• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿನಿಂದ ನವರಾತ್ರಿ ಉತ್ಸವ ಆರಂಭ – ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮೂಲಕ ದಸರಾ ಉದ್ಘಾಟನೆ 

Chetan by Chetan
September 22, 2025
in Top Story, ಇದೀಗ, ಕರ್ನಾಟಕ, ವಿಶೇಷ
0
ಇಂದಿನಿಂದ ನವರಾತ್ರಿ ಉತ್ಸವ ಆರಂಭ – ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮೂಲಕ ದಸರಾ ಉದ್ಘಾಟನೆ 
Share on WhatsAppShare on FacebookShare on Telegram

ನಾಡಹಬ್ಬ ದಸರಾಗೆ (Dasara 2025) ಇಂದು ಅಧಿಕೃತ ಚಾಲನೆ ದೊರೆಯಲಿದೆ. ಇಂದು ಬೆಳಿಗ್ಗೆ 10.10 ರಿಂದ 10.40 ರ ಶುಭ ಲಗ್ನದಲ್ಲಿ ತಾಯಿ ಚಾಮುಂಡಿಯ ಮೂರ್ತಿಗೆ (Chamundi goddess) ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನವರಾತ್ರಿಯ (Navarathri) ಪೂಜೆಗಳು ಆರಂಭವಾಗಲಿದೆ. 

ADVERTISEMENT

ಹೌದು, ಇಂದಿನಿಂದ ದೇಶದೆಲ್ಲೆಡೆ ನವರಾತ್ರಿ ಉತ್ಸವ ಆರಂಭವಾಗಿದೆ. ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಹೀಗಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಿ ವಿಶೇಷವಾಗಿ ಅಲಂಕರಿಸಲಾಗಿದೆ. 

ನವರಾತ್ರಿಯ ಮೊದಲ ದಿನವಾದ ಇಂದು ತಾಯಿ ಚಾಮುಂಡಿಗೆ ನೀಲಿ ಜರಿ ಸೀರೆಯನ್ನು ಉಡಿಸಿದ್ದು, ವಜ್ರದ ಕಣ್ಣುಗಳಿಂದ ದೇವಿ ಅದ್ಭುತವಾಗಿ ಕಂಗೊಳಿಸುತ್ತಿದೆ. ಈ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಬೆಳಿಗ್ಗೆ 10:10ರಿಂದ 10:40ರ ವೃಶ್ಚಿಕ ಶುಭ ಲಗ್ನದಲ್ಲಿ ಈ ಬಾರಿಯ ದಸರಾ ಉದ್ಘಾಟನೆ ಆಗಲಿದೆ.

Tags: chamundi hillDasara 2025MysuruMysuru Dasaramysuru dasara 2023mysuru dasara 2024mysuru dasara 2025mysuru dasara 2025 lightingsmysuru dasara by banu mushtaqmysuru dasara celebrationmysuru dasara deepalankaramysuru dasara deepotsavmysuru dasara elephantsmysuru dasara elephants5mysuru dasara inaugurationmysuru dasara jamboo savarimysuru dasara lightings 2024mysuru dasara livemysuru dasara newsmysuru dasara rowmysuru dasara today newsnavarathriworld famous mysuru dasara
Previous Post

ಸುಂಕದ ಕದನವೂ ಶ್ರಮಜೀವಿಗಳ ಬವಣೆಯೂ

Next Post

ಸರ್ಕಾರದ ಮೂಲಕ ಚಾಮುಂಡಿ ತಾಯಿಯೇ ನನ್ನನ್ನು ಕರೆಸಿಕೊಂಡಿದ್ದಾಳೆ : ಬಾನು ಮುಷ್ತಾಕ್ 

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಸರ್ಕಾರದ ಮೂಲಕ ಚಾಮುಂಡಿ ತಾಯಿಯೇ ನನ್ನನ್ನು ಕರೆಸಿಕೊಂಡಿದ್ದಾಳೆ : ಬಾನು ಮುಷ್ತಾಕ್ 

ಸರ್ಕಾರದ ಮೂಲಕ ಚಾಮುಂಡಿ ತಾಯಿಯೇ ನನ್ನನ್ನು ಕರೆಸಿಕೊಂಡಿದ್ದಾಳೆ : ಬಾನು ಮುಷ್ತಾಕ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada