• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ ಸುಂಕ ಕಡಿತಗೊಳಿಸಲು ನಿರ್ಧಾರ- ಟ್ರಂಪ್‌

ಪ್ರತಿಧ್ವನಿ by ಪ್ರತಿಧ್ವನಿ
March 8, 2025
in Top Story, ಅಂಕಣ, ಇದೀಗ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಭಾರತ ( India ) ಸುಂಕ ಕಡಿತಗೊಳಿಸಲು ನಿರ್ಧರಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ತಿಳಿಸಿದ್ದಾರೆ. ಅಮೆರಿಕದ ಆಮದುಗಳ ಮೇಲೆ ‘ಭಾರಿ ಸುಂಕ’ ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ.

ADVERTISEMENT

ಭಾರತ ನಮ್ಮ ಮೇಲೆ ಭಾರಿ ಸುಂಕ ವಿಧಿಸುತ್ತಿದೆ. ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ. ಅಂದಹಾಗೆ, ಅವರು ಸುಂಕ ಕಡಿತಕ್ಕೆ ಒಪ್ಪಿಕೊಂಡಿದ್ದಾರೆ. ಅವರು ಈಗ ತಮ್ಮ ಸುಂಕವನ್ನು ಕಡಿಮೆ ಮಾಡಲು ಬಯಸುತ್ತಾರೆ ಎಂದಿದ್ದಾರೆ.

ಅಮೆರಿಕದಿಂದ ಕಿತ್ತುಕೊಳ್ಳಲಾಗಿದೆ, ನಿಜಕ್ಕೂ ಅನ್ಯಾಯವಾಗಿದೆ. ಅದನ್ನು ನಾವು ತಡೆಯುತ್ತೇವೆ. ಪ್ರಸುತ್ತ ಸುಂಕುಗಳು ತಾತ್ಕಾಲಿಕ ಮತ್ತು ಸಣ್ಣವು. ಏಪ್ರಿಲ್ 2 ರಿಂದ ದೊಡ್ಡ ಬದಲಾವಣೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಅಮೆರಿಕ ಜೊತೆಗಿನ ಯೋಜಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ (ಬಿಟಿಎ) ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ( Randhir Jaiswal ) ಶನಿವಾರ ಹೇಳಿದ್ದಾರೆ.

Applcut : ನನ್ ಮಗಳು  ಆಗೇನೇ ಬೋಲ್ಡ್ ಆಗಿ ಬೆಳ್ಸಿದ್ದೀನಿ.! #pratidhvani  #applecut

ಎರಡೂ ಸರ್ಕಾರಗಳು ಬಹು-ವಲಯ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಚರ್ಚೆಗಳನ್ನು ಮುಂದುವರಿಸುವ ಪ್ರಕ್ರಿಯೆಯಲ್ಲಿವೆ. ಬಿಟಿಎ ಮೂಲಕ, ಸರಕು ಮತ್ತು ಸೇವಾ ವಲಯದಲ್ಲಿ ಭಾರತ-ಯುಎಸ್ ದ್ವಿಮುಖ ವ್ಯಾಪಾರವನ್ನು ಬಲಪಡಿಸುವುದು, ಮಾರುಕಟ್ಟೆ ಪ್ರವೇಶವನ್ನು ಹೆಚ್ಚಿಸುವುದು, ಸುಂಕ ಮತ್ತು ಸುಂಕ ರಹಿತ ಅಡೆತಡೆಗಳನ್ನು ಕಡಿಮೆ ಮಾಡುವುದು, ಎರಡೂ ದೇಶಗಳ ನಡುವೆ ಪೂರೈಕೆ ಸರಪಳಿ ಏಕೀಕರಣವನ್ನು ಬಿಗಿಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

Tags: AmericaDonald TrumpIndiainternationalInternational storyNareadra Modipriminister
Previous Post

ನನ್ ಮಗಳು ಆಗೇನೇ ಬೋಲ್ಡ್ ಆಗಿ ಬೆಳ್ಸಿದ್ದೀನಿ.!

Next Post

“ಜಸ್ಟ್ ಮ್ಯಾರೀಡ್” ಚಿತ್ರದ ಮಹಿಳಾ‌ ನಟಿಯರಿಂದ ನಿರ್ದೇಶಕಿ ಬಾಬಿ ಅವರ ಸಾರಥ್ಯದಲ್ಲಿ ಮಹಿಳಾ ದಿನಾಚರಣೆ .

Related Posts

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?
Top Story

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು: ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್‌ಡಿ ದೇವೇಗೌಡರಿಗೆ (Former Prime Minister, Rajya Sabha Member HD Deve Gowda) ಇದೀಗ ಮುಖ್ಯಮಂತ್ರಿ...

Read moreDetails
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
Next Post

"ಜಸ್ಟ್ ಮ್ಯಾರೀಡ್" ಚಿತ್ರದ ಮಹಿಳಾ‌ ನಟಿಯರಿಂದ ನಿರ್ದೇಶಕಿ ಬಾಬಿ ಅವರ ಸಾರಥ್ಯದಲ್ಲಿ ಮಹಿಳಾ ದಿನಾಚರಣೆ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada