• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂಬಾವಿಲಾಸ ಅರಮನೆಯಲ್ಲಿ ನವರಾತ್ರಿ ಸಂಭ್ರಮ

Any Mind by Any Mind
October 22, 2023
in Top Story, ಕರ್ನಾಟಕ
0
ಅಂಬಾವಿಲಾಸ ಅರಮನೆಯಲ್ಲಿ ನವರಾತ್ರಿ ಸಂಭ್ರಮ
Share on WhatsAppShare on FacebookShare on Telegram

ಅಂಬಾವಿಲಾಸ ಅರಮನೆಯಲ್ಲಿ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಸೋಮವಾರ ಶರನ್ನವರಾತ್ರಿಯ 9ನೇ ದಿನ ಅರಮನೆಯಲ್ಲಿ ಸಂಪ್ರದಾಯಬದ್ಧವಾಗಿ ಆಯುಧ ಪೂಜೆ ನೆರವೇರಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅರಮನೆಯ ಕಲ್ಯಾಣ ಮಂಟದದಲ್ಲಿ ರಾಜವಶಂಸ್ಥ ಯದುವೀರ್ ಒಡೆಯರ್ರಿಂದ ಆಯುಧ ಪೂಜೆ ನೆರವೇರಲಿದೆ. ಆಯುಧ ಪೂಜೆ ಬಳಿಕ ಸವಾರಿ ತೊಟ್ಟಿಯಲ್ಲಿ ಪಟ್ಟದ ಆನೆ, ಕುದುರೆ, ಹಸು, ವಾಹನಗಳಿಗೆ ಯದುವೀರ್ ಒಡೆಯರ್ ಪೂಜೆ ಸಲ್ಲಿಸಲಿದ್ದಾರೆ.

ADVERTISEMENT

ಮತ್ತೊಂದೆಡೆ ಆಯುಧ ಪೂಜೆ ಆಚರಣೆಗೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ನಗರದ ದೇವರಾಜ ಮಾರುಕಟ್ಟೆ, M.G. ರಸ್ತೆ ಮಾರುಕಟ್ಟೆಯಲ್ಲಿ ಆಯುಧ ಪೂಜೆಯ ಸಾಮಗ್ರಿಗಳ ಖರೀದಿ ಭರಾಟೆ ಜೋರಾಗಿದೆ. ಮಾರುಕಟ್ಟೆ, ರಸ್ತೆ ಬದಿಗಳಲ್ಲಿ ಪೂಜಾ ಸಾಮಗ್ರಿ, ಬೂದು ಕುಂಬಳಕಾಯಿ, ಹೂವು, ಹಣ್ಣು, ಬಾಳೆಕಂದು, ಮಾವಿನ ಸೊಪ್ಪು ಸೇರಿ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ದೇವರಾಜ ಮಾರ್ಕೆಟ್, ವಾಣಿವಿಲಾಸ ಮಾರ್ಕೆಟ್ ನಲ್ಲೂ ವ್ಯಾಪಾರ ವಹಿವಾಟು ಹೆಚ್ಚಿದೆ.

