• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಕೃತಿ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಹಸಿರು ಆಯವ್ಯಯ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
December 20, 2022
in ಕರ್ನಾಟಕ, ರಾಜಕೀಯ
0
ಪ್ರಕೃತಿ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಹಸಿರು ಆಯವ್ಯಯ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಪ್ರಕೃತಿಯ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು 100 ಕೋಟಿ ರೂ. ಮೊತ್ತದ ಹಸಿರು ಆಯವ್ಯಯ (ಇಕೋ ಬಜೆಟ್)ವನ್ನು ಸರ್ಕಾರ ರೂಪಿಸಿದೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ರಾಷ್ಡ್ರೀಯ ಜಿಯಾಗ್ರಾಫರ್ಸ್ ಅಸೋಸಿಯೇಷನ್ ಆಪ್ ಇಂಡಿಯಾ ವತಿಯಿಂದ ಏರ್ಪಡಿಸಿದ್ದ 44 ನೇ ಇಂಡಿಯನ್ ಜಿಯಾಗ್ರಫಿ ಕಾಂಗ್ರೆಸ್ ನ ಮೂರು ದಿನಗಳ ಸಮ್ಮೇಳವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ ಮಾತನಾಡಿದ ಸಿಎಂ ಜೈವಿಕತೆ ಮತ್ತು ಆರ್ಥಿಕತೆ ಸಮಾನಂತರವಾಗಿ ಹೋಗುತ್ತದೆ. ಜೈವಿಕತೆಗಿಂತ ಆರ್ಥಿಕತೆ ವೇಗವಾಗಿ ಹೋಗುತ್ತಿದೆ. ಈಗ ಜೈವಿಕ ಆರ್ಥಿಕತೆ ಬರಬೇಕಿದೆ. ಪುನರ್ಬಳಕೆ ಹಾಗೂ ಮರುಬಳಕೆಯ ಮಂತ್ರವನ್ನು ಪಾಲಿಸಬೇಕಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಅತ್ಯಂತ ಪ್ರಗತಿಪರ ರಾಜ್ಯ , ಹವಾಮಾನ ವೈಪರಿತ್ಯ, ಸುಸ್ಥಿರ ಅಭಿವೃದ್ಧಿ ಕುರಿತು ಚರ್ಚೆಯಾಗುತ್ತಿದ್ದು, ರಾಜ್ಯದ ಅಭಿವೃದ್ದಿಗೆ ಪೂರಕವಾಗುವ ಸಲಹೆಗಳನ್ನು ನೀಡಬೇಕು.
ಸಮ್ಮೇಳನಗಳು ಕೇವಲ ಬಹಳ ದಿನಗಳ ನಂತರ ಸೇರುವ ಸಭೆಗಳಾಗಬಾರದು. ಹವಾಮಾನ ವೈಪರಿತ್ಯ ಆಗುತ್ತಿದೆ. ಅದರ ನಿಯಂತ್ರಣ,ಬದಲಾವಣೆ ಹಾಗೂ ಕಾರ್ಬನ್ ಹೆಚ್ಚಳದ ಮಾಡುವ ಬಗ್ಗೆ ಚರ್ಚೆಯಾಗಬೇಕು. ವಿಕೋಪಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಬೇಕು. ಹವಾಮಾನ ವೈಪರಿತ್ಯದಿಂದಾಗಿ ಬರಪ್ರದೇಶಗಳು ಮರಳುಗಾಡಾಗುತ್ತಿವೆ. ನದಿನೀರು ಸಮುದ್ರವನ್ನು ಸೇರುತ್ತಿಲ್ಲ. ಇದರಿಂದಾಗಿ ಮಳೆಯ ಸಂಭವ ಕಡಿಮೆಯಾಗಿ, ನೀರಿನ ಸಂಪನ್ಮೂಲ ಕಡಿಮೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನೀರಿನ ನಿರ್ವಹಣೆಯ ಬಹಳ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ 4.5 ಲಕ್ಷ ಹೆಕ್ಕೇರ್ ಪ್ರದೆಶ ಸವಳು ಜವಳು ಭೂಮಿಯಾಗಿದೆ. ನೀರಿನ ಹರಿವಿಗೆ ಜಾಗವಿಲ್ಲದೇ ನಿಂತನೀರಾಗಿ ಭೂಮಿಯಲ್ಲಿನ ಫಲವತ್ತತೆ ಕಡಿಮೆಯಾಗುತ್ತಿದೆ. ನಾವು ನೀರಾವರಿ ಯೋಜನೆಗೆ ಹಣ ವೆಚ್ಚ ಮಾಡುತ್ತಿದ್ದರೂ,‌ ಅದರಿಂದ ಜಮೀನು ಹಾಳು ಮಾಡುವುದಾದರೆ ಏನು ಪ್ರಯೋಜನ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ರವರು ಸವಳು ಜವಳು ನಿವಾರಣೆಗೆ ಯೋಜನೆ ರೂಪಿಸಿ ಒಂದೂವರೆ ಲಕ್ಷ ಎಕರೆ ಜಮೀನು ಸವಳು ಜವಳು ನಿವಾರಣೆ ಮಾಡಲಾಯಿತು. ಇವು ಮನುಷ್ಯ ನಿರ್ಮಿತ ವಿಪತ್ತುಗಳಾಗಿವೆ. ನೀರು ಯಾರಿಗೆ ಸೇರಿದೆ ಎನ್ನುವುದು ಮೂಲಭೂತ ಪ್ರಶ್ನೆಯಾಗಿದೆ. ಪ್ರಾಕೃತಿಕ ಸಂಪತ್ತನ್ನು ಬಳಕೆ ಮಾಡುವಲ್ಲಿ ನಾವು ಸರಿಯಾದ ಮಾರ್ಗ ಅನುಸರಿಸುತ್ತಿಲ್ಲ. ಇಂತಹ ಮೂಲಭೂತ ಪ್ರಶ್ನೆಗಳಿಗೆ ಉತ್ತರಗಳನ್ನು ಹುಡುಕಿದಾಗ ಸುಸ್ಥಿರ ಅಭಿವೃದ್ಧಿಗೆ ಜಲ ಸಂಪನ್ಮೂಲ ಪೂರಕವಾಗಿರುವಂತೆ ನೀತಿಗಳನ್ನು ರೂಪಿಸಬಹುದಾಗಿದೆ ಎಂದು ಹೇಳಿದ್ದಾರೆ.

ಮನುಷ್ಯ ಮತ್ತು ಪ್ರಾಕೃತಿಕ ಸಂಪತ್ತಿನ ನಡುವಿನ ಸಂಬಂಧದ ಬಗ್ಗೆ ಸಂಶೋಧನೆಯಾಗಬೇಕು. ಪ್ರಾಕೃತಿಕ ಸಂಪತ್ತನ್ನು ನಮ್ಮ ಹಿರಿಯರು ನಮಗೆ ಬಿಟ್ಡು ಹೋಗಿದ್ದಾರೆ‌ . ನಾವು ನಮ್ಮ ಮುಂದಿನ ಪೀಳಿಗೆಗೆ ಬಿಟ್ಡು ಹೋಗದಿದ್ದರೆ, ನಾವು ಭವಿಷ್ಯದಿಂದ ಕದಿಯುತ್ತಿದ್ದೇವೆ ಎಂದರ್ಥ. ಆದ್ದರಿಂದ ಅತ್ಯಂತ ವೈಜ್ಞಾನಿಕವಾಗಿ, ಪ್ರಕೃತಿಗೆ ಹತ್ತಿರವಾಗಿರುವಂತಹ ನೀತಿ ರೂಪಿಸಬೇಕು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

D BOSS | D BOSS FANS : ನಮ್ಮ ಎಲ್ಲರ ತಾಯಿ ಸ್ಥಾನ ತುಂಬಿರೊ D BOSS ಗೆ ಅವಮಾನ ಆಗಿದ್ದೆ | PRATIDHVANI

Next Post

D BOSS | D BOSS FANS : ನಮ್ಮ ಎಲ್ಲರ ತಾಯಿ ಸ್ಥಾನ ತುಂಬಿರೊ D BOSS ಗೆ ಅವಮಾನ ಆಗಿದ್ದೆ | PRATIDHVANI

Related Posts

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ
Top Story

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

by ಪ್ರತಿಧ್ವನಿ
August 28, 2026
0

ಬೆಂಗಳೂರು, ಆ.28: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಡಿರುವ ಆರೋಪಗಳಿಗೆ ಕೆಪಿಸಿಸಿ ಮಾಧ್ಯಮ ಮತ್ತು...

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post

D BOSS | D BOSS FANS : ನಮ್ಮ ಎಲ್ಲರ ತಾಯಿ ಸ್ಥಾನ ತುಂಬಿರೊ D BOSS ಗೆ ಅವಮಾನ ಆಗಿದ್ದೆ | PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada