• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಸೀರ್‌ ಹುಸೇನ್‌ ಬೆಂಬಲಿಗರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ರಾ..?

Krishna Mani by Krishna Mani
February 28, 2024
in Top Story, ಕರ್ನಾಟಕ
0
ಕಾಂಗ್ರೆಸ್‌ ಗೆಲುವಿನ ಸಂಭ್ರಮಕ್ಕೆ ಹುಳಿ ಹಿಂಡಿದ್ಯಾರು..?
Share on WhatsAppShare on FacebookShare on Telegram

-ಕೃಷ್ಣಮಣಿ

ADVERTISEMENT

ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ಬೆಂಬಲಿಗರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ರಾ..?

ಅನ್ನೋ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಕಾಂಗ್ರೆಸ್‌ ಬೆಂಬಲಿತ ನಾಯಕರು ಹಾಗು ಕಾರ್ಯಕರ್ತರು ಇಲ್ಲ ನಾಸೀರ್‌ ಸಾಬ್‌ ಜಿಂದಾಬಾದ್‌ ಎಂದಿದ್ದಾರೆ ಎಂದರೆ, ಬಿಜೆಪಿ ಬೆಂಬಲಿತ ನಾಯಕರು ಹಾಗು ಕಾರ್ಯಕರ್ತರು ಮಾತ್ರ ಪಾಕಿಸ್ತಾನ್ ಜಿಂದಾಬಾದ್‌ ಎಂದಿದ್ದಾರೆ ಎಂದು ಪ್ರತಿಭಟನೆ ಮಾಡಿದ್ದಾರೆ.

ಈ ದೃಶ್ಯವನ್ನು ನೋಡಿದಾಗ ಜಿಂದಾಬಾದ್‌ ಎನ್ನುವ ಕೂಗು ಕೇಳಿಸುತ್ತದೆ. ಆ ವೇಳೆ ಓರ್ವ ವ್ಯಕ್ತಿ ಒಬ್ಬರ ಬಾಯಿ ಮೇಲೆ ಬಡಿಯುತ್ತಾರೆ. ಇನ್ನೊಬ್ಬರ ಬಾಯಿ ಮುಚ್ಚಲು ಪ್ರಯತ್ನ ಮಾಡುತ್ತಾರೆ. ಅಂದ್ರೆ ಪಾಕಿಸ್ತಾನಕ್ಕೆ ಜಿಂದಾಬಾದ್‌ ಎಂದು ಕೂಗಿದವರ ಬಾಯನ್ನು ಮುಚ್ಚುವ ಪ್ರಯತ್ನ ಮಾಡಿದ್ರಾ..? ಬಾಯಿ ಮೇಲೆ ಹೊಡೆದು ಬಾಯಿ ಮುಚ್ಚಿಸುವ ಪ್ರಯತ್ನ ಮಾಡಿದ್ರಾ ಅನ್ನೋ ಅನುಮಾನ ಜನರನ್ನು ಕಾಡುತ್ತದೆ.

ಇದೇ ರೀತಿಯ ಮತ್ತೊಂದು ವಿಡಿಯೋ ವೈರಲ್‌ ಆಗಿದೆ. ಮಂಡ್ಯ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರೇ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಹೇಳಿದ್ದಾರೆ. ಕೂಡಲೇ ಅಲ್ಲಿದ್ದವರು ಹೇಯ್‌.. ಎಂದು ತಪ್ಪನ್ನು ತಿದ್ದುವ ಪ್ರಯತ್ನ ಮಾಡಿದ್ದಾರೆ. ಪಕ್ಕದಲ್ಲೇ ಇದ್ದವರು ಪಾಕಿಸ್ತಾನ್‌ ಜಿಂದಾಬಾದ್‌ ಎಂದವರ ಬಾಯನ್ನು ಮುಚ್ಚುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಪಾಕಿಸ್ತಾನದ ಮೇಲೆ ಬಾರೀ ಪ್ರೀತಿ ಎಂದು ಜಾಲತಾಣದಲ್ಲಿ ಕಿಡಿಕಾರಿದ್ದಾರೆ.

ಈ ಎರಡೂ ಪ್ರಕರಣದಲ್ಲಿ ಒಂದೇ ರೀತಿಯ ದೃಶ್ಯ ಸೆರೆಯಾಗಿದೆ. ಬಾಯಿ ಮುಚ್ಚಿಸುವ ಪ್ರಯತ್ನ ನಡೆದಿದೆ. ಆದರೆ ಯಾವ ವೀಡಿಯೋದಲ್ಲಿ ಸತ್ಯಾಂಶವಿದೆ..? ಯಾವ ವಿಡಿಯೋ ಮಾರ್ಫ್‌ ಮಾಡಲಾಗಿದೆ ಎನ್ನುವುದು ತನಿಖೆ ಬಳಿಕ ಬಯಲಿಗೆ ಬರಬೇಕಿದೆ. ಪೊಲೀಸ್ರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ಮೂರು ಟೀಂ ರಚನೆ ಕೂಡ ಮಾಡಿದ್ದಾರೆ. ಜೊತೆಗೆ ಎಫ್‌ಎಸ್‌‌ಎಲ್‌ಗೂ ವಿಡಿಯೋ ರವಾನೆ ಮಾಡಲಾಗಿದೆ. ತನಿಖೆ ಬಳಿಕ ಸತ್ಯಾಂಶ ಹೊರಬೀಳಬೇಕಿದೆ.

Previous Post

ಕಾಂಗ್ರೆಸ್‌ ಗೆಲುವಿನ ಸಂಭ್ರಮಕ್ಕೆ ಹುಳಿ ಹಿಂಡಿದ್ಯಾರು..?

Next Post

ಸುರಪುರ ಉಪಚುನಾವಣೆ: ರಾಜೂಗೌಡ ಅಭ್ಯರ್ಥಿ; ಬಿ.ವೈ.ವಿಜಯೇಂದ್ರ

Related Posts

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?
Top Story

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

by ಪ್ರತಿಧ್ವನಿ
April 30, 2026
0

ಬೆಂಗಳೂರು : ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು (2026) ಎಂಬ ಕರಡನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ. ಈ ನೀತಿಯು ಜನಕೇಂದ್ರಿತವಾಗಿದ್ದು, ದರವು ಮದ್ಯ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
Next Post
ಸುರಪುರ ಉಪಚುನಾವಣೆ: ರಾಜೂಗೌಡ ಅಭ್ಯರ್ಥಿ; ಬಿ.ವೈ.ವಿಜಯೇಂದ್ರ

ಸುರಪುರ ಉಪಚುನಾವಣೆ: ರಾಜೂಗೌಡ ಅಭ್ಯರ್ಥಿ; ಬಿ.ವೈ.ವಿಜಯೇಂದ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada