• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮಿ ಹಣ ಬೇಕೇ? ಸರ್ಕಾರ ಜಾರಿಗೆ ತಂದ ಹೊಸ ರೂಲ್ಸ್ ತಿಳಿಯಲೇಬೇಕು

ಪ್ರತಿಧ್ವನಿ by ಪ್ರತಿಧ್ವನಿ
July 20, 2026
in Top Story
0
ಗೃಹಲಕ್ಷ್ಮಿ ಹಣ ಬೇಕೇ? ಸರ್ಕಾರ ಜಾರಿಗೆ ತಂದ ಹೊಸ ರೂಲ್ಸ್ ತಿಳಿಯಲೇಬೇಕು
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮಗಳನ್ನು ಜಾರಿಗೆ ತರಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಯೋಜನೆಯ ಲಾಭ ಅನರ್ಹರಿಗೆ ತಲುಪುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಫಲಾನುಭವಿಗಳ ಮರುಪರಿಶೀಲನೆ ನಡೆಸಿ, ಅರ್ಹ ಮಹಿಳೆಯರಿಗೆ ಮಾತ್ರ ಯೋಜನೆಯ ಪ್ರಯೋಜನ ಸಿಗುವಂತೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ADVERTISEMENT

 

ಭಾನುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರ್ಕಾರದ ಉದ್ದೇಶ ಯಾರನ್ನೂ ಅನಗತ್ಯವಾಗಿ ಯೋಜನೆಯಿಂದ ಹೊರಗಿಡುವುದು ಅಲ್ಲ. ಆದರೆ, ತೆರಿಗೆದಾರರ ಹಣ ನೇರವಾಗಿ ಅರ್ಹ ಮಹಿಳೆಯರ ಕೈಗೆ ತಲುಪಬೇಕು ಎಂಬ ಕಾರಣಕ್ಕಾಗಿ ಬಯೋಮೆಟ್ರಿಕ್ ಅಥವಾ ಫೇಸ್‌ ಆಥೆಂಟಿಕೇಷನ್ (ಮುಖ ಗುರುತು ದೃಢೀಕರಣ) ಕಡ್ಡಾಯಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

DK Shivakumar : ಫುಟ್‌ಬಾಲ್ ಫೀವರ್ ಮ್ಯಾಚ್ ಸಂಭ್ರಮಕ್ಕೆ ಗ್ರೀನ್ ಸಿಗ್ನಲ್..!#pratidhvani

ಗೃಹಲಕ್ಷ್ಮಿ ಹಣ ಪಡೆಯಲು ಹೊಸ ನಿಯಮಗಳು

ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಕಾರ:

  • ಫಲಾನುಭವಿ ಮಹಿಳೆಯ ಹೆಸರಿನ ಮೊಬೈಲ್ ಸಂಖ್ಯೆ ಕಡ್ಡಾಯ. ಬೇರೆ ವ್ಯಕ್ತಿಯ ಮೊಬೈಲ್ ಸಂಖ್ಯೆ ನೀಡಲು ಅವಕಾಶ ಇರುವುದಿಲ್ಲ.
  • ಫಲಾನುಭವಿ ಮಹಿಳೆಯ ವೈಯಕ್ತಿಕ ಬ್ಯಾಂಕ್ ಖಾತೆ ಇರಬೇಕು. ಗಂಡ, ಮಕ್ಕಳು ಅಥವಾ ಇತರರ ಬ್ಯಾಂಕ್ ಖಾತೆಗೆ ಹಣ ಜಮೆಯಾಗುವುದಿಲ್ಲ.
  • ಬಯೋಮೆಟ್ರಿಕ್ ಅಥವಾ ಫೇಸ್‌ ಆಥೆಂಟಿಕೇಷನ್ ಮೂಲಕ ಗುರುತು ಪರಿಶೀಲನೆ ಕಡ್ಡಾಯ.
  • ಗ್ಯಾರಂಟಿ ತಂಡ ಮನೆ ಮನೆಗೆ ಭೇಟಿ ನೀಡಿ ವಿಶೇಷ ನಮೂನೆಯ ಮೂಲಕ ಮಾಹಿತಿ ಸಂಗ್ರಹಿಸಿ ಫಲಾನುಭವಿಗಳ ಅರ್ಹತೆಯನ್ನು ಮರುಪರಿಶೀಲಿಸಲಿದೆ.

ಈ ಮರುಪರಿಶೀಲನೆ ಕಾರ್ಯಕ್ಕಾಗಿ ಸರ್ಕಾರ ₹20 ಕೋಟಿ ಅನುದಾನವನ್ನು ಮೀಸಲಿಟ್ಟಿದೆ.

Narendra Modi : ಎಪ್‌ಸ್ಟೀನ್ ಫೈಲ್ಮುಚ್ಚಲು  ಫಾರಿನ್ ಟ್ರಿಪ್ ಮಾಡ್ತಿದ್ದಾರೆ #pratidhvani

ರಾಜ್ಯದಲ್ಲಿ ಪ್ರಸ್ತುತ 1.20 ಕೋಟಿಗೂ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಸರ್ಕಾರ ನಡೆಸಿದ ಪ್ರಾಥಮಿಕ ಪರಿಶೀಲನೆ ಹಾಗೂ ‘ಆಪರೇಷನ್ ಗೃಹಲಕ್ಷ್ಮಿ’ ಮೂಲಕ ಈಗಾಗಲೇ ಮೃತಪಟ್ಟವರು ಹಾಗೂ ಅನರ್ಹರಾಗಿದ್ದ ಸುಮಾರು 4.30 ಲಕ್ಷ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.ಈ ಕ್ರಮದಿಂದ ಸರ್ಕಾರದ ಖಜಾನೆಗೆ ನೂರಾರು ಕೋಟಿ ರೂಪಾಯಿ ಉಳಿತಾಯವಾಗಲಿದ್ದು, ಯೋಜನೆಯ ಪ್ರಯೋಜನ ನಿಜವಾದ ಅರ್ಹ ಮಹಿಳೆಯರಿಗೆ ತಲುಪಲಿದೆ ಎಂದು ಸರ್ಕಾರ ತಿಳಿಸಿದೆ.

Tags: Biometric Verificationcongress guarantee schemeDK ShivakumarFace AuthenticationGruha Lakshmi BeneficiariesGruha Lakshmi New RulesGruha Lakshmi SchemeGruha Lakshmi Updateguarantee schemekannada newsKarnataka cabinetKarnataka Governmentkarnataka newslatest karnataka newsWomen Welfare Scheme
Previous Post

ಜೀವನ ಸಂಗಾತಿಗೆ ಭಾವಪೂರ್ಣ ವಿದಾಯ: ಕೊನೆಯ ಆಸೆ ವ್ಯಕ್ತಪಡಿಸಿದ ದೇವೇಗೌಡರು! ಏನದು ?

Next Post

ಯುವ ಜನಾಂಗದ ಭವಿಷ್ಯಕ್ಕೆ ದಿಕ್ಸೂಚಿ ಎಲ್ಲಿದೆ?

Related Posts

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ
Top Story

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

by ಪ್ರತಿಧ್ವನಿ
August 25, 2026
0

ಬೆಂಗಳೂರು: ರಾಜ್ಯದಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂ ಬಳಕೆಯನ್ನು ಸರ್ಕಾರ ನಿಷೇಧಿಸಿದೆ. ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸೌಹಾರ್ದತೆ ಕಾಪಾಡುವ...

Read moreDetails
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

August 25, 2026
Next Post
ಯುವ ಜನಾಂಗದ ಭವಿಷ್ಯಕ್ಕೆ ದಿಕ್ಸೂಚಿ ಎಲ್ಲಿದೆ?

ಯುವ ಜನಾಂಗದ ಭವಿಷ್ಯಕ್ಕೆ ದಿಕ್ಸೂಚಿ ಎಲ್ಲಿದೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada