• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

ಹೊಸ ಯೋಜನೆ ಡ್ಯುಯಲ್‌ ಅಪ್ರೆಂಟಿಶಿಪ್‌ ಅತಿ ಶೀಘ್ರದಲ್ಲಿ

ಪ್ರತಿಧ್ವನಿ by ಪ್ರತಿಧ್ವನಿ
October 30, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram

ADVERTISEMENT

ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ, ನೀಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವರಿಗೆ ಅಗತ್ಯ ಭೂ ಮಂಜೂರು ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ ಘೋಷಿಸಿದೆ.

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕೌಶಲ್ಯ ಶೃಂಗಸಭೆ 2025ಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್  ಈ ವಿಷಯ ತಿಳಿಸಿದರು.

ತರಬೇತಿಯ ಸಂಪೂರ್ಣ ವೆಚ್ಚವನ್ನು ಸಹ ಭರಿಸುತ್ತದೆ. ಇದು ನಮ್ಮ ಸರ್ಕಾರದ ದೃಢ ಬದ್ಧತೆ ಎಂದು ಸಚಿವರು ಹೇಳಿದರು.

ಸರ್ಕಾರ-ಕೈಗಾರಿಕಾ ಸಹಯೋಗದ ಯಶಸ್ವಿ ಕಥನಗಳಿವೆ. ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಬಜಾಜ್ ಎಂಜಿನಿಯರಿಂಗ್ ಕೌಶಲ್ಯ ತರಬೇತಿ (ಬೆಸ್ಟ್) ಕೇಂದ್ರದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮೆಕಾಟ್ರಾನಿಕ್ಸ್, ಚಲನೆಯ ನಿಯಂತ್ರಣ, ರೊಬೊಟಿಕ್ಸ್, ಇಂಡಸ್ಟ್ರಿ 4.0 ಮತ್ತು ಸ್ಮಾರ್ಟ್ ಉತ್ಪಾದನೆಯ ತಂತ್ರಜ್ಞಾನಗಳಲ್ಲಿ ಸುಧಾರಿತ ಪ್ರಾಯೋಗಿಕ ತರಬೇತಿ ನೀಡಲಾಗಿದೆ ಎಂದರು.

ಡ್ಯುಯಲ್‌ ಅಪ್ರೆಂಟಿಸ್‌ಶಿಪ್‌
ಶೈಕ್ಷಣಿಕ ಕಲಿಕೆ, ಪ್ರಾಯೋಗಿಕ ತರಬೇತಿ ನೀಡುವ ಹೊಸ ಡ್ಯುಯಲ್ ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ. ಈ ಯೋಜನೆಯನ್ನು ಸಾಕಾರಗೊಳಿಸಲು ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ಉದ್ಯಮಿಗಳಿಗೆ ಸಚಿವರು ಕರೆ ನೀಡಿದರು.

“ಉದ್ಯಮ-ಶೈಕ್ಷಣಿಕ ಸಹಯೋಗಕ್ಕೆ ಹೊಸ ಎತ್ತರಕ್ಕೆ ಕೊಂಡೊಯ್ಯೋಣ, ಕೌಶಲ್ಯ ಅಂತರವನ್ನು ಕಡಿಮೆ ಮಾಡಿ ಜಾಗತಿಕ ಮಾನದಂಡಗಳಿಗೆ ಹೊಂದಿಕೆಯಾಗುವ ಕಾರ್ಯಪಡೆಯನ್ನು ಸೃಷ್ಟಿಸೋಣ” ಎಂದು ಡಾ. ಪಾಟೀಲ್ ಹೇಳಿದರು.

ಪ್ರಾಯೋಗಿಕ ತರಬೇತಿಯ ಕೊರತೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಕೌಶಲ್ಯಪೂರ್ಣ, ಉದ್ಯಮಕ್ಕೆ ಸಿದ್ಧ ಕಾರ್ಯಪಡೆಯನ್ನು ನಿರ್ಮಿಸಲು ನಮ್ಮ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

“ತರಬೇತಿ ಮೂಲಸೌಕರ್ಯ ನವೀಕರಿಸುವುದು, ನಾವೀನ್ಯತೆಯನ್ನು ಉತ್ತೇಜಿಸುವುದು ಮತ್ತು ಸಂಸ್ಥೆಗಳು ಮತ್ತು ಉದ್ಯಮಗಳ ನಡುವೆ ಸಹಯೋಗವನ್ನು ಹೆಚ್ಚಿಸುವುದಕ್ಕೆ ನೆರವು ಒದಗಿಸಲಾಗುವುದು. ಕರ್ನಾಟಕದ ಯುವಕರು ಕೇವಲ ಉದ್ಯೋಗಕ್ಕೆ ಮಾತ್ರವಲ್ಲ, ಬದಲಾಗಿ ಜಾಗತಿಕ ಆರ್ಥಿಕತೆಗೆ ಹೊಸ ರೂಪ ನೀಡಲು ಸಿದ್ಧರಾಗಬೇಕು ಎನ್ನುವುದು ನಮ್ಮ ಗುರಿ” ಎಂದು ಡಾ.ಶರಣಪ್ರಕಾಶ್‌ ಪಾಟೀಲ್ ಹೇಳಿದರು.

Tags: dr sharan prakash patilDr. Sharan Prakash Patilmla sharan prakash patilsharan prakash patilsharan prakash patil agesharan prakash patil bytesharan prakash patil latestsharan prakash patil livesharan prakash patil newssharan prakash patil on rsssharan prakash patil pasharan prakash patil sedamsharan prakash patil speakssharan prakash patil specchsharan prakash patil speechsharan prakash patil udagisharan prakash patil videossharan prakash patil wife namesharnu prakash patil
Previous Post

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

Next Post

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ರಾಜಕೀಯ ಮೀಸಲಾತಿ ಮತ್ತು ಪ್ರಾತಿನಿಧಿಕ ಅವಕಾಶಗಳು

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
Next Post

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada