• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಹ್ಯಾಕಾಶದಿಂದ ಸೆರೆಯಾದ ಮಹಾ ಕುಂಭಮೇಳದ ಅದ್ಧೂರಿ ವೈಭವ ..! ಅದ್ಭುತ ಫೋಟೋಗಳನ್ನು ಹಂಚಿಕೊಂಡ ನಾಸಾ!

Chetan by Chetan
January 28, 2025
in Top Story, ಇದೀಗ, ದೇಶ, ವಿಶೇಷ
0
ಬಾಹ್ಯಾಕಾಶದಿಂದ ಸೆರೆಯಾದ ಮಹಾ ಕುಂಭಮೇಳದ ಅದ್ಧೂರಿ ವೈಭವ ..! ಅದ್ಭುತ ಫೋಟೋಗಳನ್ನು ಹಂಚಿಕೊಂಡ ನಾಸಾ!
Share on WhatsAppShare on FacebookShare on Telegram

ಬಾಹ್ಯಾಕಾಶದಿಂದ ಕುಂಭಮೇಳದ (Kumbh mela 2025) ಅದ್ಭುತ ಚಿತ್ರಗಳನ್ನು ಅಮೆರಿಕದ ಗಗನಯಾತ್ರಿ ಸೆರೆಹಿಡಿದಿದ್ದಾರೆ.ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳ, ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವಾಗಿದ್ದು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್‌ಎಸ್‌) ಇದರ ಫೋಟೋಸ್ ಗಳನ್ನು ಸೆರೆ ಹಿಡಿಯಲಾಗಿದೆ.

ADVERTISEMENT

ಅಮೆರಿಕದ ನಾಸಾದ ಗಗನಯಾತ್ರಿ ಡಾನ್ ಪೆಟ್ಟಿಟ್ (Don pettit) ಅವರು ಈ ಅದ್ಭುತ ಫೋಟೋಗಳನ್ನು ಸೆರೆಹಿಡಿದಿದ್ದು,ಈ ಚಿತ್ರಗಳನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.ಭಾನುವಾರ ಸೆರೆಹಿಡಿಯಲಾದ ಈ ಚಿತ್ರಗಳು ಮಹಾ ಕುಂಭದ ಹಿನ್ನೆಲೆ ಗಂಗಾನದಿಯ (River ganges) ತಟದಲ್ಲಿ ಪ್ರಜ್ವಲಿಸುವ ದೀಪಗಳು ಮತ್ತು ಅಪಾರ ಭಕ್ತ ಸಮೂಹವನ್ನು ತೋರಿಸಿವೆ.

 ಈ ಭವ್ಯವಾದ ದೃಶ್ಯಗಳು ಕುಂಭಮೇಳದ ಪ್ರಮಾಣವನ್ನು ಒತ್ತಿಹೇಳುತ್ತವೆ.ವಿಶ್ವದಾದ್ಯಂತ ಜನರನ್ನು ವಿಸ್ಮಯಗೊಳಿಸುತ್ತಿದೆ ಎಂದು ಅಧಿಕೃತ ಬರೆದುಕೊಂಡಿದ್ದಾರೆ.ಚಿತ್ರಗಳನ್ನು ಹಂಚಿಕೊಂಡಿರುವ ಗಗನಯಾತ್ರಿ ಪೆಟ್ಟಿಟ್, ಐಎಸ್‌ಎಸ್‌ನಿಂದ ಮಹಾ ಕುಂಭಮೇಳದ ವೀಕ್ಷಣೆಯ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.ಈ ಚಿತ್ರಗಳು ಗಂಗಾನದಿಯ ದಡದಲ್ಲಿ ವಿಶ್ವದ ಅತಿದೊಡ್ಡ ಮಾನವ ಕೂಟದ ತೇಜಸ್ಸನ್ನು ಎತ್ತಿ ತೋರಿಸುತ್ತವೆ ಎಂದಿದ್ದಾರೆ.

Tags: ಡಾನ್ ಪೆಟಿಟ್ನಾಸಾಬಾಹ್ಯಾಕಾಶಮಹಾ ಕುಂಭ ಮೇಳ
Previous Post

ಮುಟ್ಟಿನ ಸಮಯದಲ್ಲಿ ಮದ್ಯಪಾನ ಸೇವನೆ ಆರೋಗ್ಯಕ್ಕೆ ಎಷ್ಟು ಹಾನಿ?

Next Post

ಫೆಬ್ರವರಿಯಲ್ಲಿ ಮೋದಿ -ಟ್ರಂಪ್ ಭೇಟಿ ನಿಗದಿ..! ಗೊಂದಲಗಳಿಗೆ ಬ್ರೇಕ್ ಹಾಕಿದ ಲೀಡರ್ಸ್ ..?! 

Related Posts

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !
Top Story

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

by ಪ್ರತಿಧ್ವನಿ
May 25, 2026
0

ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೆಲವರು ಟೀಸರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಚಿತ್ರದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
Next Post
ಫೆಬ್ರವರಿಯಲ್ಲಿ ಮೋದಿ -ಟ್ರಂಪ್ ಭೇಟಿ ನಿಗದಿ..! ಗೊಂದಲಗಳಿಗೆ ಬ್ರೇಕ್ ಹಾಕಿದ ಲೀಡರ್ಸ್ ..?! 

ಫೆಬ್ರವರಿಯಲ್ಲಿ ಮೋದಿ -ಟ್ರಂಪ್ ಭೇಟಿ ನಿಗದಿ..! ಗೊಂದಲಗಳಿಗೆ ಬ್ರೇಕ್ ಹಾಕಿದ ಲೀಡರ್ಸ್ ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!