ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಸಿಗೋಡಿನ ನವೋದಯ ವಸತಿ ಶಾಲೆಯಲ್ಲಿ 60 ಮಂದಿಗೆ ಕೊರೋನಾ ದೃಢಪಟ್ಟಿದೆ. ಈಗಾಗಲೇ ಜಿಲ್ಲಾಡಳಿತ ಜವಾಹರಲಾಲ್ ನವೋದಯ ವಿದ್ಯಾಲಯವನ್ಬು ಸೀಲ್ ಡೌನ್ ಮಾಡಿದ್ದು, ವಸತಿ ಶಾಲೆಯಲ್ಲೇ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ. ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಇದರಿಂದ ಚಿಕ್ಕಮಗಳೂರಿನಾದ್ಯಂತ ಜನರಲ್ಲಿ ಆತಂಕ ಮೂಡಿದೆ.
ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ರೈತರು..!
https://youtu.be/_EJbc7kZ5uU
Read moreDetails

