• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಮ್ಮ ಕುಟುಂಬ ಇಸ್ಲಾಮಿಕ್ ಮೂಲಭೂತವಾದಿಗಳ ದಾಳಿಗೆ ಒಳಗಾಗುವ ಸಾಧ್ಯತೆ ಇದೆ : ನವೀನ್ ಜಿಂದಾಲ್ ಆತಂಕ

Any Mind by Any Mind
June 12, 2022
in ದೇಶ
0
ನಮ್ಮ ಕುಟುಂಬ ಇಸ್ಲಾಮಿಕ್ ಮೂಲಭೂತವಾದಿಗಳ ದಾಳಿಗೆ ಒಳಗಾಗುವ ಸಾಧ್ಯತೆ ಇದೆ : ನವೀನ್ ಜಿಂದಾಲ್ ಆತಂಕ
Share on WhatsAppShare on FacebookShare on Telegram

ಪ್ರವಾದಿ ಮಹಮ್ಮದ್ ಕುರಿತಾದ ವಿವಾದಾತ್ಮಕ ಟ್ವೀಟ್‌ಗೆ ಸಂಬಂಧಿಸಿದಂತೆ ಪಕ್ಷದಿಂದ ಉಚ್ಛಾಟನೆಯಾಗಿರುವ ದಿಲ್ಲಿ ಬಿಜೆಪಿ ಮಾಧ್ಯಮ ಘಟಕದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್, ತಮ್ಮ ಕುಟುಂಬವು ಇಸ್ಲಾಮಿಕ್ ಮೂಲಭೂತವಾದಿಗಳ ದಾಳಿಗೆ ಒಳಗಾಗುವ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

“ನನ್ನ ಮತ್ತು ನನ್ನ ಕುಟುಂಬದ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದಂತೆ ನಾನು ವಿನಮ್ರತೆಯಿಂದ ಎಲ್ಲರಿಗೂ ಮನವಿ ಮಾಡುತ್ತೇನೆ. ನನ್ನ ಮನವಿಗಳ ಮಧ್ಯೆಯೂ, ಅನೇಕ ಜನರು ನನ್ನ ಮನೆಯ ವಿಳಾಸವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇಸ್ಲಾಮಿಕ್ ಮೂಲಭೂತವಾದಿಗಳಿಂದ ನನ್ನ ಕುಟುಂಬ ಬೆದರಿಕೆ ಎದುರಿಸುತ್ತಿದೆ” ಎಂದು ನವೀನ್ ಜಿಂದಾಲ್ ಅವರು ಶನಿವಾರ ಟ್ವೀಟ್ ಮಾಡಿದ್ದಾರೆ.

ತಮಗೆ ಎಲ್ಲಿಂದ ಬೆದರಿಕೆಗಳು ಬಂದಿವೆಯೋ ಆ ನಂಬರ್‌ನ ಸ್ಕ್ರೀನ್‌ಶಾಟ್ ಅನ್ನು ಕೂಡ ನವೀನ್ ಜಿಂದಾಲ್ ಹಂಚಿಕೊಂಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದಿಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಪೊಲಿಸರು ನೀವು ನಾಟಕ ಆಡುತ್ತಿದ್ದಿರಾ! : Ravi krishna reddy

Next Post

ಸಂದರ್ಶಕನ ಪ್ರಶ್ನೆಗೆ ಸಿಡಿಮಿಡಿಗೊಂಡ ಜಗ್ಗಿ ವಾಸುದೇವ್ : ಕೆಮರಾ ಆಫ್‌ ಮಾಡುವಂತೆ ಸೂಚನೆ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಸಂದರ್ಶಕನ ಪ್ರಶ್ನೆಗೆ ಸಿಡಿಮಿಡಿಗೊಂಡ ಜಗ್ಗಿ ವಾಸುದೇವ್ : ಕೆಮರಾ ಆಫ್‌ ಮಾಡುವಂತೆ ಸೂಚನೆ

ಸಂದರ್ಶಕನ ಪ್ರಶ್ನೆಗೆ ಸಿಡಿಮಿಡಿಗೊಂಡ ಜಗ್ಗಿ ವಾಸುದೇವ್ : ಕೆಮರಾ ಆಫ್‌ ಮಾಡುವಂತೆ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!