belagavi) ನಡೆದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ನಾರಾಯಣ ಬರಮನಿ ಅವರನ್ನು ವೇದಿಕೆಗೆ ಕರೆಸಿದ್ದ ಸಿಎಂ ಅಡ್ಡಿಪಡಿಸಲು ಪ್ರತಿಭಟನಾಕಾರರಿಗೆ ಯಾಕೆ ಅವಕಾಶ ನೀಡಿದ್ದೀರಿ ಎಂದು ಪ್ರಶ್ನಿಸಿ ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದರು. ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾದ ನಂತರ ಬರಮನಿ ಅವರು ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದರು.

Tags: ASPASP Narayana BaramaniBelagaviBJPCM SiddaramiaahCongress PartydcmDK ShivakumarDr G ParameshwarPolice department
Previous Post

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

Next Post

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

April 30, 2026
Next Post

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada