• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಷ್ಟ್ರ ಪ್ರಶಸ್ತಿ ವಿಜೇತ ಬಾಲನಟನಿದ್ದ ಕಾರು ಅಪಘಾತ;ಗಾಯ

ಪ್ರತಿಧ್ವನಿ by ಪ್ರತಿಧ್ವನಿ
November 17, 2024
in Top Story, ಇತರೆ / Others, ಕರ್ನಾಟಕ
0
ರಾಷ್ಟ್ರ ಪ್ರಶಸ್ತಿ ವಿಜೇತ ಬಾಲನಟನಿದ್ದ ಕಾರು ಅಪಘಾತ;ಗಾಯ
Share on WhatsAppShare on FacebookShare on Telegram

ಮಂಡ್ಯ: ರಾಷ್ಟ್ರ ಪ್ರಶಸ್ತಿ ವಿಜೇತ ಬಾಲ ನಟ ಮಾಸ್ಟರ್ ರೋಹಿತ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ನಡೆದಿದೆ.ದರ್ಶನ್‌ ʻಕಾಟೇರʼ ಸಿನಿಮಾದಲ್ಲಿ (Kaatera Cinema) ನಟಿಸಿದ್ದ ಬಾಲನಟ ಮಾಸ್ಟರ್‌ ರೋಹಿತ್‌ (Master Rohit) ಖಾಸಗಿ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದಾಗ ಅಪಘಾತದಲ್ಲಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.

ADVERTISEMENT

ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ಕಾರು-ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ರೋಹಿತ್‌ ಗಾಯಗೊಂಡಿದ್ದಾನೆ. ಸದ್ಯ ಮಾಸ್ಟರ್‌ ರೋಹಿತ್‌ಗೆ ಮೈಸೂರಿನ (Mysuru) ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ರೋಹಿತ್ ತಾಯಿಯೂ ಗಾಯಗೊಂಡಿದ್ದಾರೆ ಎನ್ನಲಾಗಿದೆ. ರೋಹಿತ್ ಒಂದಲ್ಲ ಎರಡಲ್ಲʼ ಸಿನಿಮಾದ ಮೂಲಕ ರಾಷ್ಟ್ರಪ್ರಶಸ್ತಿ ಪಡೆದಿದ್ದ.

Tags: Accident to child actor Master Rohitcar and a bus collided head-onKatera child actor Master RohitMandya District Srirangapatnaroad accident
Previous Post

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ವಾಪಾಸ್ ಪಡೆಯಲಗುವುದು:ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ:ಸಿಎಂ ಸಿದ್ದರಾಮಯ್ಯ

Next Post

ಸರಳವಾಗಿ ನಿಶ್ಚಿತಾರ್ಥವಾದ ನಟ ಡಾಲಿ ಧನಂಜಯ್ – ಧನ್ಯತಾ; ಫೆ.16ಕ್ಕೆ ಮದುವೆ ಫಿಕ್ಸ್

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

ಸರಳವಾಗಿ ನಿಶ್ಚಿತಾರ್ಥವಾದ ನಟ ಡಾಲಿ ಧನಂಜಯ್ - ಧನ್ಯತಾ; ಫೆ.16ಕ್ಕೆ ಮದುವೆ ಫಿಕ್ಸ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada