• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಾಹ್ಯಾಕಾಶದಲ್ಲಿ ಬೆಳೆದ ಹೂವಿನ ಚಿತ್ರ ಹಂಚಿಕೊಂಡ ನಾಸಾ

Any Mind by Any Mind
June 14, 2023
in ದೇಶ
0
ಬಾಹ್ಯಾಕಾಶದಲ್ಲಿ ಬೆಳೆದ ಹೂವಿನ ಚಿತ್ರ ಹಂಚಿಕೊಂಡ ನಾಸಾ
Share on WhatsAppShare on FacebookShare on Telegram

ಬಾಹ್ಯಾಕಾಶ ಹಾಗೂ ಬ್ರಹ್ಮಾಂಡದ ಬಗ್ಗೆ ಎಷ್ಟು ಸಂಶೋಧನೆಗಳನ್ನು ಮಾಡಿದರೂ ಸಹ ಅದು ಕಡಿಮೆಯೇ, ಪ್ರತಿದಿನ, ಪ್ರತಿಕ್ಷಣ ಹೊಸ ಹೊಸ ಆವಿಷ್ಕಾರಗಳು ಸಂಶೋಧಕರ ಕಣ್ಣಿಗೆ ಬೀಳುತ್ತಲೇ ಇರುತ್ತೆ. ಇದು ನಮ್ಮನ್ನು ವಿಸ್ಮಯಗೊಳಿಸುತ್ತೆ ಕೂಡ. ಈಗಾಗಲೇ ಹಲವರು ಬಾಹ್ಯಾಕಾಶದಲ್ಲಿ ಸಸ್ಯಗಳನ್ನು ಬೆಳೆಸುವ ಪ್ರಯತ್ನ ಮಾಡಿದ್ದಾರೆ.

ADVERTISEMENT

ಇತ್ತೀಚಿಗೆ ನಾಸಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬೆಳೆದ ಹೂವಿನ ಅದ್ಭುತ ಚಿತ್ರವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಈ ಜಿನಿಯಾ ಗಿಡವನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವೆಜ್ಜಿ ಫೆಸಿಲಿಟಿ ಭಾಗವಾಗಿ ಕಕ್ಷೆಯಲ್ಲಿ ಬೆಳೆಸಲಾಗಿದೆ. ವಿಜ್ಞಾನಿಗಳು 1970ರ ದಶಕದಿಂದಲೂ ಬಾಹ್ಯಾಕಾಶದಲ್ಲಿ ಸಸ್ಯಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದಾರೆ, ಆದರೆ ಈ ನಿರ್ದಿಷ್ಠ ಪ್ರಯೋಗವನ್ನು 2015ರಲ್ಲಿ ನಾಸಾದ ಗಗನಯಾತ್ರೆ ಕೆಜೆಲ್​ ಲಿಂಡಿಗ್ರೆಸ್​ ಆರಂಭಿಸಿದರು ಎಂದು ನಾಸಾ ಪೋಸ್ಟ್​ನಲ್ಲಿ ಬರೆಯಲಾಗಿದೆ.

View this post on Instagram

A post shared by NASA (@nasa)

“ನಮ್ಮ ಬಾಹ್ಯಾಕಾಶ ಉದ್ಯಾನವು ಕೇವಲ ಪ್ರದರ್ಶನಕ್ಕಾಗಿ ಅಲ್ಲ: ಕಕ್ಷೆಯಲ್ಲಿ ಸಸ್ಯಗಳು ಹೇಗೆ ಅಭಿವೃದ್ಧಿ ಹೊಂದುತ್ತವೆ ಎಂಬುದನ್ನು ಕಲಿಯುವುದು ಭೂಮಿಯ ಮೇಲೆ ಬೆಳೆಗಳನ್ನು ಹೇಗೆ ಬೆಳೆಯುವುದು ಎಂಬುದನ್ನು ಅರ್ಥಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ, ಚಂದ್ರ, ಮಂಗಳ ಗ್ರಹಕ್ಕೆ ದೀರ್ಘಾವಧಿಯ ಕಾರ್ಯಾಚರಣೆಗಳಲ್ಲಿ ತಾಜಾ ಆಹಾರದ ಅಮೂಲ್ಯ ಮೂಲವನ್ನು ಒದಗಿಸುತ್ತದೆ.ಇದನ್ನು ಹೊರತುಪಡಿಸಿ ನಾಸಾದ ಗಗನಯಾತ್ರಿಗಳು ಮೆಣಸು, ಕಾಳು ಮೆಣಸು ಹಾಗೂ ಟೊಮ್ಯಾಟೋಗಳನ್ನೂ ಸಹ ಬೆಳೆದಿದ್ದಾರೆ ಎಂದು ಬರೆಯಲಾಗಿದೆ.

Tags: flower grown in spaceInternational Space StationNASAzinnia
Previous Post

ರಣದೀಪ್‌ ಸುರ್ಜೇವಾಲರಿಗೆ ಸರ್ಕಾರಿ ಸಭೆ ಮಾಡುವ ಅಧಿಕಾರ ಕೊಟ್ಟವರು ಯಾರು? ಹೆಚ್‌ಡಿಕೆ ಪ್ರಶ್ನೆ

Next Post

ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ. ವೇತನ ; ಬಿಜೆಪಿ ಸರ್ಕಾರದಲ್ಲಿ ನಡೆದಿತ್ತಾ ಮಹಾ ಅಕ್ರಮ..!?

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ. ವೇತನ ; ಬಿಜೆಪಿ ಸರ್ಕಾರದಲ್ಲಿ ನಡೆದಿತ್ತಾ ಮಹಾ ಅಕ್ರಮ..!?

ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ. ವೇತನ ; ಬಿಜೆಪಿ ಸರ್ಕಾರದಲ್ಲಿ ನಡೆದಿತ್ತಾ ಮಹಾ ಅಕ್ರಮ..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!