• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪಂಚರಾಜ್ಯ ಚುನಾವಣೆ 2022 | ಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ ಸಾಧ್ಯತೆ

Any Mind by Any Mind
March 10, 2022
in ಇದೀಗ
0
ಪಂಚರಾಜ್ಯ ಚುನಾವಣೆ 2022 | ಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ ಸಾಧ್ಯತೆ
Share on WhatsAppShare on FacebookShare on Telegram

ಪಂಚರಾಜ್ಯ ಚುನಾವಣೆ ಪಲಿತಾಂಶ ಹೊರಬೀಳುತ್ತಲೇ ರಾಷ್ಟ್ರ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ ಈ ಮಧ್ಯೆ ಪಂಜಾಬ್‌ನಲ್ಲಿ ಗೆದ್ದು ಬಗುವ ವಿಶ್ವಾಸದಲ್ಲಿದ್ದ ಕಾಂಗ್ರೆಸ್‌ ಹೀನಾ ಮಾನವಾಗಿ ಸೋತಿದೆ.

ADVERTISEMENT

ಇನು ನಿನ್ನೆಯಷ್ಟೇ ಗೆಲ್ಲುವ ಭರವಸೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದ ಪಂಜಾಬ್‌ ಪ್ರದೇಶ ಕಾಂಗ್ರೆಸ್‌ (PPCC) ಆಧ್ಯಕ್ಷ ನವಜೋತ್‌ ಸಿಂಗ್‌ ಸಿಧು ತಮ್ಮ ಸ್ವಕ್ಷೇತ್ರ ಅಮೃತಸರದಲ್ಲಿ ತೀವ್ರ ಹಿನ್ನಡೆ ಅನುಭವಿಸಿದ್ದು 3ನೇ ಸ್ಥಾನಕ್ಕೆ ಕುಸಿದಿದ್ದಾರೆ.

ತಮ್ಮ ನೇತೃತ್ವದಲ್ಲಿ ಪಕ್ಷ ಉತ್ತಮ ಪ್ರದರ್ಶನ ನೀಡಲು ವಿಫಲವಾದ ಕಾರಣ PCC ಅಧ್ಯಕ್ಷ ಸ್ಥಾನಕ್ಕೆ ನವಜೋತ್‌ ಸಿಂಗ್‌ ಸಿಧು ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಇನ್ನು ಮತ ಎಣಿಕೆ ಕಾರ್ಯ ಮುಂದುವರೆದಿದ್ದು ಆಪ್‌ ಅಧಿಕಾರದತ್ತ ತನ್ನ ದಾಪುಗಾಲಿಟ್ಟಿದೆ ಇತ್ತ ಪಂಜಾಬ್‌ನ ಹಾಲಿ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ರಾಜೀನಾಮೆ ಸಲ್ಲಿಸಲು ರಾಜ್ಯಪಾಲರ ಭೇಟಿಗೆ ಸಮಯವಕಾಶ ಕೋರಿದ್ದಾರೆ.

ಇನ್ನು ಚುನಾವಣಾ ಪಲಿತಾಂಶದ ಕುರಿತು ಟ್ವೀಟ್‌ ಮಾಡಿರುವ ಸಿಧು ಮತದಾರರು ನೀಡಿರುವ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.

The voice of the people is the voice of God …. Humbly accept the mandate of the people of Punjab …. Congratulations to Aap !!!

— Navjot Singh Sidhu (@sherryontopp) March 10, 2022
Tags: AAPAAP GovtAAP Picks Bhagwant Mann For PunjabBJPCongress Partyಬಿಜೆಪಿ
Previous Post

Uttar Pradesh Election Results 2022 Live Updates: ಮ್ಯಾಜಿಕ್‌ ನಂಬರ್‌ ದಾಟಿದ ಬಿಜೆಪಿ

Next Post

ಪಂಜಾಬ್‌ ಚುನಾವಣೆ ಗೆಲುವಿನ ಕುರಿತು ದೆಹಲಿ ಉಪಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಸಂತಸ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಪಂಜಾಬ್‌ ಚುನಾವಣೆ ಗೆಲುವಿನ ಕುರಿತು ದೆಹಲಿ ಉಪಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಸಂತಸ

ಪಂಜಾಬ್‌ ಚುನಾವಣೆ ಗೆಲುವಿನ ಕುರಿತು ದೆಹಲಿ ಉಪಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಸಂತಸ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!