• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ; ಶುಭಾಶಯ ಕೋರಿದ ಗಣ್ಯರು

ಪ್ರತಿಧ್ವನಿ by ಪ್ರತಿಧ್ವನಿ
January 24, 2022
in ಇದೀಗ
0
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ; ಶುಭಾಶಯ ಕೋರಿದ ಗಣ್ಯರು
Share on WhatsAppShare on FacebookShare on Telegram

ದೇಶದಲ್ಲಿ ಹೆಣ್ಣು ಮಕ್ಕಳಿಗೆ ಆರೋಗ್ಯಕರ ಹಾಗೂ ಸುರಕ್ಷಿತ ವಾತಾವರಣ ಸೃಷ್ಟಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿವಿಧ ಕಾರ್ಯಕ್ರಮಗಳೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ದೇಶಾದ್ಯಂತ ಆಚರಿಸುತ್ತಿವೆ.

ADVERTISEMENT

ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆ ಬಗ್ಗೆ ಜಾಗೃತಿ ಮೂಡಿಸಲು 2008ರಲ್ಲಿ ಈ ಕಾರ್ಯಕ್ರಮವನ್ನ ಘೋಷಿಸಲಾಗಿತ್ತು. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಇಂದು ದೇಶದ ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಭಾರತದ ಹೆಸರನ್ನು ಬೆಳಗುತ್ತಿದ್ದಾರೆ. ಈ ಮೂಲಕ ಭಾರತದ ಪ್ರತಿಯೊಬ್ಬ ಹೆಣ್ಣುಮಗಳಿಗೂ ನನ್ನ ಶುಭಾಶಯಗಳನ್ನು ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

In every development initiative undertaken by our Government, we accord immense priority to empowering the girl child and strengthening our Nari Shakti. Our focus is on ensuring dignity as well as opportunities to the girl child.

— Narendra Modi (@narendramodi) January 24, 2022

ಕೇಂದ್ರ ಸಚಿವರಾದ ಅಮಿತ್ ಷಾ, ನಿತಿನ್ ಗಡ್ಕರಿ, ಜ್ಯೋತಿರಾಧಿತ್ಯ ಸಿಂದಿಯಾ ಹಾಗೂ ಹರ್ದೀಪ್ ಸಿಂಗ್ ಪುರಿ ಸೇರಿದಂರೆ ಎಲ್ಲರು ತಮ್ಮ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಷಯ ಕೋರಿದ್ದಾರೆ.

Tags: Amit ShahBJPCongress Partyhardeep singh puriNarendra Modinational daugters dayNitin Gadkariಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಲಸಿಕೆ ಅಭಿಯಾನ : ಶೇ.100ರಷ್ಟು ಗುರಿ ಸಾಧಿಸಿದ ಕರ್ನಾಟಕ

Next Post

ಅಪ್ಪು ಅಭಿನಯದ ಕೊನೆ ಚಿತ್ರ `ಜೇಮ್ಸ್’ ಪುನೀತ್‌ ಜನ್ಮದಿನದಂದೇ ತೆರೆಗೆ!

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಅಪ್ಪು ಅಭಿನಯದ ಕೊನೆ ಚಿತ್ರ `ಜೇಮ್ಸ್’ ಪುನೀತ್‌ ಜನ್ಮದಿನದಂದೇ ತೆರೆಗೆ!

ಅಪ್ಪು ಅಭಿನಯದ ಕೊನೆ ಚಿತ್ರ `ಜೇಮ್ಸ್’ ಪುನೀತ್‌ ಜನ್ಮದಿನದಂದೇ ತೆರೆಗೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!