• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ʼಅಗ್ನಿಪಥ್ʼ ಎಂಬ ಹೊಸ ಸೇನಾ ನೇಮಕಾತಿ ಯೋಜನೆಯ ವಿರುದ್ಧ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆ!

Any Mind by Any Mind
June 16, 2022
in ದೇಶ
0
ʼಅಗ್ನಿಪಥ್ʼ ಎಂಬ ಹೊಸ ಸೇನಾ ನೇಮಕಾತಿ ಯೋಜನೆಯ ವಿರುದ್ಧ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆ!
Share on WhatsAppShare on FacebookShare on Telegram

ಭಾರತೀಯ ಸಶಸ್ತ್ರ ಪಡೆಗಳಿಗೆ ನೇಮಕಾತಿಯಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರುವ ಯೋಜನೆಯೇ ʼಅಗ್ನಿಪಥ್‌ʼ ಎನ್ನಲಾದ ಬಿಜೆಪಿ  ಯೋಜನೆಗೆ ಈಗ ದೇಶಾದ್ಯಾಂತ ವಿರೋಧ ವ್ಯಕ್ತವಾಗಿ ದೇಶದ ಹಲವಾರು ಭಾಗಗಳಲ್ಲಿ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದೆ.

ಸರ್ಕಾರದ ತೀವ್ರಗಾಮಿ ಸೇನಾ ನೇಮಕಾತಿ ಯೋಜನೆಯ ವಿರುದ್ಧ ಬಿಹಾರ ರಾಜ್ಯ ಈಗ ದೊಡ್ಡ ಹೋರಾಟ / ಆಂದೋಲನದ ಕೇಂದ್ರಬಿಂದುವಾಗಿದೆ. ಪಾಟ್ನಾ-ಗಯಾ ರೈಲು ಮಾರ್ಗದ ಜಹಾನಾಬಾದ್ ರೈಲು ನಿಲ್ದಾಣದಲ್ಲಿ ಗುರುವಾರ ಸಾವಿರಾರು ಯುವಕರು / ವಿದ್ಯಾರ್ಥಿಗಳು ಜಮಾಯಿಸಿ ಪಾಟ್ನಾ-ಗಯಾ ಪ್ಯಾಸೆಂಜರ್ ರೈಲನ್ನು ತಡೆದಿದ್ದಾರೆ.  ರೈಲ್ವೆ ಅಧಿಕಾರಿಗಳು, ಜಿಲ್ಲಾ ಪೊಲೀಸರೊಂದಿಗೆ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ಪುನಃಸ್ಥಾಪಿಸಲು ರೈಲ್ವೆ ಹಳಿಯನ್ನು ಬಿಡುವಂತೆ ವಿನಂತಿಸಿದರು. ಆದರೆ ಪ್ರತಿಭಟನಾಕಾರರು ತಮ್ಮ ಹೋರಾಟವನ್ನು ಬಿಡದೆ ಮುಂದುರೆಸಿದ್ದಾರೆ.  

ADVERTISEMENT

ರಾಜ್ಯದ ಮುಜಾಫರ್‌ಪುರ ಮತ್ತು ಬಕ್ಸರ್ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಯುವಕರು ಪ್ರತಿಭಟನೆ ನಡೆಸಿದರು ಮತ್ತು ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡ್ಡಿಪಡಿಸಿದರು. ಉತ್ತರಾಖಂಡದ ಕೆಲವು ಭಾಗಗಳಲ್ಲಿಯೂ ಪ್ರತಿಭಟನೆಗಳು ಭುಗಿಲೆದ್ದಿದೆ.

ವರುಷಗಳ ಹಿಂದೆ ರಮಣ್ ಸಿಂಗ್ ಛತ್ತೀಸ್ಗಢದ ಮುಖ್ಯಮಂತ್ರಿಯಾಗಿದ್ದಾಗ, ನಕ್ಸಲೀಯರನ್ನು ಎದುರಿಸಲು ‘ಸಲ್ವಾ ಜುಡುಂ’ ಎನ್ನುವ ಕ್ವಾಸಿ, ಖಾಸಗಿ ಭದ್ರತಾ ಪಡೆಗಳನ್ನು ಹುಟ್ಟು ಹಾಕಿದರು. ಬಿಜೆಪಿ ಸರಕಾರವಾದರೂ, ಅಲ್ಲಿನ ಎಲ್ಲಾ ವಿರೋಧ ಪಕ್ಷಗಳೂ ಇದನ್ನು ಬೆಂಬಲಿಸಿದವು.         ಇವರಿಗೆ ಶಸ್ತ್ರಾಸ್ತ್ರ ತರಬೇತಿ ಕೊಟ್ಟು, ಅವರ ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಕೊಟ್ಟು ನಕ್ಸಲೀಯರನ್ನು ಎದುರಿಸಲು ರಚಿಸಿದ ಖಾಸಗಿ ಪೋಲೀಸ್ ಇಲಾಖೆ ಇದು. ಆರಂಭದಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯಿತು. ಆದರೆ ದಿನಗಳೆದಂತೆ ನಕ್ಸಲೀಯರಿಗಿಂತಾ ಸಲ್ವಾ ಜುಡುಂ ಸದಸ್ಯರ ಹಾವಳಿ ಹೆಚ್ಚಾಯಿತು. ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಯುವಕರು ಹಳ್ಳಿಹಳ್ಳಿಗಳಲ್ಲಿ ದಾಂಧಲೆ ಎಬ್ಬಿಸತೊಡಗಿದರು. ಜನರನ್ನು ಬೆದರಿಸಿ ಸುಲಿಗೆ ಮಾಡಲಾರಂಭಿಸಿದರು. ನಕ್ಸಲರೆಂದು ತಮಗಾಗದವರನ್ನು ಕೊಲ್ಲತೊಡಗಿದರು. ಅದರ ಜೊತೆಗೆ ಕೇವಲ ಸ್ವಲ್ಪ ದಿನಗಳ ತರಬೇತಿ ಪಡೆದ ಯುವಕರು ಕೆಲವೆಡೆ ನಕ್ಸಲೀಯರ ಕೈಗೆ ಸುಲಭ ಬಲಿಯಾದರು.

Tags: BJPCongress PartyCovid 19ʼಅಗ್ನಿಪಥ್ʼನರೇಂದ್ರ ಮೋದಿಪ್ರತಿಭಟನೆಬಿ ಎಸ್ ಯಡಿಯೂರಪ್ಪಬಿಜೆಪಿಸೇನಾ ನೇಮಕಾತಿ ಯೋಜನೆ
Previous Post

ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ದಾಖಲೆ ಗೆಲುವು!

Next Post

ನೆಲಸಮ ವೇಳೆ ಕಾನೂನು ಪಾಲನೆ ಅಗತ್ಯ: ಉತ್ತರಪ್ರದೇಶ ಸರಕಾರಕ್ಕೆ ಕೋರ್ಟ್‌ ಸೂಚನೆ!

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ನೆಲಸಮ ವೇಳೆ ಕಾನೂನು ಪಾಲನೆ ಅಗತ್ಯ: ಉತ್ತರಪ್ರದೇಶ ಸರಕಾರಕ್ಕೆ ಕೋರ್ಟ್‌ ಸೂಚನೆ!

ನೆಲಸಮ ವೇಳೆ ಕಾನೂನು ಪಾಲನೆ ಅಗತ್ಯ: ಉತ್ತರಪ್ರದೇಶ ಸರಕಾರಕ್ಕೆ ಕೋರ್ಟ್‌ ಸೂಚನೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada