• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉತ್ತರಪ್ರದೇಶದ ಅರ್ಧದಷ್ಟು ಸಚಿವರು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರು!

ಪ್ರತಿಧ್ವನಿ by ಪ್ರತಿಧ್ವನಿ
March 28, 2022
in ದೇಶ
0
ಯುಪಿ ಬಿಜೆಪಿಗೆ ಮತ್ತೊಂದು ಆಘಾತ ; ರಾಜೀನಾಮೆ ಘೋಷಿಸಿದ ಮಿತ್ರ ಪಕ್ಷದ ಶಾಸಕರು
Share on WhatsAppShare on FacebookShare on Telegram

ADVERTISEMENT

ಉತ್ತರಪ್ರದೇಶದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 45 ಮಂದಿ ಶಾಸಕರಲ್ಲಿ ಸುಮಾರು ಅರ್ಧದಷ್ಟು ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿವೆ. ಚುನಾವಣೆಗೆ ಮುನ್ನ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದನ್ನು ಘೋಷಿಸಿಕೊಂಡಿದ್ದಾರೆ. ಅವರಲ್ಲಿ ಬಹುತೇಕ ಮಂದಿ ಗಂಭೀರವಾದ ಕ್ರಿಮಿನಲ್‌ ಆರೋಪಗಳನ್ನು ಎದುರಿಸುತ್ತಿದ್ದಾರೆಂದು ಎಡಿಆರ್ ಪ್ರಕಟಿಸಿದ ವರದಿ ತಿಳಿಸಿದೆ.

ಮುಖ್ಯಮಂತ್ರಿ ಆದಿತ್ಯನಾಥ್‌ ಸೇರಿದಂತೆ ಒಟ್ಟು 53 ಸಚಿವರ ಪೈಕಿ 45 ಮಂದಿ ಸಲ್ಲಿಸಿರುವ ಸ್ವಯಂಘೋಷಿತ ಅಫಿಡವಿಟ್ ಗಳನ್ನು ಎಡಿಆರ್ ತನ್ನ ವರದಿಯಲ್ಲಿ ವಿಶ್ಲೇಷಿಸಿದೆ. ಹಾಲಿ ಸಚಿವರಾದ ಸಂಜಯ್ ನಿಶಾದ್ ಹಾಗೂ ಜಿತಿನ್ ಪ್ರಸಾದ್ ಅವರ ಅಫಿಡವಿಟ್ ಗಳು ಚುನಾವಣಾ ಆಯೋಗದ ವೆಬ್ಸೈಟ್ ನಲ್ಲಿ ವಿಶ್ಲೇಷಣೆಗೆ ಲಭ್ಯವಿರದ ಕಾರಣ ಅವರ ಕುರಿತಾದ ಮಾಹಿತಿಗಳನ್ನು ಈ ವರದಿಯಲ್ಲಿ ಉಲ್ಲೇಖಿಸಿಲ್ಲ.

ನೂತನ ಸಚಿವರಾದ ಜೆ.ಪಿ.ಎಸ್.ರಾಥೋಡ್, ನರೇಂದ್ರ ಕಶ್ಯಪ್, ದಿನೇಶ್ ಪ್ರತಾಪ್ ಸಿಂಗ್, ದಯಾಶಂಕರ್ ಮಿಶ್ರಾ ದಯಾಳ್ ಹಾಗೂ ದಾನಿಶ್ ಆಝಾದ್ ಅನ್ಸಾರಿ ಅವರು ಪ್ರಸಕ್ತ ರಾಜ್ಯ ವಿಧಾನಸಭೆಯ ಅಥವಾ ವಿಧಾನಪರಿಷತ್ ಸದಸ್ಯರಲ್ಲದ ಕಾರಣ ಅವರ ವಿವರಗಳೂ ಕೂಡಾ ಈ ವರದಿ ತಯಾರಿಕೆಯ ಸಂದರ್ಭದಲ್ಲಿ ಲಭ್ಯವಾಗಿಲ್ಲ.

ಎಡಿಆರ್ ವರದಿಯ ಪ್ರಕಾ 45 ಸಚಿವರಲ್ಲಿ 22 ಸಚಿವರು ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಘೋಷಿಸಿದ್ದಾರೆ.

ಇನ್ನು ಶೇ.44 ಸಚಿವರುಗಳು ತಮ್ಮ ವಿರುದ್ಧ ಗಂಭೀರವಾದ ಕ್ರಿಮಿನಲ್ ಪ್ರಕರಣಗಳಿರುವುದಾಗಿ ಘೋಷಿಸಿಕೊಂಡಿದ್ದಾರೆ. ಅವುಗಳು 5 ವರ್ಷಗಳು ಅಥವಾ ಅದಕ್ಕಿಂತ ಅಧಿಕ ಅವಧಿಯವರಿಗೆ ಗರಿಷ್ಠ ಶಿಕ್ಷೆಗೆ ವಿಧಿಸಬಹುದಾದ ಅಪರಾಧಗಳು, ಜಾಮೀನಿಗೆ ಯೋಗ್ಯವಲ್ಲದ ಗಂಭೀರವಾದ ಕ್ರಿಮಿನಲ್ ಪ್ರಕರಣಗಳೆಂದು ಪರಿಗಣಿಸಲ್ಪಡುತ್ತವೆ ಎಂದು ಎಡಿಆರ್ ಹೇಳಿದೆ.

ಮುಖ್ಯಮಂತ್ರಿ ಆದಿತ್ಯನಾಥ್ ಅವರು ತನ್ನ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲವೆಂದು ಘೋಷಿಸಿದ್ದಾರೆ. ಯೋಗಿ ಆದಿತ್ಯನಾಥ್ ತನ್ನ ಹಿಂದಿನ ಅಧಿಕಾರಾವಧಿಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ದ್ವೇಷಭಾಷಣದ ಪ್ರಕರಣವನ್ನು ಹಿಂತೆಗೆದುಕೊಂಡಿದ್ದರು.

Tags: BJPCongress PartyCovid 19ಉತ್ತರಪ್ರದೇಶಕ್ರಿಮಿನಲ್ನರೇಂದ್ರ ಮೋದಿಬಿಜೆಪಿ
Previous Post

ಸಂಕಷ್ಟದಲ್ಲಿ ಆಂಧ್ರ ಪ್ರದೇಶ? : ಆರ್ಥಿಕ ತುರ್ತುಪರಿಸ್ಥಿತಿ ಹೇರಿಕೆಗೆ ವಿಪಕ್ಷಗಳ ಆಗ್ರಹ

Next Post

ಮುಸ್ಲಿಂ ರಾಷ್ಟ್ರಗಳು ನಿರ್ಬಂಧ ಹೇರಿದರೆ ಏನ್‌ ಮಾಡ್ತೀರ? ಮುಸ್ಲಿಂ ವರ್ತಕರಿಗೆ ನಿರ್ಬಂಧ ವಿಧಿಸುವುದರ ವಿರುದ್ಧ ವಿಶ್ವನಾಥ್‌ ಕಿಡಿ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಮುಸ್ಲಿಂ ರಾಷ್ಟ್ರಗಳು ನಿರ್ಬಂಧ ಹೇರಿದರೆ ಏನ್‌ ಮಾಡ್ತೀರ? ಮುಸ್ಲಿಂ ವರ್ತಕರಿಗೆ ನಿರ್ಬಂಧ ವಿಧಿಸುವುದರ ವಿರುದ್ಧ ವಿಶ್ವನಾಥ್‌ ಕಿಡಿ

ಮುಸ್ಲಿಂ ರಾಷ್ಟ್ರಗಳು ನಿರ್ಬಂಧ ಹೇರಿದರೆ ಏನ್‌ ಮಾಡ್ತೀರ? ಮುಸ್ಲಿಂ ವರ್ತಕರಿಗೆ ನಿರ್ಬಂಧ ವಿಧಿಸುವುದರ ವಿರುದ್ಧ ವಿಶ್ವನಾಥ್‌ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!