• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಮನೆಗೆ ಹೋಗುವ ಕಾಲ ಹತ್ತಿರ : ಬಿಎಸ್ವೈ

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಸಿಎಂ ಮನೆಗೆ ಹೋಗುವ ಕಾಲ ಹತ್ತಿರ : ಬಿಎಸ್ವೈ
Share on WhatsAppShare on FacebookShare on Telegram

ಮೈಸೂರು:ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡಸಿದ್ದಾರೆ.ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಆಗಮಿಸಿದ ಯಡಿಯೂರಪ್ಪ ಅವರು ಚಾಮುಂಡೇಶ್ವರಿ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ADVERTISEMENT

ಪೊಕ್ಸೋ ಕೇಸ್ನಲ್ಲಿ ನಾಳೆ ಕೋರ್ಟ್ನಲ್ಲಿ ತೀರ್ಮಾನ ಆದಾಗ ಎಲ್ಲಾ ಬಹಿರಂಗವಾಗುತ್ತೆ.ಅಲ್ಲಿಯವರೆಗೆ ನಾನು ಏನು ಮಾತಾಡಲ್ಲ. ಅದಾದ ಬಳಿಕ ಸಿದ್ದರಾಮಯ್ಯಗೆ ಉತ್ತರ ಸಿಗುತ್ತೆ. ಅವರು ಹತಾಶೆಯ ಮನೋಭಾವದಲ್ಲಿ ಇರೋದನ್ನು ಜನರೇ ತೀರ್ಮಾನ ಮಾಡ್ತಾರೆ ಎಂದರು.ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ ಆದರೆ ತಮ್ಮ ಪತ್ನಿಗೆ ಬೆಲೆ ಬಾಳುವ ಸೈಟ್ಗಳನ್ನು ಕೊಟ್ಟಿದ್ದಾರೆ ಎಂದರು.

Tags: BJPBSYDyurappaCM Siddaramaiah‌Congress Party
Previous Post

ಮಂಡ್ಯ ಭಾಗದ ವಿಚಾರವಾಗಿ ಚರ್ಚೆನಡೆಸಿದ ಡಿಸಿಎಂ ಡಿ.ಕೆ. ಶಿವಕುಮಾರ್..

Next Post

BBMP: ಪಿಜಿ ಹಾಗು ಗೆಸ್ಟ್‌ ಹೌಸ್‌ಗಳಿಗೆ ಹೊಸ ಮಾರ್ಗಸೂಚನೆ..

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post

BBMP: ಪಿಜಿ ಹಾಗು ಗೆಸ್ಟ್‌ ಹೌಸ್‌ಗಳಿಗೆ ಹೊಸ ಮಾರ್ಗಸೂಚನೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!