• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮೋದಿ ನಾಯಕತ್ವಕ್ಕೆ ಬಹುಪರಾಕ್ ಎಂದ ಎನ್ ಡಿಎ

ಪ್ರತಿಧ್ವನಿ by ಪ್ರತಿಧ್ವನಿ
June 5, 2024
in ದೇಶ
0
ಮೋದಿ ನಾಯಕತ್ವಕ್ಕೆ ಬಹುಪರಾಕ್ ಎಂದ ಎನ್ ಡಿಎ
Share on WhatsAppShare on FacebookShare on Telegram

ನವದೆಹಲಿ: ನರೇಂದ್ರ ಮೋದಿ ನಾಯಕತ್ವಕ್ಕೆ ಎನ್ ಡಿಎ ನಾಯಕತ್ವ ಬಹುಪರಾಕ್ ಎಂದಿದೆ.

ADVERTISEMENT

ದೆಹಲಿಯಲ್ಲಿ ಎನ್‌ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸರ್ಕಾರ ರಚನೆಯ ವಿಷಯವಾಗಿ ಚರ್ಚಿಸುವುದಕ್ಕಾಗಿ ನಡೆದ ನಾಯಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ನರೇಂದ್ರ ಮೋದಿ ನಿವಾಸದಲ್ಲಿ ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್‌ಡಿಎ ನಾಯಕರು ಭಾಗಿಯಾಗಿದ್ದರು. ಎಲ್ಲರೂ ಮೋದಿ ನಾಯಕತ್ವಕ್ಕೆ ಜೈ ಅಂದರು. ನರೇಂದ್ರ ಮೋದಿ ಪ್ರಧಾನಿಯಾಗಲಿ. ನಮ್ಮ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಾಧ್ಯವಾದಷ್ಟು ಬೇಗ ಸರ್ಕಾರ ರಚನೆಯಾಗಲಿ. ಸರ್ಕಾರ ರಚನೆಯಲ್ಲಿ ವಿಳಂಬ ಧೋರಣೆ ಬೇಡ ಎಂದು ನಿತೀಶ್ ಕುಮಾರ್‌ ಹೇಳಿದರು.

ಖಾತೆ ಹಂಚಿಕೆ ಬಗ್ಗೆ ಬೇಡಿಕೆ ಇದ್ದರೂ ಸಹ ಸರ್ಕಾರ ರಚನೆಗೆ ಮುಖ್ಯ ಎಂದು ಚಂದ್ರಬಾಬು ನಾಯ್ಡು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

Tags: Narendra ModiNDAPm
Previous Post

‘ಲೋಕ’ ಎಲೆಕ್ಷನ್ ನಲ್ಲಿ ‘ಕೈ’ ಗೆ ಲೀಡ್ ಕೊಟ್ಟ ಸರ್ವಜ್ಞನಗರದ ಮತದಾರರಿಗೆ ಸಚಿವ KJ ಜಾರ್ಜ್ ಧನ್ಯವಾದ

Next Post

ಲೋಕಸಭೆ ಚುನಾವಣೆ 2024: ಸರ್ಕಾರ ರಚನೆಗೆ ದೆಹಲಿಯಲ್ಲಿ ಮೋದಿ ನೇತೃತ್ವದ NDA ಒಕ್ಕೂಟ ಸಭೆ

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
Next Post

ಲೋಕಸಭೆ ಚುನಾವಣೆ 2024: ಸರ್ಕಾರ ರಚನೆಗೆ ದೆಹಲಿಯಲ್ಲಿ ಮೋದಿ ನೇತೃತ್ವದ NDA ಒಕ್ಕೂಟ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!