• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು ಅರಮನೆಗೆ ಬಂದ ಪ್ರಧಾನಿ ಮೋದಿಗೆ ರಾಜವಂಶಸ್ಥರಿಂದ ರಾಜಾತಿಥ್ಯ!

Any Mind by Any Mind
June 21, 2022
in ಕರ್ನಾಟಕ
0
ಮೈಸೂರು ಅರಮನೆಗೆ ಬಂದ ಪ್ರಧಾನಿ ಮೋದಿಗೆ ರಾಜವಂಶಸ್ಥರಿಂದ ರಾಜಾತಿಥ್ಯ!
Share on WhatsAppShare on FacebookShare on Telegram

ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮುಂಜಾನೆ ಮೈಸೂರು ಅರಮನೆಗೆ ಆಗಮಿಸಿದ್ದು ಅವರಿಗೆ ರಾಜವಂಶಸ್ಥರೇ ಉಪಾಹಾರದ ವ್ಯವಸ್ಥೆ ಮಾಡಿದ್ದರು. ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ಆಹ್ವಾನದ ಉಪಹಾರಕೂಟದಲ್ಲಿ ಭಾಗಿಯಾದ ಮೋದಿ ಅವರಿಗೆ ದಕ್ಷಿಣ ಭಾರತ ಶೈಲಿಯ ತರೇಹವಾರಿ ತಿಂಡಿಗಳನ್ನು ಸಿದ್ಧಪಡಿಸಲಾಗಿದ್ದು, ಬೆಳ್ಳಿ ತಟ್ಟೆಯಲ್ಲಿ ಬಡಿಸಲಾಯಿತು. ಪ್ರಧಾನಿಗಾಗಿ ಶುದ್ಧ ಸಸ್ಯಹಾರದ ಖಾದ್ಯಗಳನ್ನು ರಾಜಮಾತೆ ಪ್ರಮೋದಾ ದೇವಿ ಅವರ ನೇತೃತ್ವದಲ್ಲಿ ತಯಾರಿಸಲಾಗಿತ್ತು.

ADVERTISEMENT

ಅರಮನೆ ಬಂದ ಪ್ರಧಾನಿ ಮೋದಿಯನ್ನ ಆಡಿ ಹೊಗಳಿದ ರಾಜ ಯದುವೀರ್

ಈ ಕುರಿತು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೇಸ್‌ ಬುಕ್‌ ನಲ್ಲಿ ಬರೆದುಕೊಂಡಿದ್ದು, ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರಿಗೆ ಆಗಮಿಸಿದ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಇಂದು ಮುಂಜಾನೆ ಮೈಸೂರು ಅರಮನೆಗೆ ಆಗಮಿಸಿದರು. ಸನ್ಮಾನ್ಯ ಪ್ರಧಾನ ಮಂತ್ರಿಗಳವರ ಜೊತೆಗೆ ರಾಜ್ಯದ ರಾಜ್ಯಪಾಲರಾದ ಸನ್ಮಾನ್ಯ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹಾಗು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿಯವರು ಮೈಸೂರು ಅರಮನೆಗೆ ಆಗಮಿಸಿ ನಮ್ಮ ಕುಟುಂಬದ ಆತಿಥ್ಯವನ್ನು ಸ್ವೀಕರಿಸಿದರು ಎಂದು ಹೇಳಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಪ್ರಧಾನಿ ಮೋದಿಬಿಜೆಪಿಮೈಸೂರು ಅರಮನೆರಾಜಾತಿಥ್ಯ
Previous Post

ಶಿವಸೇನೆಯಿಂದ ಸಚಿವ ಏಕಾಂತ್‌ ಶಿಂಧೆ ಉಚ್ಚಾಟನೆ

Next Post

ED ವಿಚಾರಣೆ; ಕರ್ನಾಟಕ ಕಾಂಗ್ರೆಸ್ ವತಿಯಿಂದ ದೆಹಲಿಯಲ್ಲಿ ಪ್ರತಿಭಟನೆ

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ED ವಿಚಾರಣೆ; ಕರ್ನಾಟಕ ಕಾಂಗ್ರೆಸ್ ವತಿಯಿಂದ ದೆಹಲಿಯಲ್ಲಿ ಪ್ರತಿಭಟನೆ

ED ವಿಚಾರಣೆ; ಕರ್ನಾಟಕ ಕಾಂಗ್ರೆಸ್ ವತಿಯಿಂದ ದೆಹಲಿಯಲ್ಲಿ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!