• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ವಿಮಾನದಲ್ಲಿ ಅಭಿಮಾನಿಗಳ ಬಗ್ಗೆ ಕರೀನಾ ಕಪೂರ್ ನಿರ್ಲಕ್ಷ್ಯ | ವೈರಲ್ ಆದ ನಾರಾಯಣ ಮೂರ್ತಿ ಹಳೆಯ ವಿಡಿಯೊ

ಪ್ರತಿಧ್ವನಿ by ಪ್ರತಿಧ್ವನಿ
July 28, 2023
in ಸಿನಿಮಾ
0
ನಾರಾಯಣ ಮೂರ್ತಿ
Share on WhatsAppShare on FacebookShare on Telegram

ಇನ್ಫೋಸಿಸ್ ಅಧ್ಯಕ್ಷ ನಾರಾಯಣ ಮೂರ್ತಿ ಅವರು ಸಿನಿಮಾ ತಾರೆಯೊಬ್ಬರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

ADVERTISEMENT

2000 ಇಸವಿಯಿಂದ ಚಲನಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಟಿ ಕರೀನಾ ಕಪೂರ್ ಈಗಲೂ ಬೇಡಿಕೆ ಪಡೆದಿರುವ ನಟಿ. ಕರೀನಾ ಅವರು ತಮ್ಮ ವರ್ತನೆಯಿಂದಲೂ ಸುದ್ದಿಯಲ್ಲಿರುತ್ತಾರೆ. ಇವರ ಕುರಿತು ಮೂರ್ತಿ ಅವರು ನೀಡಿರುವ ಹೇಳಿಕೆಯ ವಿಡಿಯೊವಿಂದ ಈಗ ಮತ್ತೆ ಸುದ್ದಿಯಲ್ಲಿದ್ದಾರೆ.

ನಾರಾಯಣ ಮೂರ್ತಿ ಅವರು ಹೇಳಿಕೆ ನೀಡಿರುವ ವಿಡಿಯೊ ಹಳೆಯದ್ದು ಎನ್ನಲಾಗಿದೆ. ಆದರೆ ಕರೀನಾ ಅವರ ಕುರಿತು ಆಡಿರುವ ಮಾತುಗಳು ಈಗ ವೈರಲ್ ಆಗಿವೆ.

“ವಿಮಾನದಲ್ಲಿ ಅಭಿಮಾನಿಗಳನ್ನು ನಟಿ ಕರೀನಾ ಕಪೂರ್ ಕಡೆಗಣಿಸಿದರು” ಎಂದು ಮೂರ್ತಿ ಅವರು ಹೇಳಿದ್ದ ಹಳೇ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

“ನಾನು ಅವತ್ತು ಲಂಡನ್‌ನಿಂದ ವಾಪಸ್ ಆಗುತ್ತಿದ್ದೆ. ನನ್ನ ಪಕ್ಕದಲ್ಲಿ ಕುಳಿತಿದ್ದವರು ಕರೀನಾ ಕಪೂರ್. ಎಷ್ಟೋ ಜನ ಕರೀನಾ ಕಪೂರ್ ಅವರ ಬಳಿ ಬಂದು ‘ಹಾಯ್, ಹಲೋ’ ಹೇಳುತ್ತಿದ್ದರು. ಆದರೆ, ಕರೀನಾ ಕಪೂರ್ ಯಾವುದೇ ರೀತಿಯ ಪ್ರತಿಕ್ರಿಯೆ ಕೊಡಲಿಲ್ಲ. ಅಭಿಮಾನಿಗಳನ್ನು ಕರೀನಾ ಕಡೆಗಣಿಸಿದ್ದನ್ನು ಕಂಡು ನನಗೆ ಆಶ್ಚರ್ಯವಾಯಿತು. ಯಾರೆಲ್ಲಾ ನನ್ನ ಬಳಿ ಬಂದರೋ, ನಾನು ಎದ್ದುನಿಂತು ಅವರುಗಳೊಂದಿಗೆ ಕೆಲಕಾಲ ಮಾತನಾಡಿದೆ. ಅವರೆಲ್ಲಾ ನಿರೀಕ್ಷೆ ಮಾಡೋದು ಅಷ್ಟನ್ನೇ” ಎಂದು ಈ ಹಿಂದೆ ಐಐಟಿ ಖಾನ್ಪುರ್‌ನಲ್ಲಿ ಮಾತನಾಡುವ ವೇಳೆ ನಾರಾಯಣ ಮೂರ್ತಿ ಹೇಳಿದ್ದರು.

“ಯಾರಾದರೂ ತಮ್ಮ ಅಹಂಕಾರವನ್ನು ಕೆಲವು ವಿಧಾನಗಳ ಮೂಲಕ ಕಡಿಮೆ ಮಾಡಿಕೊಳ್ಳಬೇಕು. ಯಾರಾದರೂ ಪ್ರೀತಿಯನ್ನು ತೋರಿಸಿದ್ದರೆ, ನಾವು ಅವರಿಗೆ ಮರಳಿ ಪ್ರೀತಿಯನ್ನು ವ್ಯಕ್ತಪಡಿಸುವುದು ಮಾನವೀಯತೆ” ಎಂದು ನಟಿಯ ವರ್ತನೆಯ ಬಗ್ಗೆ ಅವರು ನೇರವಾಗಿ ಮಾತನಾಡಿದ್ದರು.

ಈ ಸುದ್ದಿ ಓದಿದ್ದೀರಾ? ಚಿತ್ರೀಕರಣ ಆರಂಭಿಸಿದ ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ”ವೃಷಭ”

ನೆಟ್ಟಿಗರಿಂದ ಬೆಂಬಲ

ಕರೀನಾ ಕಪೂರ್ ಅವರ ಬಗ್ಗೆ ಹೇಳಿಕೆ ನೀಡಿದ ನಾರಾಯಣ ಮೂರ್ತಿ ಅವರನ್ನು ನೆಟ್ಟಿಗರು ಬೆಂಬಲಿಸಿದ್ದಾರೆ. ನಟಿಯ ವರ್ತನೆಯನ್ನು ಟೀಕಿಸಿದ್ದಾರೆ.

“ಒಬ್ಬರ ಗುಣ ನಿರ್ಧರಿಸುವಲ್ಲಿ ಅವರ ಶಿಕ್ಷಣ, ಬೆಳೆದ ಪರಿಸರ ಮತ್ತು ಕುಟುಂಬದ ಹಿನ್ನೆಲೆ ಪ್ರಮುಖ ಪಾತ್ರವಹಿಸುತ್ತದೆ” ಎಂದು ನೆಟ್ಟಿಗರೊಬ್ಬರು ಅಣಕವಾಡಿದ್ದಾರೆ.

Tags: Bollywood ActressflightInfosys FounderKareena KapoorNarayana Murthyಕರೀನಾ ಕಪೂರ್‌ನಾರಾಯಣ ಮೂರ್ತಿವಿಮಾನ
Previous Post

ಗ್ಯಾಂಗ್‌ಸ್ಟರ್‌ ರವಿ ಪೂಜಾರಿ ಜಾಮೀನು ಅರ್ಜಿ ತಿರಸ್ಕೃತ

Next Post

ಕೌಸಲ್ಯ ಸುಪ್ರಜಾ ರಾಮ ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡಿದ ಲವ್ ಮಾಕ್ಟೇಲ್ ಜೋಡಿ!

Related Posts

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?
Top Story

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

by ಪ್ರತಿಧ್ವನಿ
May 20, 2026
0

ಬೆಂಗಳೂರು : ಜೋಗಿ ಪ್ರೇಮ್‌ ನಿರ್ದೇಶನದ ಕೆಡಿ ಸಿನಿಮಾ ಅಬ್ಬರ ಹೇಗಿತ್ತು ಅನ್ನೋದು ಎಲ್ಲರಿಗೂ ಗೊತ್ತು. ಧ್ರುವ ಸರ್ಜಾ ಕೂಡ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ...

Read moreDetails
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

May 19, 2026
Next Post
ಕೌಸಲ್ಯ ಸುಪ್ರಜಾ ರಾಮ ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡಿದ ಲವ್ ಮಾಕ್ಟೇಲ್ ಜೋಡಿ!

ಕೌಸಲ್ಯ ಸುಪ್ರಜಾ ರಾಮ ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡಿದ ಲವ್ ಮಾಕ್ಟೇಲ್ ಜೋಡಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada