ADVERTISEMENT
  • Home
  • About Us
  • ಕರ್ನಾಟಕ
Friday, May 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ನ್ಯಾಚುರಲ್ ಕ್ವೀನ್‌ ಸಾಯಿ ಪಲ್ಲವಿಗೆ ಹುಟ್ಟಹಬ್ಬದ ಸಂಭ್ರಮ‌

ಪ್ರತಿಧ್ವನಿ by ಪ್ರತಿಧ್ವನಿ
May 9, 2023
in ಸಿನಿಮಾ
0
ನ್ಯಾಚುರಲ್ ಕ್ವೀನ್‌ ಸಾಯಿ ಪಲ್ಲವಿಗೆ ಹುಟ್ಟಹಬ್ಬದ ಸಂಭ್ರಮ‌
Share on WhatsAppShare on FacebookShare on Telegram

ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಇಂದು ತಮ್ಮ 31ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಮಲಯಾಳಂನ ʻಪ್ರೇಮಂʼ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸಾಯಿ ಪಲ್ಲವಿ, ಟಾಲಿವುಡ್‌, ಕಾಲಿವುಡ್‌ ಚಿತ್ರಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ADVERTISEMENT

ತೆಲುಗಿನ ʻಫಿದಾʼ ಸಿನಿಮಾದಲ್ಲಿ ಸಾಯಿಪಲ್ಲವಿ ನಟನೆ ಕಂಡು ಅಭಿಮಾನಿಗಳು ಕೂಡ  ಫಿದಾ ಆಗಿದ್ರು. ಕಾಮನ್‌ ಆಗಿ ಎಲ್ಲಾ ನಟಿಯರು ತಮ್ಮ ಸೌಂದರ್ಯದಲ್ಲಿ ಸ್ವಲ್ಪ ಏರುಪೇರಾದ್ರೂ ಅದಕ್ಕೋಸ್ಕರ ಲಕ್ಷಗಟ್ಟಲೆ ಖರ್ಚು ಮಾಡ್ತಾರೆ. 

ಮೇಕಪ್‌ ಇಲ್ಲದೇ ಸ್ಕ್ರೀನ್‌ ಮೇಲೆ ಕಾಣಿಸಿಕೊಳ್ಳದ ಅನೇಕ ನಟಿಯರ ಮಧ್ಯೆ ಸಾಯಿ ಪಲ್ಲವಿ ತಮ್ಮ ನೈಜ ಸೌಂದರ್ಯದಿಂದ ಅದೆಷ್ಟೋ ಹುಡುಗರ ಹಾರ್ಟ್‌ ಫೇವರೇಟ್‌ ಆಗಿದ್ದಾರೆ.

ಅಷ್ಟೇ ಅಲ್ಲ.. ಯಾವುದೇ ಸಿನಿಮಾದಲ್ಲಿ ನಟಿಸಿದ್ರೂ ಸಾಯಿ ಪಲ್ಲವಿ ಮೇಕಪ್​ನಿಂದ ದೂರ. ಅವರು ಮೇಕಪ್ ಹಚ್ಚಿ ತೆರೆಮೇಲೆ ಕಾಣಿಸಿಕೊಳ್ಳುವುದಿಲ್ಲ. ಈ ಕಾರಣಕ್ಕೂ ನ್ಯಾಚುರಲ್‌ ಬ್ಯೂಟಿ ಸಾಯಿ ಪಲ್ಲವಿ ಅನೇಕರಿಗೆ ಇಷ್ಟ ಆಗ್ತಾರೆ. ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಸೇರಿದಂತೆ ಸೆಲೆಬ್ರಿಟಿಗಳು ಸಹ ಸಾಯಿ ಪಲ್ಲವಿಗೆ ಬರ್ತ್‌ಡೇ ವಿಶ್‌ ಮಾಡ್ತಿದ್ದಾರೆ.

Tags: #actress#birthday#fans#pratidhvani#pratidhvanidigital#pratidhvaninews#saipallavi#tollywood#wishsocialmedia
Previous Post

ವಿದೇಶದಲ್ಲಿರುವ ಭಾರತೀಯರು ಮತದಾನ ಮಾಡುವುದು ಹೇಗೆ..? : ಇಲ್ಲಿದೆ ವಿವರ

Next Post

ʻಆದಿಪುರುಷ್‌ʼ ಸಿನಿಮಾದ ಟ್ರೇಲರ್‌ ಲೀಕ್‌.. ಚಿತ್ರತಂಡಕ್ಕೆ ಬೇಸರ..!

Related Posts

ಕಾಮಿಡಿ ಕಿಲಾಡಿ ಸೆಟ್​ನಲ್ಲಿ ಏನಾಗ್ತಿದೆ..? ಮತ್ತೊಂದು ಆಡಿಯೋ ರಿಲೀಸ್
ಕರ್ನಾಟಕ

ಕಾಮಿಡಿ ಕಿಲಾಡಿ ಸೆಟ್​ನಲ್ಲಿ ಏನಾಗ್ತಿದೆ..? ಮತ್ತೊಂದು ಆಡಿಯೋ ರಿಲೀಸ್

by ಪ್ರತಿಧ್ವನಿ
May 23, 2025
0

ನಟ ಮಡೆನೂರು ಮನು ವಿರುದ್ದದ ಅತ್ಯಾಚಾರದ ಅರೋಪದ ಬೆನ್ನಲ್ಲೆ ಮತ್ತೊಬ್ಬ ಕಾಮಿಡಿ ಕಿಲಾಡಿ ವಿರುದ್ದ ಕಿರುಕುಳದ ಅರೋಪದ ಬಗ್ಗೆ ಆಡಿಯೋ ರಿಲೀಸ್​ ಮಾಡಲಾಗಿದೆ. ಮಡೆನೂರು ಮನು ವಿರುದ್ದ...

Read moreDetails
ನಾಳೆ ಸಿನಿಮಾ ರಿಲೀಸ್​.. ಇವತ್ತು ರೇಪ್​ ಕೇಸ್​.. ನಟ ನಾಪತ್ತೆ..

ನಾಳೆ ಸಿನಿಮಾ ರಿಲೀಸ್​.. ಇವತ್ತು ರೇಪ್​ ಕೇಸ್​.. ನಟ ನಾಪತ್ತೆ..

May 22, 2025
ಕಿರುತೆರೆ ಕಲಾವಿದ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ : ಕೇಸ್ ದಾಖಲು ! 

ಕಿರುತೆರೆ ಕಲಾವಿದ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ : ಕೇಸ್ ದಾಖಲು ! 

May 22, 2025
ಈ ವಾರ ತೆರೆಗೆ ಮಡೆನೂರ್ ಮನು ಅಭಿನಯದ “ಕುಲದಲ್ಲಿ ಕೀಳ್ಯಾವುದೋ” ಚಿತ್ರ .* .

ಈ ವಾರ ತೆರೆಗೆ ಮಡೆನೂರ್ ಮನು ಅಭಿನಯದ “ಕುಲದಲ್ಲಿ ಕೀಳ್ಯಾವುದೋ” ಚಿತ್ರ .* .

May 19, 2025
ಪ್ರಶಾಂತ್‌ ನೀಲ್‌ ಚಿತ್ರದಿಂದ ಜೂನಿಯರ್‌ ಎನ್‌ಟಿಆರ್‌ ಬರ್ತ್‌ಡೇಗಿಲ್ಲ ಸರ್ಪ್ರೈಸ್‌, ಅಧಿಕೃತ ಹೇಳಿಕೆ ನೀಡಿದ ಮೈತ್ರಿ ಮೂವಿ ಮೇಕರ್ಸ್

ಪ್ರಶಾಂತ್‌ ನೀಲ್‌ ಚಿತ್ರದಿಂದ ಜೂನಿಯರ್‌ ಎನ್‌ಟಿಆರ್‌ ಬರ್ತ್‌ಡೇಗಿಲ್ಲ ಸರ್ಪ್ರೈಸ್‌, ಅಧಿಕೃತ ಹೇಳಿಕೆ ನೀಡಿದ ಮೈತ್ರಿ ಮೂವಿ ಮೇಕರ್ಸ್

May 18, 2025
Next Post
ʻಆದಿಪುರುಷ್‌ʼ ಸಿನಿಮಾದ ಟ್ರೇಲರ್‌ ಲೀಕ್‌.. ಚಿತ್ರತಂಡಕ್ಕೆ ಬೇಸರ..!

ʻಆದಿಪುರುಷ್‌ʼ ಸಿನಿಮಾದ ಟ್ರೇಲರ್‌ ಲೀಕ್‌.. ಚಿತ್ರತಂಡಕ್ಕೆ ಬೇಸರ..!

Please login to join discussion

Recent News

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 
Top Story

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 

by Chetan
May 23, 2025
ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 
Top Story

ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

by Chetan
May 23, 2025
ಜಮ್ಮು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್​ ಮಲ್ಲಿಕ್ ಸ್ಥಿತಿ ಹೇಗಿದೆ..?
Top Story

ಜಮ್ಮು ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ್​ ಮಲ್ಲಿಕ್ ಸ್ಥಿತಿ ಹೇಗಿದೆ..?

by ಪ್ರತಿಧ್ವನಿ
May 23, 2025
RCB V/S SRH ಹಣಾಹಣಿ..! – ಅಗ್ರಸ್ಥಾನಕ್ಕೆ ಕಣ್ಣಿಟ್ಟ ರಾಯಲ್ ಚಾಲೆಂಜರ್ಸ್ ! 
Top Story

RCB V/S SRH ಹಣಾಹಣಿ..! – ಅಗ್ರಸ್ಥಾನಕ್ಕೆ ಕಣ್ಣಿಟ್ಟ ರಾಯಲ್ ಚಾಲೆಂಜರ್ಸ್ ! 

by Chetan
May 23, 2025
40 ಲಕ್ಷ ರೂಪಾಯಿ ವರ್ಗಾವಣೆ ಆಗಿದ್ದು ಎಲ್ಲಿಗೆ..? ಪರಮೇಶ್ವರ್​ ಏನಂತಾರೆ..?
Top Story

ED ದಾಳಿ ಅಂತ್ಯ.. ಪರಂಗೆ ಕಾಂಗ್ರೆಸ್​ ನಾಯಕರ ಸಂಪೂರ್ಣ ಸಪೋರ್ಟ್​..

by ಕೃಷ್ಣ ಮಣಿ
May 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 

ಫಿಲ್ ಸಾಲ್ಟ್ ಬಂದಾಯ್ತು..ಪಟಿದಾರ್ ಫುಲ್ ಫಿಟ್.. ಸೀಫರ್ಟ್ ಎಂಟ್ರಿ..! ಆರ್.ಸಿ.ಬಿ ಆತಂಕ ದೂರ ! 

May 23, 2025
ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

ರಾಮನಗರ ಹೆಸರು ಬದಲಾವಣೆಗೆ ರಾಜ್ಯ ಸಂಪುಟ ಅಸ್ತು ..! ಸದ್ಯದಲ್ಲೇ ಬೆಂಗಳೂರು ದಕ್ಷಿಣ ಮಾಡ್ತೀವಿ : ಡಿಕೆ ಶಿವಕುಮಾರ್ ! 

May 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!