• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆರ್ಥಿಕ ಸಂಕಷ್ಟ: ಭಾರತದಲ್ಲಿ ಸುಮಾರು 1 ಲಕ್ಷದಷ್ಟು ಶಿಶುಮರಣ ಆಗಿರುವ ಸಾಧ್ಯತೆ!

Any Mind by Any Mind
August 25, 2021
in ದೇಶ
0
ಆರ್ಥಿಕ ಸಂಕಷ್ಟ: ಭಾರತದಲ್ಲಿ ಸುಮಾರು 1 ಲಕ್ಷದಷ್ಟು ಶಿಶುಮರಣ ಆಗಿರುವ ಸಾಧ್ಯತೆ!
Share on WhatsAppShare on FacebookShare on Telegram

ಕರೋನಾದಿಂದ ಉಂಟಾದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಭಾರತದಲ್ಲಿ ಸುಮಾರು ಒಂದು ಲಕ್ಷದಷ್ಟು ಶಿಶುಮರಣ ಸಂಭವಿಸಿದೆ ಎಂದು ವಿಶ್ವ ಬ್ಯಾಂಕ್‌ ಸಂಶೋಧಕರು ಅಂದಾಜಿಸಿದ್ದಾರೆ. ಕೆಳ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ಕಳೆದೊಂದು ವರ್ಷದಲ್ಲಿ ಸುಮಾರು  ಎರಡು ಲಕ್ಷದ ಅರವತ್ತೇಳು ಸಾವಿರ ಶಿಶುಗಳು ಮರಣಕ್ಕೀಡಾಗಿವೆ. ಅದರಲ್ಲಿ ಮೂರನೇ ಒಂದರಷ್ಟು ಭಾರತದಲ್ಲೇ ಸಂಭವಿಸಿದೆ ಎಂದು ಸಂಶೋಧಕರ ತಂಡ ತಿಳಿಸಿರುವುದಾಗಿ ವರದಿಯಾಗಿದೆ.

ADVERTISEMENT

ಒಟ್ಟು 128 ದೇಶಗಳಲ್ಲಿ 2,67,208 ಶಿಶುಗಳು ಕರೋನಾ ಸಾಂಕ್ರಾಮಿಕದಿಂದ ಉಂಟಾಗಿರುವ ಆರ್ಥಿಕ ಕುಸಿತದಿಂದಾಗಿ ಜೀವ ತೆತ್ತಿದೆ. ಇದು 2020 ರಲ್ಲಿ ನಿರೀಕ್ಷಿಸಲಾಗಿದ್ದ ಒಟ್ಟು ಸಾವಿನ ಸಂಖ್ಯೆಗಿಂತ 6.8% ಹೆಚ್ಚು ಎಂದು ವಿಶ್ವ ಬ್ಯಾಂಕ್ ಸಂಶೋಧಕರು ತಿಳಿಸಿದ್ದಾರೆ.

ಕರೊನಾ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಕಡೆಗೆ ಪ್ರಯತ್ನಗಳು ಉತ್ತಮಗೊಳಿಸುವ ಜೊತೆ ಜೊತೆಗೆ, ಜಾಗತಿಕ ಸಮುದಾಯದ ಸಾಮಾಜಿಕ ಸುರಕ್ಷತಾ ವ್ಯವಸ್ಥೆಯನ್ನು ಬಲಪಡಿಸಬೇಕು, ಹಾಗೂ  ಅಗತ್ಯ ಆರೋಗ್ಯ ಸೇವೆಯ ನಿರಂತರ ಲಭ್ಯವಾಗುವುದನ್ನು ಖಾತರಿಪಡಿಸಬೇಕು” ಎಂದು ಸಂಶೋಧಕರು ಹೇಳಿದ್ದಾರೆ.

ಕರೊನಾ ಸಾಂಕ್ರಾಮಿಕದ ಪ್ರಾರಂಭದ ಮೊದಲ ಆರು ತಿಂಗಳಲ್ಲಿ ಪ್ರಪಂಚದಲ್ಲಿ 2.5 ಲಕ್ಷಕ್ಕೂ ಅಧಿಕ ಮಕ್ಕಳ ಸಾವು ಆಗಬಹುದೆಂದು ಊಹಿಸಲಾಗಿತ್ತು. ಬ್ರಿಟಿಷ್ ಮೆಡಿಕಲ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ ಅಧಿಕ ಶಿಶು ಮರಣದ ಮೂರನೇ ಒಂದು ಭಾಗಕ್ಕಿಂತ ಹೆಚ್ಚು (99, 642) ಭಾರತದಲ್ಲಿ ಸಂಭವಿಸಿದೆ ಎಂದು ಅಂದಾಜಿಸಿದೆ.

ಭಾರತದಲ್ಲಿ ವಾರ್ಷಿಕವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನನಗಳು ಆಗುತ್ತವೆ. ಆದರೆ ಅದಕ್ಕೆ ಅನುಗುಣವಾಗಿ ಮೂಲ ಸೌಕರ್ಯಗಳು ಇಲ್ಲ. ನಿರ್ದಿಷ್ಟವಾಗಿ ಯೋಜಿತ ಆರ್ಥಿಕ ಕೊರತೆ -17.3% ಇರುವುದಾಗಿ ವರದಿ ಹೇಳಿದೆ.

Tags: BJPCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿಶಿಶುಮರಣ
Previous Post

ನಾಗರಿಕ ಸೇವಾ ಪರೀಕ್ಷೆಯ ಪ್ರಶ್ನಾ ಪತ್ರಿಕೆಯಲ್ಲಿ ಮುಂದುವರೆದ ಬಿಜೆಪಿ-ಟಿಎಂಸಿ ಸಮರ

Next Post

ಕೋವಿಡ್ ಟೆಸ್ಟ್‌ಗೆ ನೂತನ ನಿಯಮ ರೂಪಿಸಿದ ಆರೋಗ್ಯ ಇಲಾಖೆ

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
Next Post
ಕೋವಿಡ್ ಟೆಸ್ಟ್‌ಗೆ ನೂತನ ನಿಯಮ ರೂಪಿಸಿದ ಆರೋಗ್ಯ ಇಲಾಖೆ

ಕೋವಿಡ್ ಟೆಸ್ಟ್‌ಗೆ ನೂತನ ನಿಯಮ ರೂಪಿಸಿದ ಆರೋಗ್ಯ ಇಲಾಖೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!