• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ಸಹಜವಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ : ಚೆಲುವರಾಯಸ್ವಾಮಿ ಅಚ್ಚರಿ ಹೇಳಿಕೆಗೆ ಕಾಂಗ್ರೆಸ್‌ ಶಾಕ್..!

ಪ್ರತಿಧ್ವನಿ by ಪ್ರತಿಧ್ವನಿ
May 13, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ
Share on WhatsAppShare on FacebookShare on Telegram

ಮಂಡ್ಯ : ದೇಶಾದ್ಯಂತ ನೀಟ್‌ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಲೀಕ್‌ ಆಗಿದ್ದರಿಂದ ಕಂಗಾಲಾಗಿದ್ದಾರೆ. ಖುದ್ದು ಎನ್‌ಟಿಎ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾಹಿತಿ ನೀಡಿ, ಶೀಘ್ರದಲ್ಲೇ ಮರು ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ.

ADVERTISEMENT
ಮಹಾಜನ್ ವರದಿ ಅಂತಿಮಕ್ಕೆ ಪಟ್ಟು.. #pratidhvani

ಆದರೆ ಇದೇ ವಿಚಾರಕ್ಕೆ ವಿಪಕ್ಷಗಳು ನೇರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಮೋದಿ ಸರ್ಕಾರದ ಬೇಜವಾಬ್ದಾರಿ ನಡೆಯನ್ನು ಖಂಡಿಸುತ್ತಿವೆ. ಈ ನಡುವೆಯೇ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಕೇಂದ್ರ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ,  ಭದ್ರತೆಯಿಂದ ನೀಟ್ (NEET) ಪರಿಕ್ಷೆ ನಡೆದರು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು.  ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ಈ ಪರೀಕ್ಷೆ ನಡೆದಿದೆ. ಸಹಜವಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಹಗುರವಾದ ಉತ್ತರ ನೀಡುವ ಮೂಲಕ ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.‌

ಇದನ್ನೂ ಓದಿ : ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ..!

ಅವರಿವರನ್ನು ಟೀಕೆ ಮಾಡೋಕೆ ಹೋಗುವುದಿಲ್ಲ. ಬದಲಿಗೆ ಮೊದಲೇ ನಿಯಂತ್ರಣ ಮಾಡಬೇಕಿತ್ತು. ಈ ಪ್ರಶ್ನೆ ಪತ್ರಿಕೆ ಸೋರಿಕೆಯ ಸಮಗ್ರ ತನಿಖೆಯಾಗಬೇಕು. ಎಲ್ಲಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ? ಎಂಬ ಎಲ್ಲ ಮಾಹಿತಿ ಕಲೆ ಹಾಕಿ, ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ಈ ರೀತಿ ಆಗಬಾರದಿತ್ತು. ಅವರ ಆತ್ಮಸ್ಥೈರ್ಯ ಕಳೆದುಹೊಗುತ್ತದೆ. ಈ ವೈಫಲ್ಯದ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ಆಗಬಾರದಿತ್ತು ಆಗಿದೆ. ಇಷ್ಟು ಭದ್ರತೆಯಿಂದ ಪರಿಕ್ಷೆ ನಡೆದರು ಈ ರೀತಿ ಆಗಿದೆ ಅಂದರೆ ಎಷ್ಟು ಬುದ್ದಿವಂತರು ಎನ್ನುವುದು ಅರ್ಥವಾಗುತ್ತದೆ ಎಂದು ಚಲುವರಾಯಸ್ವಾಮಿ ಕೇಂದ್ರದ ಮೇಲೆ ಮೃದು ಧೋರಣೆ ತೋರಿದ್ದಾರೆ.

Tags: Agriculture Ministercongress karnatakadharmendra pradhanKarnataka Governmentmandya newsN Chaluvaraya SwamyNarendra ModiNEET ScamNeet StudentsPratidhvaniQuesstion Paper Leak
Previous Post

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

Next Post

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!