• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನೀರಜ್ ಚೋಪ್ರಾ ಸೇರಿ 384 ಸಾಧಕರಿಗೆ ಪರಮ ವಿಶಿಷ್ಟ ಸೇವಾ ಪದಕ

ಪ್ರತಿಧ್ವನಿ by ಪ್ರತಿಧ್ವನಿ
January 25, 2022
in ಇದೀಗ
0
ನೀರಜ್ ಚೋಪ್ರಾ ಸೇರಿ 384 ಸಾಧಕರಿಗೆ ಪರಮ ವಿಶಿಷ್ಟ ಸೇವಾ ಪದಕ
Share on WhatsAppShare on FacebookShare on Telegram

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ ಜಾವ್ಲೀನ್ ಆಟಗಾರ ನೀರಜ್ ಚೋಪ್ರಾ ಅವರಿಗೆ ಈಗ ಪರಮ ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ADVERTISEMENT

ನೀರಜ್ ಚೋಪ್ರ ಸೇರಿ ಒಟ್ಟು 384 ಜನರಿಗೆ ಶೌರ್ಯ ಪ್ರಶಸ್ತಿಗಳನ್ನ ಘೋಷಿಸಲಾಗಿದೆ.

73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿಗಳು 384 ಜನರಿಗೆ ಶೌರ್ಯ ಪ್ರಶಸ್ತಿಗಳನ್ನ ಘೋಷಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇವುಗಳಲ್ಲಿ 12 ಶೌರ್ಯ ಚಕ್ರಗಳು, 29 ಪರಮ್ ವಿಶಿಷ್ಟ್ ಸೇವಾ ಪದಕಗಳು, 4 ಉತ್ತಮ್ ಯುದ್ಧ ಸೇವಾ ಪದಕಗಳು, 53 ಆಟಿ ವಿಶಿಷ್ಟಸೇವಾ ಪದಕಗಳು, 13 ಯುಧ್ ಸೇವಾ ಪದಕಗಳು ಸೇರಿವೆ. ಇದರಲ್ಲಿ 122 ವಿಶಿಷ್ಟ ಸೇವಾ ಪದಕಗಳು, 81 ಸೇನಾ ಪದಕಗಳು (ಶೌರ್ಯ), 2 ವಾಯು ಸೇನಾ ಪದಕಗಳು, 40 ಸೇನಾ ಪದಕಗಳು, 8 ನೌಕಾ ಪದಕಗಳು, 14 ವಾಯು ಸೇನಾ ಪದಕಗಳು (ಕರ್ತವ್ಯನಿಷ್ಠೆ) ಸೇರಿವೆ.

Tags: AwardNeeraj chopraspecial award
Previous Post

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ : ಸಚಿವ ಕೆ.ಎಸ್.ಈಶ್ವರಪ್ಪ

Next Post

ಅಪ್ಪು ಕೊನೆಯ ಸಿನಿಮಾ ಜೇಮ್ಸ್ ಶೂಟಿಂಗ್ ಕಂಪ್ಲೀಟ್ | PUNEETH RAJKUMAR |

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ಅಪ್ಪು ಕೊನೆಯ ಸಿನಿಮಾ ಜೇಮ್ಸ್ ಶೂಟಿಂಗ್ ಕಂಪ್ಲೀಟ್ |  PUNEETH RAJKUMAR |

ಅಪ್ಪು ಕೊನೆಯ ಸಿನಿಮಾ ಜೇಮ್ಸ್ ಶೂಟಿಂಗ್ ಕಂಪ್ಲೀಟ್ | PUNEETH RAJKUMAR |

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!