ಜಂಬೂಸವಾರಿಗೂ ದಿನಗಣನೆ ನಾಡಹಬ್ಬ ದಸರಾ ಜಂಬೂಸವಾರಿ ಮೆರವಣಿಗೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಮೈಸೂರಿನಾದ್ಯಂತ ಪೊಲೀಸ್ ಇಲಾಖೆಯಿಂದ ಅಭೂತಪೂರ್ವ ಭದ್ರತೆ ಒದಗಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ 4 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ ಹಾಕಲಾಗಿದೆ. ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಲಿರುವ ಅಭಿಮನ್ಯು ಆನೆ ಸುತ್ತ ಜನಸಂದಣಿ ಉಂಟಾಗದಂತೆ ಮುನ್ನೆಚ್ಚರಿಕೆವಹಿಸಲಾಗಿದೆ. ಇನ್ನು ಜಂಬೂಸವಾರಿ ಬಳಿಕ ಪಂಜಿನ ಕವಾಯತ್ನಲ್ಲೂ ಯಾವುದೇ ರೀತಿ ಗೊಂದಲ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಜಂಬೂ ಸವಾರಿಯಲ್ಲಿ ಕಣ್ಮನ ಸೆಳೆಯುವ 40ಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು ತಯಾರಾಗುತ್ತಿವೆ. ನಗರದ APMC ಆವರಣದಲ್ಲಿ ದಸರಾ ಸ್ತಬ್ಧ ಚಿತ್ರಗಳು ತಯಾರಾಗುತ್ತಿವೆ. ಅ.24ರ ವಿಜಯದಶಮಿಯಂದು ನಡೆಯಲಿರುವ ಜಂಬೂ ಸವಾರಿ ವೇಳೆ ಸ್ತಬ್ಧಚಿತ್ರಗಳು ವಿಶೇಷವಾಗಿ ಗಮನ ಸೆಳೆಯುತ್ತವೆ. ನಾಡಿನ ಇತಿಹಾಸ, ಪರಂಪರೆ, ಸಂಸ್ಕೃತಿಗಳ ಸ್ತಬ್ಧ ಚಿತ್ರಗಳ ಮೂಲಕ ಅನಾವರಣಗೊಳ್ಳಲಿವೆ. ಪ್ರವಾಸಿಗರನ್ನ ಆಕರ್ಷಿಸಲು ಕಲಾವಿದರು ಉತ್ತಮ ರೀತಿಯಲ್ಲಿ ಸ್ತಬ್ಧ ಚಿತ್ರ ತಯಾರಿಸುತ್ತಿದ್ದಾರೆ. ಆಯಾ ಜಿಲ್ಲೆಯ ಪ್ರಾಕೃತಿಕ, ಐತಿಹಾಸಿಕ ವಿಶೇಷತೆಯು ಸ್ತಬ್ಧ ಚಿತ್ರಗಳ ಮೂಲಕ ಅನಾವರಣಗೊಳ್ಳಲಿವೆ. ಮೈಸೂರು ಜಿಲ್ಲೆಯಿಂದ ನಾಲ್ವಡಿ ಕೊಡುಗೆಗಳ ಅನಾವರಣ, ಮಂಡ್ಯ ಜಿಲ್ಲೆಯಿಂದ ಸಾಂಪ್ರದಾಯಕ ಉದ್ಯಮ ಆಲೆಮನೆ, ಚಾಮರಾಜನಗರ ಜಿಲ್ಲೆಯಿಂದ ಜಾನಪದ ಭಕ್ತಿಯ ಬೀಡು, ಹುಲಿ ಆನೆಗಳ ಸಂತೃಪಿ ಕಾಡು ಸ್ತಬ್ಧಗಳ ಪ್ರದರ್ಶನ ಸೇರಿ ಅನೇಕ ಸ್ತಬ್ಧ ಚಿತ್ರಗಳು ಅನಾವಣಗೊಳ್ಳಲಿವೆ.

Tags: Ayudha PujadasaraDasara FestivalMysurunavarathri
Previous Post

ಹಮಾಸ್- ಇಸ್ರೇಲ್ ಗಳಂತಹ ಕಲಹಗಳನ್ನು ಭಾರತ ಎಂದಿಗೂ ಕಂಡಿಲ್ಲ: ಮೋಹನ್ ಭಾಗವತ್

Next Post

ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ವೀಕ್‌ ಆಗಿದ್ದು, ಲೋಕ ಟಿಕೆಟ್ ಲಕ್ಷ್ಮಿ ಹೆಬ್ಬಾಳ್ಕರ್ ಮಗನಿಗೆ ಸಿಗಲಿದೆ : ಶಾಸಕ ಮುನಿರತ್ನ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ವೀಕ್‌ ಆಗಿದ್ದು, ಲೋಕ ಟಿಕೆಟ್ ಲಕ್ಷ್ಮಿ ಹೆಬ್ಬಾಳ್ಕರ್ ಮಗನಿಗೆ ಸಿಗಲಿದೆ : ಶಾಸಕ ಮುನಿರತ್ನ

ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ವೀಕ್‌ ಆಗಿದ್ದು, ಲೋಕ ಟಿಕೆಟ್ ಲಕ್ಷ್ಮಿ ಹೆಬ್ಬಾಳ್ಕರ್ ಮಗನಿಗೆ ಸಿಗಲಿದೆ : ಶಾಸಕ ಮುನಿರತ್ನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada