• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಹುದಿನದ ಕನಸನ್ನು ನನಸು ಮಾಡಿಕೊಂಡ ನೀರಜ್: ಟ್ವೀಟ್ ಮಾಡಿವ ಮೂಲಕ ಸಂತಸ ಹಂಚಿಕೊಂಡ ಚಿನ್ನದ ಹುಡುಗ

Any Mind by Any Mind
September 11, 2021
in ದೇಶ
0
ಬಹುದಿನದ ಕನಸನ್ನು ನನಸು ಮಾಡಿಕೊಂಡ ನೀರಜ್: ಟ್ವೀಟ್ ಮಾಡಿವ ಮೂಲಕ ಸಂತಸ ಹಂಚಿಕೊಂಡ ಚಿನ್ನದ ಹುಡುಗ
Share on WhatsAppShare on FacebookShare on Telegram

ಹರಿಯಾಣದ ಸಾಮಾನ್ಯ ಕುಟುಂಬದಿಂದ ಬಂದು ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಿದ 2020ರ ಟೋಕಿಯೊ ಓಲಿಂಪಿಕ್ಸ್‌ನ ಚಿನ್ನದ ಪದಕ ವಿಜೇತ, ನೀರಜ್ ಚೋಪ್ರಾ ಇವತ್ತು ಶನಿವಾರ ಬೆಳಿಗ್ಗೆ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.

ADVERTISEMENT

ಜಾವೆಲಿನ್ ಥ್ರೋ ಪದ್ಯದಲ್ಲಿ ಅಮೋಘ ಆಟವನ್ನಾಡಿ ಚಿನ್ನ ಗಲ್ಲುವ ಮೂಲಕ ಭಾರತೀಯರ ಕನಸನ್ನು ನನಸು ಮಾಡಿರುವ ನೀರಜ್ ಚೋಪ್ರಾ, ಇದೀಗ ತಮ್ಮ ಬಹುಕಾಲದ ಆಸೆಯೊಂದನ್ನು ಈಡೇರಿಸಿಕೊಂಡಿದ್ದಾರೆ.

ತಮ್ಮ ತಂದೆ–ತಾಯಿಯನ್ನು ವಿಮಾನ ಪ್ರಯಾಣ ಮಾಡಿಸಬೇಕು ಎಂದು ನೀರಜ್ ಚೋಪ್ರಾ ಕನಸು ಕಂಡಿದ್ದರಂತೆ. ಶನಿವಾರ ಬೆಳಿಗ್ಗೆ ಖಾಸಗಿ ಜೆಟ್ ಒಂದರಲ್ಲಿ ತಂದೆ ಸತೀಶ್ ಕುಮಾರ್ ತಾಯಿ ಸರೋಜಾ ದೇವಿ ಅವರನ್ನು ವಿಮಾನ ಪ್ರಯಾಣ ಮಾಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ನೀರಜ್, ‘ನನ್ನ ಬಹುದಿನದ ಸಣ್ಣ ಕನಸೊಂದು ಇಂದು ಈಡೇರಿದೆ. ನನ್ನ ತಂದೆ–ತಾಯಿಯ ಮೊದಲ ವಿಮಾನ ಪ್ರಯಾಣದ ಆಸೆ ಈಡೇರಿಸಿದ್ದೇನೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ‘ ಎಂದು ಟ್ವೀಟ್ ಮಾಡಿದ್ದಾರೆ.

A small dream of mine came true today as I was able to take my parents on their first flight.

आज जिंदगी का एक सपना पूरा हुआ जब अपने मां – पापा को पहली बार फ्लाइट पर बैठा पाया। सभी की दुआ और आशिर्वाद के लिए हमेशा आभारी रहूंगा 🙏🏽 pic.twitter.com/Kmn5iRhvUf

— Neeraj Chopra (@Neeraj_chopra1) September 11, 2021

ನೀರಜ್ ಚೋಪ್ರಾ ಅವರ ಈ ಭಾವನಾತ್ಮಕ ಟ್ವೀಟ್‌ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದು, ಶುಭವಾಗಲಿ ಎಂದು ಅಭಿಪ್ರಾಯ ಹಾರೈಸಿದ್ದಾರೆ.

Tags: flightGold medalNeeraj chopratokyo olympic
Previous Post

ಸೆ.13ಕ್ಕೆ ಜಂಟಿ ಅಧಿವೇಶನ; ಸರ್ಕಾರವನ್ನು ಹಣಿಯಲು ಮುಂದಾದ ವಿಪಕ್ಷಗಳು; ಬೊಮ್ಮಾಯಿಗೆ ಸಾಲು ಸಾಲು ಸವಾಲುಗಳು

Next Post

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ: 33 ಗಂಟೆಗಳ ಸುದೀರ್ಘ ಚಿಕಿತ್ಸೆಯ ನಂತರ ಸಂತ್ರಸ್ತೆ ಸಾವು

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ: 33 ಗಂಟೆಗಳ ಸುದೀರ್ಘ ಚಿಕಿತ್ಸೆಯ ನಂತರ ಸಂತ್ರಸ್ತೆ ಸಾವು

ಮುಂಬೈನ ಸಾಕಿನಾಕಾ ಪ್ರದೇಶದಲ್ಲಿ ಅತ್ಯಾಚಾರ: 33 ಗಂಟೆಗಳ ಸುದೀರ್ಘ ಚಿಕಿತ್ಸೆಯ ನಂತರ ಸಂತ್ರಸ್ತೆ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!